• Fri. Sep 20th, 2024

ಕೆಜಿಎಫ್

  • Home
  • ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ:ಸಿದ್ದು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ:ಸಿದ್ದು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿ, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ…

ಖ್ಯಾತ ನಟ, ದಳಪತಿ ವಿಜಯ್ ರಾಜಕೀಯ ರಂಗ ಪ್ರವೇಶಕ್ಕೆ ಕ್ಷಣಗಣನೆ ಆರಂಭ.

ತಮಿಳುನಾಡಿನಲ್ಲಿ ಈ ಬಾರಿ ರಾಜಕೀಯ ಚುನಾವಣೆಗಳು ತೀವ್ರ ಪೈಪೋಟಿಗೆ ವೇದಿಕೆಯಾಗಲಿದ್ದು ಇಲ್ಲಿನ ಖ್ಯಾತ ನಟ, ದಳಪತಿ ವಿಜಯ್ ರಾಜಕೀಯ ರಂಗ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ, ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ. ತಮಿಳುನಾಡು ರಾಜಕೀಯ ಚಿತ್ರರಂಗದೊಂದಿಗೆ ಬೆಸೆದುಕೊಂಡಿದೆ. ಖ್ಯಾತ ನಟ ಎನ್‌ಟಿಆರ್‌, ಜೆ.ಜಯಲಲಿತಾ ಮುಖ್ಯಮಂತ್ರಿಗಳಾಗಿ ಅನಭಿಷಕ್ತ…

ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ.

ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್…

ಜಿಲ್ಲಾಧಿಕಾರಿ  ಅಕ್ರಂಪಾಷಾರಿಂದ ದಿಢೀರ್ ನಗರ ಪ್ರದಕ್ಷಿಣೆ ರಾಜಕಾಲುವೆ, ರಸ್ತೆ ಬದಿ ಕಸದ ರಾಶಿಗಳ ಪರಿಶೀಲನೆ ಸ್ವಚ್ಛತೆಗೆ ಸೂಚನೆ

ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷಾ ಬುಧವಾರ ಮುಂಜಾನೆ ದಿಢೀರ್ ನಗರ ಪ್ರದಕ್ಷಿಣೆ ಹಾಕುವ ಮೂಲಕ ನಗರದ ಕಸದ ರಾಶಿಗಳು ಮತ್ತು ಕೊಳಕು ರಾಜಕಾಲುವೆಗಳ ಖುದ್ದು ಪರಿಶೀಲನೆ ನಡೆಸಿ ತ್ವರಿತವಾಗಿ ಸ್ವಚ್ಛಗೊಳಿಸಲು ಕ್ರಮವಹಿಸಬೇಕೆಂದು ಅಕಾರಿಗಳಿಗೆ ಸೂಚನೆ ನೀಡಿದರು. ಮೊದಲ ಸುದ್ದಿಗೋಷ್ಠಿಯಲ್ಲಿಯೇ ನಗರದ ಸ್ವಚ್ಛತೆ ಮತ್ತು…

ರೈತರ ಅಲೆದಾಟಕ್ಕೆ ಬ್ರೇಕ್-ಪಹಣಿ ತಿದ್ದುಪಡಿ, ಬಾಕಿ ಪ್ರಕರಣ ವಿಲೇವಾರಿಗೆ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ-ಎಡಿಸಿ,ಸರ್ವೇ ಉಪನಿರ್ದೇಶಕರು,ಎಸಿಗೆ ಉಸ್ತುವಾರಿ

ಸರ್ಕಾರಿ ಕಚೇರಿಗಳಿಗೆ ರೈತರು ಅಲೆಯುವುದನ್ನು ತಪ್ಪಿಸಲು ಸಂಕಲ್ಪ ತೊಟ್ಟಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ಇದೀಗ ಪಹಣಿ ತಿದ್ದುಪಡಿ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕೆಲಸಗಳ ಶೀಘ್ರ ವಿಲೇವಾರಿಗೆ ಅಪರ ಡಿಸಿ,ಸರ್ವೇ ಇಲಾಖೆ ಉಪನಿರ್ದೇಶಕರು, ವಿಭಾಗಾಧಿಕಾರಿಗಳಿಗೆ ಉಸ್ತುವಾರಿ ವಹಿಸಿ ಕಡತ ವಿಲೇವಾರಿಯನ್ನು…

ಹೆದ್ದಾರಿ ವಿಸ್ತರಣೆ ಗಿಡಮರಗಳಿಗೆ ಪರಿಹಾರ ನೀಡಲು ಮನವಿ

ಆರ್.ಸಿ. ಆದೇಶದ ನೆಪದಲ್ಲಿ ೮ ವರ್ಷಗಳಿಂದ ಗಡಿಭಾಗದ ರೈತರ ಮರ ಗಿಡಗಳಿಗೆ ಪರಿಹಾರ ನೀಡದೆ ಸತಾಯಿಸುತ್ತಿರುವ ವಿಶೇಷ ಭೂ ಸ್ವಾನಾಕಾರಿಗಳ ವಿರುದ್ಧ ಕ್ರಮ ಕೈಗೊಂಡು ಪರಿಹಾರ ನೀಡುವಂತೆ ನೊಂದ ರೈತರಿಂದ ಜಿಲ್ಲಾಧಿಕಾರಿ ಅಕ್ರಂಪಾಷಾರಿಗೆ ಮನವಿ ನೀಡಿ ಒತ್ತಾಯಿಸಿದರು. ನಮ್ಮ ಭೂಮಿ ಯಾವುದೇ…

ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಜು. 27 ಕಡೆ ದಿನ: ಕೆ ಜೆ ಜಾರ್ಜ್.

ಬೆಂಗಳೂರು:ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆಗೆ ಜು. 27ರಂದು ಕಡೆ ದಿನವಾಗಿ ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿಗೆ ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆ ದಿನವಾಗಿ ನಿಗದಿಪಡಿಸಲು ತೀರ್ಮಾನಿಸಲಾಗಿದ್ದು, ಮುಂದಿನ…

ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ.

ಶ್ರೀನಿವಾಸಪುರ ಪಟ್ಟಣದ ಗಫಾರ್ ಖಾನ್ ಮೊಹಲ್ಲಾ ದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಘಟನೆ ನಡೆದಿದೆ. ವಿದ್ಯುತ್ ಬಿಲ್ಲು ಹೆಚ್ಚಿಗೆ ಬಂದಿದೆ ಎಂಬ ಕಾರಣಕ್ಕೆ ಸಾಧಿಕ್ ಪಾಷ ಎಂಬುವವರು ಬೆಸ್ಕಾಂ ಸಿಬ್ಬಂದಿ ವೇಣುಗೋಪಾಲ್ ಮೇಲೆ…

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ: ಶಾಸಕ ನಾರಾಯಣಸ್ವಾಮಿ.

ಬಂಗಾರಪೇಟೆ:ರಾಹುಲ್ ಗಾಂಧಿಯವರು ಭಾರತ್ ಜೋಡೊ ಯಾತ್ರೆಯ ಮೂಲಕ ದೇಶದಾದ್ಯಂತ ಜಾತಿ, ಮತ, ಧರ್ಮ, ಪಂಥದ ಎಲ್ಲೆಯನ್ನು ಮೀರಿ ಜನರ ಭಾವನೆಗಳಿಗೆ ಸ್ಪಂದಿಸಿದ್ದಾರೆ, ಇವರ ವರ್ಚಸ್ಸನ್ನು ಕಂಡ ಬಿಜೆಪಿ “ಮೋದಿಯವರ ವಿರುದ್ಧ ಪ್ರಚೋದನಕಾರಿ ಭಾಷಣ” ಎಂಬ ದೂರನ್ನು ದಾಖಲಿಸಿ ದ್ವೇಷ ರಾಜಕಾರಣಕ್ಕೆ ಮುನ್ನುಡಿ…

ರಾಜ್ಯಮಟ್ಟದ ವಾರ್ಷಿಕ  ದತ್ತಿ ನಿಧಿ ಪ್ರಶಸ್ತಿಗೆ ದಿನೇಶ್ ಅಮೀನ್ ಮಟ್ಟು ಆಯ್ಕೆ.

ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ( ಸರ್ಕಾರದ ಮಾನ್ಯತೆ ಪಡೆದ)  ಸಂಪಾದಕರ  ಸಂಘದ 2022-23 ನೇ ಸಾಲಿನ  ರಾಜ್ಯಮಟ್ಟದ   ‘ ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ   ಹಿರಿಯ ಪತ್ರಕರ್ತರಾದ  ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. ಸುದ್ದಿ ಮಾಧ್ಯಮ…

You missed

error: Content is protected !!