• Mon. May 6th, 2024

ಕೆಜಿಎಫ್

  • Home
  • ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ:ಇಬ್ಬರು ಅಭ್ಯರ್ಥಿಗಳು ಅರೆಸ್ಟ್.

ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ:ಇಬ್ಬರು ಅಭ್ಯರ್ಥಿಗಳು ಅರೆಸ್ಟ್.

ಇಸ್ರೋ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ವಂಚನೆ ಮಾಡಿದ್ದಕ್ಕಾಗಿ ಹರಿಯಾಣದ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿಗಾಗಿ ಇಸ್ರೋ ನಡೆಸಿದ ಪರೀಕ್ಷೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ  ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು…

Chandrayaan-3: ಚಂದ್ರಯಾನ-2 & ಚಂದ್ರಯಾನ-3 ಮಿಲನ ಸಕ್ಸಸ್!

ಹೆಜ್ಜೆ ಹೆಜ್ಜೆಗೂ ಯಶಸ್ಸು, ತಡೆಯಲಾಗದ ಕೌತುಕಗಳು. ಹೀಗೆ ಭಾರತದ ಚಂದ್ರಯಾನ-3 ಯಶಸ್ವಿಯಾಗಿ ಸಾಗಿದೆ. ಭಾರತ ತನ್ನ ಎಲ್ಲಾ ಬಾಹ್ಯಾಕಾಶ ಯೋಜನೆಗಳಲ್ಲೂ ಯಶಸ್ಸನ್ನ ಕಾಣುತ್ತಿದ್ದು, ಈಗ ಚಂದ್ರಯಾನ ಕೂಡ ಗೆಲುವಿನ ಹಾದಿ ಹಿಡಿದಿದೆ. ಬೆಳಗ್ಗೆಯಿಂದ ಖುಷಿ ವಿಚಾರವನ್ನೇ ಇಸ್ರೋ ಹಂಚಿಕೊಳ್ಳುತ್ತಿದ್ದು ಈಗ ಮತ್ತೊಂದು…

ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ:ಸಿಎಂ ಸಿದ್ದರಾಮಯ್ಯ.

ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿಕ್ಷಣ ನೀತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ…

2.7ಲಕ್ಷ ಸಾಲ ಮಾಡಿ ರಸ್ತೆ ಗುಂಡಿ ಮುಚ್ಚಿದ ಸಿಟಿಜನ್ಸ್ ಗ್ರೂಪ್ ಸಂಘಟನೆ.

ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ. ಗುಂಡಿ ಮುಚ್ಚಿದರೂ ಸಹ ಅವು ಮಳೆಗಾಲದ ಸಮಯಕ್ಕೆ ಬಾಯಿ ತೆರೆದು ಬಲಿಗಾಗಿ ಕಾಯುತ್ತಿರುತ್ತವೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ‘ಸಿಟಿಜನ್ಸ್‌ ಗ್ರೂಪ್, ಈಸ್ಟ್‌ ಬೆಂಗಳೂರು’ ಸಂಘಟನೆ ಸದಸ್ಯರು ಗುಂಡಿ ಮುಚ್ಚುವ ಸಲುವಾಗಿ…

ಬ್ಯಾಂಕ್ ಪರೀಕ್ಷೆಯನ್ನು ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು:ಎಎಪಿ.

ಬೆಂಗಳೂರು:ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಏಕೆ? ಇದರಿಂದ ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್…

ವೈಚಾರಿಕ ತಿಳುವಳಿಕೆಯ ಪದವೀಧರರನ್ನು ಸಜ್ಜುಗೊಳಿಸಿ:ಸಿಎಂ ಸಿದ್ದು. 

ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಢ್ಯವನ್ನೇ ತುಂಬಿಕೊಂಡ ಪದವೀಧರರು  ವಿಶ್ವ ವಿದ್ಯಾಲಯಗಳಿಂದ ಕಲಿತು ಬಂದರೆ ದೇಶಕ್ಕೆ, ನಾಡಿಗೆ ಹಾಗೂ ಈ ಸಮಾಜಕ್ಕೆ ಏನು ಪ್ರಯೋಜನ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ…

ತಮಿಳುನಾಡಿಗೆ ಕಾವೇರಿ ನೀರು:ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದೆ ಸಮಲತಾ,…

ಕ್ಯಾಸಂಬಳ್ಳಿ ಶಾಲೆಯಲ್ಲಿ ಬಸವ ಪಂಚಮಿ ಕಾರ್ಯಕ್ರಮ ಆಯೋಜನೆ. 

ಮಾನವ ಬಂಧುತ ವೇದಿಕೆ ಕೋಲಾರ ವತಿಯಿಂದ ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಸವ ಪಂಚಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಕ್ಕಳಿಗೆ ಹಾಲು ಮತ್ತು ಹಣ್ಣು ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಪ್ರೌಢಶಾಲಾ…

63ರ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70ರ ಅಜ್ಜ:ದೂರು ದಾಖಲು. 

70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63 ವರ್ಷದ ಅಜ್ಜಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹಲಸೂರಿನ ದಯಾಮಣಿ(63) ಎಂಬ ಅಜ್ಜಿ, ಲೋಕನಾಥ್ (70) ಎಂಬ ಅಜ್ಜನ…

ಕಾವೇರಿ ನದಿ ನೀರು ಹಂಚಿಕೆ ವಿಚಾರಣೆ:ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ  ಒಪ್ಪಿಗೆ.

ನವದೆಹಲಿ:ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ನಿರ್ದೇಶನಗಳನ್ನು ನೀಡಬೇಕೆಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಗೆ ಪ್ರತ್ಯೇಕ ಪೀಠವನ್ನು ರಚಿಸಲು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಒಪ್ಪಿಗೆ…

You missed

error: Content is protected !!