• Fri. Sep 20th, 2024

ಕೆಜಿಎಫ್

  • Home
  • *ಸಭೆ ಬಹಿಷ್ಕರಿಸಿದ ದಲಿತ ಸಂಘಟನೆಗಳು.*

*ಸಭೆ ಬಹಿಷ್ಕರಿಸಿದ ದಲಿತ ಸಂಘಟನೆಗಳು.*

ಬಂಗಾರಪೇಟೆ:ಪಟ್ಟಣದ ತಾಲ್ಲೂಕು ಕಛೇರಿಯ ಭೀಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯಲ್ಲಿ ಬಾಬು ಜಗಜೀವನ್‍ರಾಮ್ ಹಾಗೂ ಡಾ.ಅಂಬೇಡ್ಕರ್‍ರವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತಾಲ್ಲೂಕು ಆಡಳಿತ ಒಪ್ಪದ ಕಾರಣ ಸಭೆಯನ್ನು ದಲಿತ ಸಂಘಟನೆಗಳು ಬಹಿಷ್ಕರಿಸಿದ ಘಟನೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರನಾ ಸಮಿತಿ…

*ರಸ್ತೆ ಅಪಘಾತ ದ್ವಿಚಕ್ರ ವಾಹನ ಸವಾರ ಸಾವು.*

ಕೆಜಿಎಫ್:ಬೇತಮಂಗಲ-ವಿ.ಕೋಟ ಮುಖ್ಯ ರಸ್ತೆಯ ಬೆಟ್ಕೂರು ಕ್ರಾಸ್ ಬಳಿ ಬೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ದ್ವಿಚಕ್ರ ವಾಹನ ಸವಾರ ವೆಂಕಟರೆಡ್ಡಿ ಮೃತ ಪಟ್ಟಿರುವ ಘಟನೆ ನಡೆದಿದೆ. ಬೆಟ್ಕೂರು ಕ್ರಾಸ್ ಬಳಿ ಕಾರಿಡಾರ್ ರಸ್ತೆ ಕಾಮಗಾರಿಗೆ ಮಣ್ಣು ಸರಬರಾಜು ಮಾಡುತ್ತಿರುವ ಟಿಪ್ಪರ್ ಲಾರಿ ವಾಹನ ಸವಾರನ ಮೇಲೆ ಹಾರಿದ ಪರಿಣಾಮ ವಾಹನ ಸವಾರ…

*ದ್ವಿಚಕ್ರ ವಾಹನಗಳ ಮುಖಾ ಮುಕಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು.*

ಬಂಗಾರಪೇಟೆ:ತಾಲೂಕಿನ ಕಾಮಸಮುದ್ರ ರಸ್ತೆಯ ಪರವನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ನವೀನ್ 26ವರ್ಷ ಪರವನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ, ಮತ್ತೊಬ್ಬ ಗೋಪಾಲ್…

*ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು:ಪ್ರತಿಭಟನೆ.*

ಬಂಗಾರಪೇಟೆ:ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆ ಸಾವನ್ನಪ್ಪಿದ್ದು, ಘಟನೆಗೆ ವೈಧ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ತರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಪಟ್ಟಣದ ಏ.ಕೆ ಕಾಲೋನಿ ನಿವಾಸಿ ಮಂಜುನಾಥ್ ಎಂಬುವರ ಪತ್ನಿ ಭಾರತಿರವರು ನೆನ್ನೆ…

*ತಾಪಂ ಇಒ ವರ್ಗಾವಣೆ ಯಾಗದಿದ್ದರೆ ಹೋರಾಟ:ಮುನಿರಾಜು.*

ಬಂಗಾರಪೇಟೆ:ತಾಪಂ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಮುನಿರಾಜು ಹಲವು ವರ್ಷಗಳಿಂದ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು ನ್ಯಾಯಸಮ್ಮತ ಚುನಾವಣೆಗಾಗಿ ಈ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಮುನಿರಾಜು ತಿಳಿಸಿದರು. ಪಟ್ಟಣದ ಕೋಲಾರ…

*ಕರಗದ ತವರೂರು ಬೇತಮಂಗಲದಲ್ಲಿ ಆದ್ದೂರಿ ಕಗರ ಮಹೋತ್ಸವ.*

ಕೆಜಿಎಫ್:ಕರಗದ ತವರೂರು ಬೇತಮಂಗಲದಲ್ಲಿ ಶ್ರೀ ದ್ರೌಪತಂಭ ಧರ್ಮರಾಯ ಸ್ವಾಮಿಯ 113ನೇ ವರ್ಷದ ಕರಗ ಮಹೋತ್ಸವ ಹಾಗೂ ವಿಜೇಂದ್ರ ಸ್ವಾಮಿಯ ಪುಪ್ಪ ಪಲ್ಲಕ್ಕಿ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ಆದ್ದೂರಿಯಾಗಿ ನಡೆಯಿತು. ಗ್ರಾಮದ ಪಾಲಾರ್ ಕೆರೆಯ ದಡದಲ್ಲಿ ನೆಲೆಸಿರುವ ಶ್ರೀ ವಿಜೇಂದ್ರ ಸ್ವಾಮಿಯ ಬ್ರಹ್ಮರಥೋತ್ಸವದ ಪ್ರಯುಕ್ತ ಗ್ರಾಮವನ್ನು…

*ಕೆಜಿಎಫ್ ಕ್ಷೇತ್ರದಲ್ಲಿ ಕಾಂಗ್ರೇಸ್ ಸೇರ್ಪಡೆ.*

ಕೆಜಿಎಫ್: ಬೇತಮಂಗಲ ಹೋಬಳಿ ಗುಟ್ಟಹಳ್ಳಿಯಲ್ಲಿ ಹುಲ್ಕೂರು ಗ್ರಾಪಂನ ವಿವಿಧ ಗ್ರಾಮಗಳ ಗ್ರಾಪಂ ಸದಸ್ಯರು ಹಾಗೂ ಮುಖಂಡರು ಬಿಜೆಪಿ ಪಕ್ಷವನ್ನು ತೊರೆದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಲ್ಕೂರು ಗ್ರಾಪಂನ ಹಂಗಳ ಗ್ರಾಮದ ಗ್ರಾಪಂ ಸದಸ್ಯರಾದ ರಮೇಶ್, ಸುಧಾರಾಣಿ, ಗ್ರಾಪಂ ಮಾಜಿ ಉಪಾಧ್ಯಕ್ಷ…

*ಅನುಭವಿ ಅಧಿಕಾರಿಗಳ ಸೇವೆ ಅಳವಡಿಸಿಕೊಳ್ಳಿ:ಡಾ.ಧರಣಿದೇವಿ.*

ಕೆಜಿಎಫ್:ಸರ್ಕಾರಿ ಸೇವೆಯಿಂದ ನಿವೃತ್ತರಾಗುವ ಅಧಿಕಾರಿ, ಸಿಬ್ಬಂದಿಗಳ ಸೇವೆಯು ಶ್ಲಾಘನೀಯವಾಗಿದ್ದು, ಅನುಭವಿ ಅಧಿಕಾರಿಗಳ ಸೇವೆ, ಆದರ್ಶಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಕೆಜಿಎಫ್ ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಕರೆ ನೀಡಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಸುದೀರ್ಘವಾದ ಸೇವೆ ಸಲ್ಲಿಸಿ,…

*ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಮರಣ.*

ಬಂಗಾರಪೇಟೆ:ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕು ಮಾಕಾರಹಳ್ಳಿ ಗ್ರಾಮದ ಷಂಶೇಂದ್ರ (17) ಮತ್ತು ದರ್ಶನ್ (16) ಮೃತ  ವಿಧ್ಯಾರ್ಥಿಗಳಾಗಿದ್ದು, ಇಬ್ಬರೂ ಸಹ ಪ್ರಥಮ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಬೇಸಿಗೆ ಆರಂಭವಾಗಿದ್ದರಿಂದ ಕಳೆದೊಂದು ವಾರದಿಂದ ಗ್ರಾಮದ ಕೆರೆಯಲ್ಲಿ…

ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ

ಕೋಲಾರ : ನಗರದ ಹೊರವಲಯದ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇತ್ತೀಚೆಗೆ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ. ಬುದ್ಧಿಮಾಂದ್ಯ ಮಕ್ಕಳ ಸರ್ವತೋಮುಖ ವಿಕಾಸವನ್ನೇ ಮೂಲ ಉದ್ದೇಶವಾಗಿಟ್ಟುಕೊಂಡು ಸ್ಥಾಪಿತಗೊಂಡಿರುವ…

You missed

error: Content is protected !!