• Tue. May 21st, 2024

ಕೋಲಾರ

  • Home
  • ಗ್ಯಾಸ್ ಕಟರ್ ಬಳಸಿ ಎಟಿಎಂ ಒಡೆದು 15 ಲಕ್ಷ ದೋಚಿದ ಕಳ್ಳರು.

ಗ್ಯಾಸ್ ಕಟರ್ ಬಳಸಿ ಎಟಿಎಂ ಒಡೆದು 15 ಲಕ್ಷ ದೋಚಿದ ಕಳ್ಳರು.

ಕೋಲಾರ-ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂ ನಲ್ಲಿ ಈ ಕಳುವು ಪ್ರಕರಣ ನಡೆದಿದೆ. ಡೆಕ್ಕನ್ ಹೈಡ್ರಾಲೈಕ್ಸ್ ರವರಿಗೆ ಸೇರಿದ ವಾಣಿಜ್ಯ ಮಳಿಗೆಯಲ್ಲಿ ಕಳ್ಳತನ ನಡಡದಿದ್ದು, ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಸಿಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ…

ಶ್ರೀನಿವಾಸಪುರದಲ್ಲಿ ದಲಿತ ವಿದ್ಯಾರ್ಥಿ ಕೊಲೆ:ಇಬ್ಬರ ಬಂಧನ.

ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ ಮುನ್ನೆಲೆಗೆ ಬಂದಂತಾಗಿದೆ. ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ.…

ಗ್ರಾಮೀಣ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಗತ ಸಮಾರಂಭ.

ಕೆಜಿಎಫ್:ವಿದ್ಯಾರ್ಥಿಗಳ ಭವಿಷ್ಯಕ್ಕೆ ಪದವಿ ಶಿಕ್ಷಣದ ಪಲಿತಾಂಶ ಬಹುಮುಖ್ಯವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತಮ್ಮ ಅಮೂಲ್ಯ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳಬೇಕೆಂದು ಗ್ರಾಮೀಣ ವಿದ್ಯಾ ಸಂಸ್ಥೆಯ ನಿರ್ದೇಶಕ ವಿಜೇಂದ್ರ ಹೇಳಿದರು. ಬೇತಮಂಗಲದ ಗ್ರಾಮೀಣ ಸಂಯುಕ್ತ ಪದವಿ…

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಘಃಟನೆ ಹಾಗೂ ಪ್ರಧಾನಿ ಮೋದಿ ಮೌನವನ್ನು ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಘಃಟನೆ ಹಾಗೂ ಪ್ರಧಾನಿ ಮೋದಿ ಮೌನವನ್ನು ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಪ್ರತಿಭಟನೆ ಕೋಲಾರ, ಜುಲೈ, ೨೨ : ಮಣಿಪುರದಲ್ಲಿ ೦೩ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿ ದೈಹಿಕ ಹಲ್ಲೆ ಮಾಡುತ್ತಾ ಗುಂಪು…

ಪಟ್ಟಣದ ಬಾಲಕಿಯರ ಕಾಲೇಜು ತಾಲ್ಲೂಕಿನಲ್ಲೇ ಉತ್ತಮ ಕಾಲೇಜು:ಶಾಸಕ ಎಸ್.ಎನ್.

ಬಂಗಾರಪೇಟೆ:ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಬಂದಿರುವುದು ನಿಮ್ಮ ಪುಣ್ಯ. ನಮ್ಮ ತಾಲೂಕಿನಲ್ಲಿಯೇ ವಿಶೇಷವಾಗಿ ನಗರ ಭಾಗದಲ್ಲಿ ಉತ್ತಮ ಸೌಲಭ್ಯಗಳನ್ನು ಕೊಡತಕ್ಕಂಥ ಶಾಲೆ ಹಾಗೂ ಕಾಲೇಜ್ ಎಂದರೆ ಅದು ಈ ಕಾಲೇಜು ಮಾತ್ರ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ…

ಇಂದ್ರಧನುಷ್ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು – ಹರ್ಷವರ್ಧನ್

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ ಮಾರಕ ರೋಗಗಳಾದ ಗಂಟಲು ಮಾರಿ, ದಡಾರ, ಪೋಲಿಯೋ, ಡಿಫ್ತೀರಿಯಾ, ಹೆಪಟೈಟಿಸ್ ಬಿ, ಧನುರ್ವಾಯು ಹಾಗೂ ಬಾಲ ಕ್ಷಯ ರೋಗ, ದಡಾರ ರುಬೆಲ್ಲಾ, ನಿಮೊಕಾಕಲ್ ನಿಮೋನಿಯ, ರೋಟಾ ವೈರಸ್ ಮೆದಳು ಜ್ವರ ಈ…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೇಷ್ಮೆ ಅಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ

ರೇಷ್ಮೆ ಗೂಡಿಗೆ ಮತ್ತು ರೇಷ್ಮೆ ನೂಲಿಗೆ ಬೆಂಬಲ ಬೆಲೆಯನ್ನು ನೀಡುವ ಜತೆಯಲ್ಲಿ ರೇಷ್ಮೆ ಬೆಳೆಗಾರರ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ರೇಷ್ಮೆ…

ಕೋಲಾರದಲ್ಲಿ ರೌಡಿಗಳ ಶೀಟರ್ ಗಳ ಪರೇಡ್, ಮುಂದೆ ಯಾವುದೇ ಪ್ರಕರಗಳಲ್ಲಿ ಕಂಡು ಬಂದರೆ ಗಡಿಪಾರು ಮಾಡುವುದಾಗಿ ಎಸ್ಪಿ ನಾರಾಯಣ್ ಖಡಕ್ ಎಚ್ಚರಿಕೆ

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ‌ ಚುನಾವಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೋಲಾರದಲ್ಲಿ ರೌಡಿಗಳ ಪರೇಡ್ ನಡೆಸಿದರು. ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲೆಯ ರೌಡಿಗಳ ಪರೇಡ್ ಮಾಡಿದರು.   ಜಿಲ್ಲೆಯಾದ್ಯಂತ ಸಾರ್ವಜನಿಕ…

ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ ಪರಿಸರ ದಿನಾಚರಣೆ ಜಾಗೃತಿ ಅಂಗವಾಗಿ ಪ್ಲಾಸ್ಟಿಕ್ ನಿರ್ಮೂಲನೆ ಕುರಿತು ಮಾಲೂರಿನ ಆಲಂಬಾಡಿ ಗೇಟ್‌ನ ಕ್ರೈಸ್ಟ್ ಕಾಲೇಜ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆ ರೂಪಿಸಿದ ೨೭೧ ಭಾಷೆಗಳ…

ಏಕದಿನ ವಿಶ್ವಕಪ್ ಟ್ರೋಪಿಯೊಂದಿಗೆ ಕಾಣಿಸಿಕೊಂಡ ನಟ ಶಾರುಖ್ ಖಾನ್.

ಬಾಲಿವುಡ್‌ನಲ್ಲಿ​ ‘ಕಿಂಗ್‌ ಖಾನ್’ ಎಂದೇ ಗುರುತಿಸಿಕೊಂಡಿರುವ ಶಾರುಖ್​ ಖಾನ್, ಭಾರತದಲ್ಲಿ ಅಕ್ಟೋಬರ್​-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಟೂರ್ನಿಯ ಪ್ರಚಾರ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿ ಗುರುವಾರ ಬಿಡುಗಡೆ ಮಾಡಿರುವ 2 ನಿಮಿಷ, 13 ಸೆಕೆಂಡ್​ಗಳ ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಶಾರುಖ್​…

You missed

error: Content is protected !!