• Fri. Sep 20th, 2024

ಬಂಗಾರಪೇಟೆ

  • Home
  • ಕೋಲಾರ ಜಿಲ್ಲೆ ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವು ಯಾವ ಪಕ್ಷವನ್ನು ಬೆಂಬಲಿಸುತ್ತೀರಿ ವೋಟ್ ಮಾಡಿ.

ಕೋಲಾರ ಜಿಲ್ಲೆ ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವು ಯಾವ ಪಕ್ಷವನ್ನು ಬೆಂಬಲಿಸುತ್ತೀರಿ ವೋಟ್ ಮಾಡಿ.

ರೈತರಿಗೆ ಚನ್ನೈ ಕಾರಿಡಾರ್ ಪರಿಹಾರಕ್ಕಾಗಿ ಫೆ-9ಕ್ಕೆ ರೈತಸಂಘದಿಂದ ಪ್ರತಿಭಟನೆ.

ಬಂಗಾರಪೇಟೆ:ಚೆನ್ನೈ ಕಾರಿಡಾರ್ ಗುತ್ತಿಗೆದಾರರಿಂದ ಕೆರೆ ಹಾಗೂ ರೈತರ ಬೆಳೆಯನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ಗಣಿ ಹಾಗೂ ತೋಟಗಾರಿಕೆ ಅಧಿಕಾರಿಗಳ ವಿರುದ್ಧ ಹಾಗೂ ಮರಗಿಡಗಳಿಗೆ ಪರಿಹಾರ ಕೊಡುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿ ಫೆ.9ರಂದು ಕೋಲಾರ-ಬಂಗಾರಪೇಟೆ ಮುಖ್ಯರಸ್ತೆಯ ಕಾರಿಡಾರ್ ರಸ್ತೆ  ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಹೋರಾಟ ಮಾಡಲು ರೈತಸಂಘದ ಸಭೆಯಲ್ಲಿ…

ಬಂಗಾರಪೇಟೆಯಲ್ಲಿ ವಕೀಲ ವೆಂಕಟಾಚಲಪತಿರಿಗೆ ಸನ್ಮಾನ.

ಡಾ. ಬಿಆರ್ ಅಂಬೇಡ್ಕರ್ ಅಭಯ ಸಂಘದ ವತಿಯಿಂದ ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯ ಹಾಗೂ ವಕೀಲರಾದ ವೆಂಕಟಚಲಪತಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಕಿರಣ್ ಕುಮಾರ್ ಮಾತನಾಡಿ, ವೆಂಕಟಚಲಪತಿಯವರು…

ಬಂಗಾರಪೇಟೆ:ತಾಲೂಕು ಕಚೇರಿಗೆ ಲಿಫ್ಟ್ ಕಲ್ಪಿಸಲು ಮನವಿ.

ಬಂಗಾರಪೇಟೆ ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮೊದಲನೇ ಮಹಡಿಗೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕೆಂದು ಆತ್ಮವಿಶ್ವಾಸ ವೇದಿಕೆ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಮನವಿ ಪತ್ರ ಸಲ್ಲಸಿದ ಸಂಘಟನೆಯ ಮುಖಂಡ ಎಂ.ಎನ್.ಭಾರದ್ವಾಜ್ ಮಾತನಾಡಿ, ಪ್ರತಿದಿನ ತಾಲೂಕು ಕಚೇರಿಗೆ ಸಾರ್ವಜನಿಕರು ಸಾವಿರಗಟ್ಟಲೆ ಬಂದು…

ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ

  ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…

ಸರ್ಕಾರಿ ಶಾಲೆ ವಿದ್ಯಾರ್ಥಿಗಳೆ ಎಲ್ಲ ಕ್ಷೇತ್ರಗಳಲ್ಲಿ ಮೇಲುಗೈ: ಬಿ.ಸುರೇಶ್.

ಕೆಜಿಎಫ್: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮೇಲುಗೈ ಸಾಧಿಸುವ ಮೂಲಕ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ.ಸುರೇಶ್ ಹೇಳಿದರು. ತಾಲ್ಲೂಕಿನ ಬೇತಮಂಗಲ ಹೋಬಳಿ ಟಿ.ಗೊಲ್ಲಹಳ್ಳಿ ಗ್ರಾಪಂಯ ಬಡಮಾಕನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ…

ಬಂಗಾರಪೇಟೆ:ಎಸ್.ಎನ್.ಸಿಟಿ ಬಳಿ ಭೂ ಒತ್ತುವರಿಯಾಗಿಲ್ಲ:ಶಾಸಕ ಎಸ್.ಎನ್.

ತಾಲೂಕಿನ ಎಸ್ ಎನ್ ಸಿಟಿ ಬಳಿ ಯಾವುದೇ ಭೂ ಕಬಳಿಕೆ ಶಾಸಕರು ಮಾಡಿಲ್ಲ ಎಂದು ಭೂ ಕಬಳಿಕೆ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಎಸ್.ಎನ್ ರೆಸಾರ್ಟ್ ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಲಾರ ಮೂಲದ…

ಹುಣಸನಹಳ್ಳಿ ಬ್ರಿಡ್ಜ್ ಬಳಿ ಬಾರ್ ಗೆ ಲೈಸನ್ಸ್ ಕೊಡಬೇಡಿ:ವಂಕಟೇಶ್.

ಬಂಗಾರಪೇಟೆ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಮೇಲ್ಸುತುವೆ ಪಕ್ಕದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಸಂಬಧಪಟ್ಟ ಯಾವುದೇ ರೀತಿಯ ಲೈಸನ್ಸ್, ಎನ್‌ಓಸಿ ನೀಡಬಾರದೆಂದು ಕರ್ನಾಟಕ ದಲಿತ ರೈತ ಸೇನೆಯಿಂದ ಅಬಕಾರಿ ಇಲಾಖೆಗೆ ಮನವಿ ನೀಡಲಾಯಿತು. ಈ ವೇಳೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್…

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ, ನೌಕರರ ಜೀವನ ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ : ರಮೇಶ್‌ಕುಮಾರ್ ಕಿವಿಮಾತು

ಸರ್ಕಾರಿ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆಗಳು ಅತಿ ಮುಖ್ಯ , ನೌಕರರ ಬದುಕು ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು…

ಬಂಗಾರಪೇಟೆ:ಸ್ವಕಲಿಕೆಗೆ ಪೂರಕ ‘ಕಲಿಕಾ ಹಬ್ಬ’:ಹೆಚ್.ಎಂ.ರವಿ.

ಬಂಗಾರಪೇಟೆ ತಾಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ” ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕಲಿಕಾಹಬ್ಬ’ ಕಾರ್ಯಕ್ರಮವನ್ನು ಗ್ರಾಪಂ ಅದ್ಯಕ್ಷ ಹೆಚ್.ಎಂ.ರವಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಮಗುವಿನ ಬೌದ್ಧಿಕ ಹಾಗೂ ಮಾನಸಿಕ…

You missed

error: Content is protected !!