• Sun. Apr 28th, 2024

ಬಂಗಾರಪೇಟೆ

  • Home
  • ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ:ಗೃಹ ಸಚಿವ ಪರಮೇಶ್ವರ್.

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ:ಗೃಹ ಸಚಿವ ಪರಮೇಶ್ವರ್.

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ ಗಮನಿಸಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ…

ನ.10ಕ್ಕೆ ಯರಗೋಳ ಕುಡಿಯುವ ನೀರು ಯೋಜನೆಗೆ ಸಿಎಂ ಸಿದ್ದು ಚಾಲನೆ:ಎಸ್.ಎನ್.

ಬಂಗಾರಪೇಟೆ:ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಕೊಡುವ ಮಹತ್ವದ ಯೋಜನೆಯಾದ ಎರಗೋಳ ಯೋಜನೆಯನ್ನು ನವಂಬರ್ 10ರಂದು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ…

ಬೆಂಗಳೂರು:ಕೋರಮಂಗಲದ ಪಬ್ ವೊಂದರಲ್ಲಿ ಬೆಂಕಿ ಅವಘಡ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್‌ ಎದುರಿಗಿರುವ ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿರುವ ಪಬ್‌ಗೆ ಬೆಂಕಿ ಹೊತ್ತಿದೆ.…

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು:ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಮಾಡಿ…

ಸರ್ಕಾರಿ ಶಾಲೆಯ ಅವರಣದಲ್ಲಿನ ಖಾಸಗಿ ಕಟ್ಟಡ ತೆರುವು.

ಕೆಜಿಎಫ್:ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಸುಮಾರು ವರ್ಷಗಳಿಂದ ಖಾಸಗಿ ಕಟ್ಟಡವು(ಮನೆ) ಹಲವು ವಿವಾಧಗಳಿಂದ ತೆರುವುಗೊಳ್ಳದೆ ಉಳಿದಿದ್ದ ಕಟ್ಟಡವನ್ನು ಗ್ರಾಪಂ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್ ನೇತೃತ್ವದಲ್ಲಿ ಗ್ರಾಪಂಯಿಂದ ತೆರುವುಗೊಳಿಸಲಾಯಿತು. ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ತಿಮ್ಮಸಂದ್ರ ಗ್ರಾಮದ ಸರ್ಕಾರಿ ಶಾಲೆಯ…

ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ನಿಂದ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನುವ ಪತ್ರಿಕಾ ಪ್ರಕಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಜೆಡಿಎಸ್​ನ ಕೆಲ ಮುಖಂಡರು ಅಸಮಾಧಾನಗೊಂಡಿದ್ದು ಸೋಮವಾರ…

ಬೇಡಿಕೆಗಳ ಈಡೇರಿಕೆಗಾಗಿ ಸಿಐಟಿಯು ಸಂಘಟನೆ ವತಿಯಿಂದ ಪ್ರತಿಭಟನೆ.

ಬಂಗಾರಪೇಟೆ :ತಾಲೂಕು ಪಂಚಾಯಿತಿ ಕಚೇರಿ ಮುಂದೆ ಸಿಐಟಿಯು ಸಂಘಟನೆ ವತಿಯಿಂದ ಬಿಸಿಯೂಟ ನೌಕರರ ಹಲವು ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ…

ಅಕ್ರಮ ಹಣ:ಕಾಂಗ್ರೇಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ.

ಬೆಂಗಳೂರು:ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ(ಅ.17) ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ‘ಎ.ಟಿ.ಎಮ್.ಸರ್ಕಾರ’ ಎಂದು ಬಿಂಬಿಸುವ ಪ್ರತಿಕೃತಿಯನ್ನು…

ಮಲ್ಲಿಕಾರ್ಜಿನ ಖರ್ಗೆ ಪ್ರದಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ:ತರೂರ್.

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ತಿಳಿಸಿದ್ದಾರೆ. ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ತಮ್ಮ ಕಚೇರಿಯನ್ನು…

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ.

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ. ಬೆಳವಾವಿ: ಬೆಳಗಾವಿ: ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು…

You missed

error: Content is protected !!