• Thu. Sep 19th, 2024

ಕೆಜಿಎಫ್

  • Home
  • ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ

ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ,ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದರು.  ಕೋಲಾರದಲ್ಲಿ ಪ್ರಜಾಧ್ವಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.  ೧೩ ನೇ…

ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ

ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು. ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ…

MLA ರೂಪಕಲಾ ಕಮಿಷನ್ ತೆಗೆದುಕೊಂಡಿಲ್ಲವೆಂದು ಪ್ರಮಾಣ ಮಾಡಲಿ:ಮೋಹನಕೃಷ್ಣ ಸವಾಲ್.

  ಕೆಜಿಫ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಕಮಿಷನ್  ತೆಗೆದುಕೊಂಡಿಲ್ಲವೆಂದು ಶಾಸಕಿ ರೂಪಕಲಾರವರು ಕೋಟಿಲಿಂಗ ದೇವಾಲಯದಲ್ಲಿ ಪ್ರಮಾಣ ಮಾಡಿ ಹೇಳಲಿ ಎಂದು ಸಮಾಜ ಸೇವಕ ವಿ.ಮೋಹನಕೃಷ್ಣ ಸವಾಲೆಸೆದರು. ಅವರು ತಾಲ್ಲೂಕಿನ ಬೀರನಕುಪ್ಪ ಗ್ರಾಮದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕೆಜಿಎಫ್ ಕ್ಷೇತ್ರದಲ್ಲಿ…

ಫೆಬ್ರವರಿಯಲ್ಲಿ ದೆಹಲಿ ಸಿ.ಎಂ. ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮನ, ಎಎಪಿ ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ …

ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಫೆಬ್ರುವರಿ ತಿಂಗಳಿನಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮಿಸಲಿದ್ದಾರೆ ಎಂದು ಎ.ಎ.ಪಿ. ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಸುಹೈಲ್ ದಿಲ್ ನವಾಜ್ ತಿಳಿಸಿದರು. ಇಲ್ಲಿನ ಅಂತರಗಂಗೆ ತಪ್ಪಲಿನ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಮಾತನಾಡಲು ನೈಜತೆ ಇರಬೇಕು: ದುರ್ಗಾ ಪ್ರಸಾದ್.

ಎರಡೂ ಜಿಲ್ಲೆಗಳ ಮಹಿಳೆಯರಿಗೆ ರೈತರಿಗೆ ಡಿಸಿಸಿ ಬ್ಯಾಂಕ್ ಮೂಲಕ ಸಾವಿರಾರು ಕೋಟಿ ಬಡ್ಡಿ ರಹಿತ ಸಾಲ ಕೊಟ್ಟು ಸ್ವಾವಲಂಭಿ ಜೀವನ ರೂಪಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಮಾತನಾಡಲು ನೈತಿಕ  ಅರ್ಹತೆ ಇರಬೇಕೆಂದು ಕೆಪಿಸಿಸಿ ಸದಸ್ಯ ಜಿ.ಟಿ ದುರ್ಗಾ ಪ್ರಸಾದ್ ಬಿಜೆಪಿ ಮುಖಂಡ…

ಕೆಜಿಎಫ್:16 ಗ್ರಾಪಂಗಳ ಬಡವರಿಗೆ 1200 ಮನೆಗಳ ಮಂಜೂರು:ಶಾಸಕಿ ರೂಪಕಲಾ.

ಸೊಸೈಟಿಗಳಿಗೆ ಇಂದು ಆಯಾ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಸಾಲ ನೀಡುವಷ್ಟು ಶಕ್ತಿಯನ್ನು ಡಿಸಿಸಿ ಬ್ಯಾಂಕ್ ಮೂಲಕ ತುಂಬಿದ್ದು, ರೈತರು, ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ಅವರು ತಾಲ್ಲೂಕಿನ ಕದರೀಪುರ ವಿಎಸ್‍‌ಎಸ್ಎಸ್‌ಎನ್ ಮೂಲಕ ಸೀತಂಪಲ್ಲಿ ಗ್ರಾಮದಲ್ಲಿ…

ಗಡಿ ರೈಲ್ವೆ ನಿಲ್ದಾಣದಲ್ಲಿ ಕನ್ನಡ ಮರುಕಳಿಸುವಂತೆ ಮಾಡಿದ ಸಂಸದ ಮುನಿಸ್ವಾಮಿ.

ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಹೋಬಳಿಯ ಬಿಸಾನತ್ತಂ ರೈಲ್ವೆ ನಿಲ್ದಾಣ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ನಿಲ್ದಾಣವಾಗಿದ್ದು, ಸಂಸದ ಎಸ್.ಮುನಿಸ್ವಾಮಿರಿಂದಾಗಿ ಇಲ್ಲಿ ಎಲ್ಲಾ ರೀತಿಯ ಟಿಕೆಟ್ ಗಳಲ್ಲಿ ತೆಲುಗು ಭಾಷೆಗೆ ಬದಲು ಕನ್ನಡ ಭಾಷೆಯಲ್ಲಿ ಬರುವಂತಾಗಿದೆ. ಎಷ್ಟೋ ವರ್ಷಗಳ ನಂತರ…

ಜಮೀನಿಗೆ ಹೋಗುವ ರಸ್ತೆಯಲ್ಲಿ ಪಾಲಾರ್ ಕೆರೆ ನೀರು: ಶಾಸಕಿ ವಿಫಲವೇ ಕಾರಣ ಮೋಹನಕೃಷ್ಣ.

  ಕೆಜಿಎಫ್ ತಾಲ್ಲೂಕಿನ ಬೇತಮಂಗಲದ ಪಾಲಾರ್ ಕೆರೆಯಿಂದ ನೀರು ರಸ್ತೆಯ ಮೇಲೆ ಸದಾ ಹರಿಯುತ್ತಿದ್ದು ರೈತರ ಅನುಕೂಲಕ್ಕೆ  ಸೇತುವೆ ನಿರ್ಮಿಸುವಲ್ಲಿ ಸ್ಥಳೀಯ ಶಾಸಕರಾದ ರೂಪಕಲಾ ವಿಫಲರಾಗಿದ್ದಾರೆ ಎಂದು ಸಮಾಜ ಸೇವಕ ವಿ.ಮೋಹನಕೃಷ್ಣ ಆರೋಪ ಮಾಡಿದರು. ಪಾಲಾರ್ ಕೆರೆಯ ನೀರು ರೈತರು ಜಮೀನುಗಳಿಗೆ…

ಪಾರಾಂಡಹಳ್ಳಿಯಲ್ಲಿ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕಿ ರೂಪಕಲಾ.

ಕೆಜಿಎಫ್ ತಾಲ್ಲೂಕು ಪಾರಾಂಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಉದ್ಘಾಟಿಸಿದರು. 2019-20ನೇ ಸಾಲಿನಲ್ಲಿ ಪಾರಂಡಹಳ್ಳಿ ಗ್ರಾಮವನ್ನು “ಮುಖ್ಯಮಂತ್ರಿ ಮಾದರಿ” ಗ್ರಾಮ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಈ ಯೋಜನೆ/ಯೋಜನೆಯಲ್ಲಿ…

ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಕಾಲೇಜಿನಲ್ಲಿ ಆಗಸ್ಟ್ ಕಾಮ್ಟೆ ಜನ್ಮ ದಿನಾಚರಣೆ.

ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಹೋಬಳಿಯ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ ಕಾಮ್ಟೆ ಅವರ ಜನ್ಮ ದಿನಾಚರಣೆಯನ್ನು ಹಾಗೂ ಸಮಾಜ ಶಾಸ್ತ್ರದ ದಿನವನ್ನು ಆಚರಿಸಲಾಗಿದೆ. ಆಗಸ್ಟ್ ಕಾಮ್ಟೆ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಸಾಧನೆಯ…

You missed

error: Content is protected !!