• Wed. Jun 26th, 2024

ಕೋಲಾರ

  • Home
  • ತತ್ತಿಯೊಳಗೆ ಮೊಟ್ಟೆಯೊಡೆದ  ಹಲವಾರು ಮಿಥ್ಯಗಳು.

ತತ್ತಿಯೊಳಗೆ ಮೊಟ್ಟೆಯೊಡೆದ  ಹಲವಾರು ಮಿಥ್ಯಗಳು.

By:ಎನ್.ಬಿ.ಶ್ರೀಧರ. ಕೋಳಿಯ ಮೊಟ್ಟೆ ಅಥವಾ ತತ್ತಿ ಒಂದು ಕಲಬೆರಕೆ ಮಾಡಲಾಗದ ಅತ್ಯಂತ ಜಾಸ್ತಿ ಪ್ರೊಟೀನ್‌ಯುಕ್ತ ಆಹಾರಗಳಲ್ಲಿ ಒಂದು. ಮಕ್ಕಳಿಗೆ, ವಯಸ್ಸಾದವರಿಗೆ, ಯುವಕರಿಗೆ, ಗರ್ಭಿಣಿ ಸ್ತ್ರೀಯರಿಗೆ  ಮತ್ತು ಎಲ್ಲರಿಗೂ ಉತ್ತಮ ಗುಣಮಟ್ಟದ ಕಲಬೆರಕೆ ಮಾಡಲಾಗದ ಪ್ರೊಟೀನ್ ಹೊಂದಿದ ಪೌಷ್ಟಿಕ ಆಹಾರ. ಭಾರತದಲ್ಲಿ ಅನೇಕ…

ಐತಿಹಾಸಿಕ ಹೋರಾಟದ ದಾಖಲೆ ‘ಕಿಸಾನ್ ಸತ್ಯಾಗ್ರಹ’ ವಾಚ್ ಮೈ ಫಿಲ್ಮ್ ನಲ್ಲಿ ಬಿಡುಗಡೆ.    

By:ಬಸವರಾಜು ಮೇಗಲಕೇರಿ. ಒಂದು ವರ್ಷ ನಿರಂತರವಾಗಿ ನಡೆದ, 700ಕ್ಕೂ ಹೆಚ್ಚು ರೈತರ ಬಲಿದಾನ ಪಡೆದ, ಸ್ವಾತಂತ್ರ್ಯಾನಂತರದ ಈ ಬೃಹತ್‌ ರೈತ ಹೋರಾಟ ಕೇಸರಿ ಹರವೂ ಅವರ “ಕಿಸಾನ್ ಸತ್ಯಾಗ್ರಹ” ಚಿತ್ರದಲ್ಲಿ ಸೆರೆಯಾಗಿದೆ. ಈ ಸಾಕ್ಷ್ಯಾಚಿತ್ರದ ಇಂಗ್ಲಿಷ್ ಆವೃತ್ತಿ ಆಗಸ್ಟ್ 3ರಿಂದ Watch…

ದಲಿತರ ಹಣ ಗ್ಯಾರಂಟಿಗಳಿಗೆ ಬಳಕೆ: ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ.

ಕೋಲಾರ:ರಾಜ್ಯದ ಕಾಂಗ್ರೆಸ್‌ ಸರ್ಕಾರವು ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟದ್ದ ಎಸ್.ಸಿ.ಪಿ, ಟಿ.ಎಸ್.ಪಿ ವಿಶೇಷ ಅನುದಾನವನ್ನು ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಸೇರಿದಂತೆ ದಲಿತ ವಿರೋಧಿ ನೀತಿಗಳ ವಿರುದ್ದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪುತ್ಥಳಿ ಮುಂದೆ…

ಬಡ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಪಣತೊಟ್ಟ ಧ್ರುವ ಚಾರಿಟಬಲ್ ಟ್ರಸ್ಟ್.

ಕೋಲಾರ:ಸರ್ಕಾರಿ ಶಾಲೆ ಎಂದರೆ ತಾತ್ಸಾರದ ಮನೋಭಾವ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆ ಮತ್ತು ಬಡ ವಿದ್ಯಾರ್ಥಿಗಳ ಸಬಲೀಕರಣಕ್ಕೆಂದೇ ಕಾರ್ಯೋನ್ಮುಖವಾಗಿದೆ ಧ್ರುವ ಚಾರಿಟಬಲ್ ಟ್ರಸ್ಟ್. ಹೌದು, ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಕಳೆದ ಆರು ತಿಂಗಳಿಂದ ಕೆಲವು ಸಮಾನ ಮನಸ್ಕರನ್ನು…

ತಮಿಳುನಾಡಿಗೆ ಕಾವೇರಿ ನೀರು ಬಿಡಿ:ಪ್ರಧಾನಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪತ್ರ.

ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆಯಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಕಾರಣ ತಾವು ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲು ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ…

ಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ…

SCSP/TSP ಹಣ ಗ್ಯಾರಂಟಿಗೆ ಬಳಸಿದರೆ ರಾಜ್ಯಾದ್ಯಂತ ಹೋರಾಟ:ಬೊಮ್ಮಾಯಿ.

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ…

ಹೊಸ ಪಡಿತರ ಚೀಟಿ ವಿತರಣೆಗೆ ಸೂಚನೆ:ಸಚಿವ ಕೆ.ಹೆಚ್.ಮುನಿಯಪ್ಪ.

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…

30 Years Of AR Rahman:ಸಿನಿಮಾದಲ್ಲಿ 30 ವರ್ಷ ಪೂರೈಸಿದ ರಹಮಾನ್.

1992ರಲ್ಲಿ ಬಿಡುಗಡೆಗೊಂಡ ರೋಜಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಮ್ಯೂಸಿಕ್ ಮಾಂತ್ರಿಕ ಎಆರ್ ರಹಮಾನ್ ಸದ್ಯ ಭಾರತ ಚಲನಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕನಾಗಿ ಮಿಂಚುತ್ತಿದ್ದಾರೆ. ಹೀಗೆ ಈ ವಿಶೇಷ ಮೈಲಿಗಲ್ಲನ್ನು ನಿರ್ಮಿಸಿರುವ ಎಆರ್ ರಹಮಾನ್ ಅವರಿಗೆ ಭಾರತದ ದೈತ್ಯ ಮಲ್ಟಿಪ್ಲೆಕ್ಸ್ ಸಂಸ್ಥೆ…

ಇಂದಿನಿಂದ ವಿಂಡೀಸ್ ವಿರುದ್ಧ ಟಿ20 ಸರಣಿ:ಹಾರ್ದಿಕ್ ನೇತೃತ್ವದ ತಂಡಕ್ಕೆ 200ನೇ ಪಂದ್ಯ.

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದು ಹುಮ್ಮಸ್ಸಿನಲ್ಲಿರುವ ಭಾರತ ತಂಡ ಐದು ಪಂದ್ಯಗಳ ಟಿ20 ಸರಣಿಯಾಡಲು ಸಜ್ಜಾಗಿದೆ. ಇಂದು(ಆಗಸ್ಟ್ 3) ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯ ಟ್ರಿನಿಡಾಡ್‌ನ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆಯಲಿವೆ. ಹಾರ್ದಿಕ್ ಪಾಂಡ್ಯ…

You missed

error: Content is protected !!