• Tue. Jun 18th, 2024

ಕೋಲಾರ

  • Home
  • ಬೆಂಗಳೂರಿನಲ್ಲಿ (ಹೇನು) ಸೋಂಕು ನಿವಾರಕ ಮೊದಲ LICE ಕ್ಲಿನಿಕ್  ಪ್ರಾರಂಭ.

ಬೆಂಗಳೂರಿನಲ್ಲಿ (ಹೇನು) ಸೋಂಕು ನಿವಾರಕ ಮೊದಲ LICE ಕ್ಲಿನಿಕ್  ಪ್ರಾರಂಭ.

ಬೆಂಗಳೂರು:ಹೆಲ್ತ್ ಕೇರ್ ಉದ್ಯಮದಲ್ಲಿ ಸಾಕಷ್ಟು ಹೆಸರು ಗಳಿಸಿರುವ ಹೇರ್‌ಲೈನ್ ಇಂಟರ್‌ನ್ಯಾಷನಲ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್, ಹೆಡ್ ಲೈಸ್ (ಹೇನು) ಸೋಂಕನ್ನು ಎದುರಿಸಲು ಭಾರತದಲ್ಲಿ ಮೊಟ್ಟಮೊದಲ LICE ಕ್ಲಿನಿಕ್ ಅನ್ನು ಆರಂಭಿಸಿದೆ. ಹೇನು, ಅಥವಾ ಪೆಡಿಕ್ಯುಲೋಸಿಸ್ ಕ್ಯಾಪಿಟಿಸ್, ಶಾಲೆಗಳು ಮತ್ತು ಸಾಮಾಜಿಕ…

ವಿಚಾರಣೆಯಲ್ಲಿದ್ದ ಕರ್ನಾಟಕ ಪೋಲಿಸರ ಬಿಡುಗಡೆಗೆ ಕೇರಳ ಪೋಲಿಸರ ತೀರ್ಮಾನ.

ಪ್ರಕರಣವೊಂದರ ತನಿಖೆಗೆ ಹೋಗಿದ್ದ ವೇಳೆ ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದಿದ್ದ ಕರ್ನಾಟಕ ಪೊಲೀಸರನ್ನು ಬಿಡುಗಡೆ ಮಾಡಲು ಕೇರಳದ ಪೊಲೀಸರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಮಲಯಾಳಂ ಸುದ್ದಿವಾಹಿನಿಗಳು, ಸಿಆರ್‌ಪಿಸಿ 41ರ ಅಡಿಯಲ್ಲಿ ನೋಟಿಸ್‌ ನೀಡಿದ ನಂತರ…

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೋಲಿಸರ ಬಂಧನ.

ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ…

ಪೋನ್ ಪೇ ಲಿಂಕ್ ಒತ್ತಿದ ಪರಿಣಾಮ 15 ಲಕ್ಷ ದೋಖಾ.

ಕೆಜಿಎಫ್:ಪೋನ್ ಪೇ ಲಿಂಕ್ ಒತ್ತಿದರೆ ತಿಂಗಳಿಗೆ 50 ಸಾವಿರ ರೂ ಆದಾಯ ಬರುವುದಾಗಿ ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತನ್ನ ಮೊಬೈಲ್ ಗೆ ಬಂದ ಲಿಂಕನ್ನು ಒತ್ತಿದ್ದರಿಂದ ತಮ್ಮ ಬ್ಯಾಂಕ್ ಖಾತೆಯಿಂದ 15.27.400 ರೂ ಕಳೆದುಕೊಂಡಿದ್ದಾರೆ. ಸುಭಾಷ್ ನಗರದ ಮುರುಗನ್ ಮೊಬೈಲ್ ಗೆ…

ಯರಗೋಳ್ ಡ್ಯಾಂಗೆ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ ಬೇಟಿ.

ಬಂಗಾರಪೇಟೆ.ಬಹುನಿರೀಕ್ಷಿತ ಮೂರು ತಾಲೂಕಿನ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಯರಗೋಳ್ ಯೋಜನೆಯ ಡ್ಯಾಂ ನಿರ್ಮಾಣದ ಸ್ಥಳಕ್ಕೆ  ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು. ೧೪ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಯರಗೋಳ್ ಯೋಜನೆ ಈಗ ಉದ್ಘಾಟನೆ ಹಂತಕ್ಕೆ ಬಂದಿದ್ದು ಡ್ಯಾಂ…

“CBIನಿಂದ ಬಂದಿದ್ದೇವೆ:ನಿಮಗೆ ದೇಣಿಗೆ ಬೇಕಾ?”: ‘ಜೈಲರ್’ ಸಿನಿಮಾದ ಈ ಡೈಲಾಗ್ ಟ್ರೆಂಡ್ ಆಗ್ತಿರೋದೇಕೆ?

ಈಗ ಎಲ್ಲರ ಕಣ್ಣು ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಮೇಲೆ ನೆಟ್ಟಿದೆ. ಸನ್ ಪಿಕ್ಚರ್ಸ್ ನಿರ್ಮಿಸಿ, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ ಈ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಗುತ್ತಿದೆ. ಇದೇ ಜೋಷ್‌ನಲ್ಲಿ ಈ ಸಿನಿಮಾದ ಟ್ರೈಲರ್ ಒಂದನ್ನು ರಿಲೀಸ್ ಮಾಡಲಾಗಿದೆ.…

ಆ.4ರಂದು ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಗೊಳ್ಳಲಿದೆ ಕಾಡುಗಳ್ಳ ವೀರಪ್ಪನ್ ಬಯೋಪಿಕ್. 

ಆ.4ರಂದು  ನಲ್ಲಿ ಬಿಡುಗಡೆಗೊಳ್ಳಲಿದೆ ಕಾಡುಗಳ್ಳ ವೀರಪ್ಪನ್ .    ಕರ್ನಾಟಕ ಮತ್ತು ತಮಿಳುನಾಡಿನ ಕಾಡುಗಳಲ್ಲಿ ವಾಸವಿದ್ದ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಕುರಿತ ಕಥೆಯು ನೆಟ್‌ಫ್ಲಿಕ್ಸ್(Netflix)ನಲ್ಲಿ ಬರಲು ಸಿದ್ಧವಾಗಿದೆ. ಆಗಸ್ಟ್ 4ರಂದು ಬಿಡುಗಡೆಗೊಳಿಸಲಿರುವ ‘ದಿ ಹಂಟ್ ಫಾರ್ ವೀರಪ್ಪನ್‌’ ಡಾಕ್ಯುಮೆಂಟರಿಯ ಟೀಸರ್ ಹಾಗೂ…

ಗ್ಯಾರಂಟಿ ಯೋಜ ಮುಂದಿಟ್ಟುಕೊಂಡು ಲೋಕಸಭೆ ಎದುರಿಸೋಣ ಬನ್ನಿ:ಮೋದಿಗೆ ಸಿಎಂ ಸಿದ್ದು ಸವಾಲ್.

ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಗ್ಯಾರಂಟಿ ಯೋಜನೆಗಳ ಬಗೆಗೆ ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು”…

ಗಡಿ ಭಾಗದಲ್ಲಿ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ:ಗ್ರಾಪಂ ಅಧ್ಯಕ್ಷ ಮಂಜುಳಾ ಮಹಾದೇವ್. 

ಬಂಗಾರಪೇಟೆ:ಗಡಿ ಭಾಗದಲ್ಲಿ ಅನ್ಯ ಭಾಷಿಕರ ಪ್ರಾಬಲ್ಯ ಮತ್ತು ವ್ಯಾಮೋಹ ಹಾಗೂ  ಒತ್ತಾಯಪೂರ್ವಕ ಏರಿಕೆಯಿಂದ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ, ಆದರೆ ಗಡಿ ಭಾಗದಲ್ಲಿ ನಿರಂತರವಾಗಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಬೆಳೆಸುವಂತಹ ಅನೇಕ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರಶಂಸನಿಯ ಎಂದು ದೋಣಿಮಡಗು ಗ್ರಾಮ ಪಂಚಾಯಿತಿ ಅಧ್ಯಕ್ಕೆ…

ಪುರಸಭೆ ವತಿಯಿಂದ ಸಾರ್ವಜನಿಕ‌ ಪ್ರಕಟಣೆ.

ಬಂಗಾರಪೇಟೆ:ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಮಳಿಗೆಗಳ ಮೇಲಿನ ನಾಮಫಲಕಗಳು ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯಲ್ಲಿ ಇರಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ರವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕದಲ್ಲಿ ಕನ್ನಡವೇ ಆಡಳಿತ…

You missed

error: Content is protected !!