• Sun. Sep 22nd, 2024

ಮಾಲೂರು

  • Home
  • ಮಾರ್ವಾಡಿ ಯುವಮಂಚ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ನೆರವಿನ ಮಹಾಪೂರ ಪ್ರೋತ್ಸಾಹ ಸಿಕ್ಕಲ್ಲಿ ಸರ್ಕಾರಿ ಶಾಲಾ ಮಕ್ಕಳೇ ಮಹಾನ್ ಸಾಧಕರು-ಅಂಕಿತ್ ಮೋದಿ

ಮಾರ್ವಾಡಿ ಯುವಮಂಚ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ನೆರವಿನ ಮಹಾಪೂರ ಪ್ರೋತ್ಸಾಹ ಸಿಕ್ಕಲ್ಲಿ ಸರ್ಕಾರಿ ಶಾಲಾ ಮಕ್ಕಳೇ ಮಹಾನ್ ಸಾಧಕರು-ಅಂಕಿತ್ ಮೋದಿ

ಸರ್ಕಾರಿ ಶಾಲೆಗಳಲ್ಲಿನ ಪ್ರತಿಭೆಗಳಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹ ನೀಡಿದಲ್ಲಿ ದೇಶದ ಅನೇಕ ಸಾಧಕರು ಇಲ್ಲಿಂದಲೇ ಸಮಾಜಕ್ಕೆ ಆಸ್ತಿಯಾಗಿ ಹೊರಬರುತ್ತಾರೆ ಎಂದು ಬೆಂಗಳೂರಿನ ಮಾರ್ವಾಡಿ ಯುವಮಂಚ್ ಅಧ್ಯಕ್ಷ ಅಂಕಿತ್ ಮೋದಿ ಅಭಿಪ್ರಾಯಪಟ್ಟರು. ಕೋಲಾರ ತಾಲ್ಲೂಕಿನ ಕೆಂಬೋಡಿ ಸರ್ಕಾರಿ ಶಾಲೆ ಆವರಣದಲ್ಲಿ…

ಕಾರಂಜಿಕಟ್ಟೆ ರೇಣುಕಾ ಯಲ್ಲಮ್ಮ ದೇವಾಲಯದಿಂದ ಕೋಲಾರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುನಿರಾಜುಗೆ ಸನ್ಮಾನ

ಕೋಲಾರ ನಗರದ ಕಾರಂಜಿ ಕಟ್ಟೆ ಶಾಂತಿನಗರದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ಸಮಿತಿ ವತಿಯಿಂದ ನಗರದ ಅರ್ಬನ್ ಬ್ಯಾಂಕ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಸಂಬಂಧ ಎಂ.ಮುನಿರಾಜು ರವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಭೆಯಲ್ಲಿ ಕಾಂಗ್ರೆಸ್‌ನ ಮುಖಂಡರು ಮತ್ತು ಆ ಭಾಗದ ಪ್ರಮುಖ ಮುಖಂಡರಾದ…

ನಾಗೇಶ್ ಮಿಲ್ಲ್ ಮೇಲೆ ಅಧಿಕಾರಿಗಳ ದಾಳಿ-ಅಕ್ರಮ ಅಕ್ಕಿ ಪತ್ತೆ.

ಬಂಗಾರಪೇಟೆ;ಆಹಾರ ಇಲಾಖೆ ಜಿಲ್ಲಾ ಉಪ ನಿರ್ಧೇಶಕಿ ಶೃತಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಕ್ಕಿ, ರಾಗಿ, ಅವರೆ ಬೇಳೆ ಪತ್ತೆಯಾಗಿದೆ. ಪಟ್ಟಣದ ಕಾರಹಳ್ಳಿ ರಸ್ತೆಯಲ್ಲಿರುವ ನಾಗೇಸ್ ರೈಸ್ ಮಿಲ್ಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ ಈ ಅಕ್ರಮ ಬಯಲಿಗೆ…

ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಒದಿದ ಕಾಲೇಜಿನ ಕೊಠಡಿಗಳು ಶಿಥಿಲ.

ಕೆಜಿಎಫ್:ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ, ಕ್ಷೀರ ಕ್ರಾಂತಿ ಹರಿಕಾರ ಎಂ.ವಿ.ಕೃಷ್ಣಪ್ಪ, ವಿಧಾನಸಭಾ ಸ್ಪೀಕರ್ ಎಂ.ವಿ.ವೆಂಕಟಪ್ಪನವರಂತಹ ದಿಗ್ಗಜರು ವ್ಯಾಸಂಗ ಮಾಡಿದ ನಗರದ ಹೃದಯಭಾಗದಲ್ಲಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿಗಳು ಶಿಥಿಲಗೊಂಡು ಅವಸಾನದ ಅಂಚಿಗೆ ತಲುಪಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜೀವ…

ಬಹುತ್ವ ಭಾರತದಲ್ಲಿ ಏಕ ಸಂಸ್ಕೃತಿ ಹೇರಿಕೆಯನ್ನು ತಡೆಯಬೇಕು:ಕಾ.ವೆಂ.ಶ್ರೀನಿವಾಸಮೂರ್ತಿ.

ಬಂಗಾರಪೇಟೆ:ಬಹು ಸಂಸ್ಕೃತಿಯಲ್ಲಿ ಉತ್ತಮ ಜೀವನ ನಡೆಸುತ್ತಿರುವ ನಮ್ಮ ಭಾರತ ದೆಶದಲ್ಲಿ ಏಕ ಸಂಸ್ಕೃತಿ ಹೇರಿಕೆಗೆ ಹುನ್ನಾರ ನಯುತ್ತಿದೆ. ವಿವಿಧತೆಯಲ್ಲಿ ಏಕತೆಯ ಜೀವನ ನಡೆಸುತ್ತಿರುವ ಭಾರತ ದೇಶದ ಭವಿಷ್ಯದ ದೃಷ್ಠಿಯಿಂದ ಏಕ ಸಂಸ್ಕೃತಿ ಹೇರಿಕೆಯನ್ನು ತಡೆಯಬೇಕಿದೆ ಎಂದು ಸಾಹಿತಿಗಳಾದ ಕಾ.ವೆಂ.ಶ್ರೀನಿವಾಸಮೂರ್ತಿ ಹೇಳಿದರು. ಅವರು…

ಅಗಸ್ತ್ಯ ಫೌಂಡೇಷನ್‌ನಿಂದ ವಿಜ್ಞಾನ ಪ್ರಯೋಗಗಳ ಪ್ರದರ್ಶನ ಪ್ರೌಢಶಾಲಾ ಮಕ್ಕಳ ಚೇತೋಹಾರಿ ಕಲಿಕೆಗೆ ಸಹಕಾರಿ-ಸಿದ್ದೇಶ್ವರಿ

ಕುಪ್ಪಂನ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಟಾನದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನದ ಅರಿವು ಮೂಡಿಸುತ್ತಿದ್ದು, ಇದು ಮಕ್ಕಳ ಮನದಲ್ಲಿನ ಪ್ರಶ್ನೆಗಳಿಗೆ ಪರಿಹಾರವನ್ನು ನೇರ ಕಂಡುಕೊಳ್ಳವ ಮೂಲಕ ಚೇತೋಹಾರಿ ಕಲಿಕೆಗೆ ಸಹಕಾರಿಯಾಗಿದೆ ಎಂದು ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಪ್ರಭಾರ…

ಸಾಲ ವಸೂಲಿಗೆ ಬಂದ ಅಧಿಕಾರಿ ಕಟ್ಟಿಹಾಕಲು ಮುಂದಾದ ಮಹಿಳೆಯರು!

ಮುಳಬಾಗಲು ಬೈರಕೂರು ಹೋಬಳಿ ಹೀರೇಗೌಡನಹಳ್ಳಿಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇನೆಂದು ಮಾತು ತಪ್ಪಿದ ಸರ್ಕಾರದ ವಿರುದ್ದ ಸಾಲ ಕಟ್ಟಲ್ಲ ಎಂದು ಸಿಡಿದೆದ್ದ ಮಹಿಳೆಯರು ಸಾಲ ಮನ್ನಾ ಮಾಡುತ್ತೇನೆಂದು ಮಾತಿದ ತಪ್ಪಿದ ಕಾಂಗ್ರೇಸ್ ಸರ್ಕಾರ ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಪಲವಾಗಿ ಇಂದು…

ಸಾಲ ಮನ್ನಾ ವದಂತಿಗಳಿಗೆ ಕಿವಿಗೊಡದಿರಿ ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಬ್ಯಾಂಕ್ ಉಳಿಸಿ-ಬ್ಯಾಲಹಳ್ಳಿ ಗೋವಿಂದಗೌಡ

ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವುದು ಬಡ್ಡಿರಹಿತ ಸಾಲ ಮಹಿಳೆಯರು ವದಂತಿಗಳಿಗೆ ಕಿವಿಗೊಡದಿರಿ, ಪಡೆದ ಸಾಲ ಮರುಪಾವತಿಸಿ, ಬ್ಯಾಂಕ್ ಉಳಿಸಿ ಬೆಳೆಸಿದ ನೀವು ಬ್ಯಾಂಕ್ ಸಂಕಷ್ಟಕ್ಕೆ ಸಿಲುಕಲು ಕಾರಣರಾಗದಿರಿ ಎಂದು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು.…

ಬಂಗಾರಪೇಟೆ ಕೀರ್ತಿಯನ್ನು ಜರ್ಮನಿವರೆಗೂ ಪಸರಿಸಿದ: ಗಾಜಗ ಅನಿಲ್ ಕುಮಾರ್.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗಾಜಗ ಗ್ರಾಮದವರಾದ ಅನಿಲ್ ಕುಮಾರ್   ವಿಧ್ಯಾಭ್ಯಾಸದಲ್ಲಿ ಸತತ ಮುಂದುವರೆದು ಬಂಗಾರಪೇಟೆ ಕೀರ್ತಿಯನ್ನು ಜರ್ಮನಿ ದೇಶದವರೆಗೂ ಪಸರಿಸಿದ್ದಾರೆ. ಗಾಜಗ ಗ್ರಾಮದ ಕೃಷ್ಣಪ್ಪ(ತಾಪಂ ಮಾಜಿ ಸದಸ್ಯ) ಹಾಗೂ ವಿಮಲಮ್ಮ ದಂಪತಿಗಳಿಗಳ ದ್ವಿತೀಯ ಮಗ ಅನಿಲ್ ಕುಮಾರ್ ಬಂಗಾರಪೇಟೆಯ ವೆಂಕಟೇಶ್ವರ…

ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಿಪಿಎಸ್ ಮುನಿರಾಜು ಅವಿರೋಧವಾಗಿ ಆಯ್ಕೆ

ಕೋಲಾರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಗೆ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಾ. ಎಂ. ಮುನಿರಾಜು ಡಿಪಿಎಸ್, ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೆರವಾಗಿದ್ದ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…

You missed

error: Content is protected !!