• Sat. Sep 21st, 2024

ಮಾಲೂರು

  • Home
  • ದೇಶದ ಭವಿಷ್ಯತ್ತಿನ ಪೀಳಿಗೆಗೆ ಸ್ಪೂರ್ತಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ :ಮಾಜಿ ಶಾಸಕ ಎಂ.ನಾರಾಯಣಸ್ವಾಮಿ

ದೇಶದ ಭವಿಷ್ಯತ್ತಿನ ಪೀಳಿಗೆಗೆ ಸ್ಪೂರ್ತಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ :ಮಾಜಿ ಶಾಸಕ ಎಂ.ನಾರಾಯಣಸ್ವಾಮಿ

ಬಂಗಾರಪೇಟೆ, ಏಪ್ರಿಲ್ ೧೪: ದೇಶದ ಭವಿಷ್ಯತ್ತಿನ ಪೀಳಿಗೆಗೆ ಸಂವಿಧಾನದ ಮೂಲಕ ಮಾರ್ಗದರ್ಶನ ನೀಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಜಗತ್ತಿಗೆ ಆದರ್ಶವಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಪಟ್ಟಾಭಿಷೇಕೋದ್ಯಾನವನದ ಸಮೀಪವಿರುಪ ಡಾ.ಅಂಬೇಡ್ಕರ್‌ರವರ ಖಂಚಿತ ಪ್ರತಿಮೆಗೆ, ಅವರ…

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ್ದೇನೆ, ಮಾಲೂರಿನ ಜನರ ವಿಶ್ವಾಸಗಳಿಸಿದ್ದೇನೆ, ಮತ್ತೆ ಆಯ್ಕೆ ಆಗುವ ವಿಶ್ವಾಸವಿದೆ-ಕೆ.ವೈ.ನಂಜೇಗೌಡ

ಮಾಲೂರು, ಏಪ್ರಿಲ್. ೧೫ : ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಇತರೆ ಪಕ್ಷ ಪ್ರತಿಸ್ಪರ್ಧಿಯಲ್ಲ, ಕಳೆದ ಐದು ವರ್ಷಗಳಲ್ಲಿ ಮಾಲೂರಿನ ಜನರು ಕೊಟ್ಟ ಅವಕಾಶವನ್ನು ಸದ್ವನಿಯೋಗಿಸಿ ಜನರ ವಿಶ್ವಾಸ ಉಳಿಸಿಕೊಂಡಿದ್ದೇನೆ. ನನ್ನ ಕನಸಿನ ಮಾಲೂರು ಕಟ್ಟಲು ಕ್ಷೇತ್ರದ ಜನತೆ ನನಗೆ ಮತ್ತೊಮ್ಮೆ ಆರ್ಶೀವಾದ…

*ಶ್ರೀನಿವಾಸಪುರ ಕ್ಷೇತ್ರಕ್ಕೆ ಯಾರು ಶಾಸಕರಾದರೆ ಒಳ್ಳೆಯದು:ವೋಟ್ ಮಾಡಿ.*

   

ಕೋಲಾರ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿಂದ ಮೊದಲ ದಿನ 09 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕೋಲಾರ ಏ 14 : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನವೇ 09 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ ಡಿ ಎಸ್…

ಬಿ.ಜೆ.ಪಿ.ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು :  ಕೆ.ಎಸ್.ಮಂಜುನಾಥ್ ಗೌಡ 

ಮಾಲೂರು : ಬಿ.ಜೆ.ಪಿ.ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು ಎಂದು ಮಾಲೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ತಿಳಿಸಿದರು. ಅವರು ಇಂದು…

“ಅಂಬೇಡ್ಕರ್ ರವರ ದೃಷ್ಟಿಯಲ್ಲಿ ಪ್ರಜಾಪ್ರಭುತ್ವ ಮತ್ತು ಸಮಾಜವಾದ”

ಪ್ರತಿ ವರ್ಷ ಏಪ್ರಿಲ್ 14 ರಂದು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲಾಗುತ್ತಿದೆ, ನಿಜವಾಗಿಯೂ ಇದು ಭಾರತೀಯರಿಗೆ ಸಂದ ಗೌರವ. ಏಕೆಂದರೆ ಎಲ್ಲಾ ಕ್ಷೇತ್ರಗಳಲ್ಲೂ ವಿಶ್ವ  ತಮ್ಮದೇ ಆದ ನಾಯಕರನ್ನು ಗುರುತಿಸಿ, ಅವರವರ ನಾಯಕರನ್ನು ಮಾತ್ರ ಗೌರವಿಸುವಾಗ ಜ್ಞಾನದ ಕ್ಷೇತ್ರದಲ್ಲಿ ಮಾತ್ರ ನಮ್ಮ…

*ಈ ಮೂವರಲ್ಲಿ ಬಂಗಾರಪೇಟೆ ಕ್ಷೇತ್ರಕ್ಕೆ ಯಾರು ಶಾಸಕರಾದರೆ ಬೆಸ್ಟ್ :ವೋಟ್ ಮಾಡಿ.*

ಮಾಲೂರು ವಿಧಾನಸಭೆಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೂಡಿ ವಿಜಯ ಕುಮರ್ ದಂಪತಿಗಳು, ಮೋದಿ ಭಾವಚಿತ್ರ ಹರಿದು ಬಿ.ಜೆ.ಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು – ಪಕ್ಷೇತರರಾಗಿ ಸ್ಪರ್ಧೆ ಖಚಿತ ಪಡಿಸಿದ  ಹೂಡಿ ವಿಜಯಕುಮಾರ್

ಮಾಲೂರು ವಿಧಾನಸಭೆಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೂಡಿ ವಿಜಯ ಕುಮರ್ ದಂಪತಿಗಳು,              ಮೋದಿ ಭಾವಚಿತ್ರ ಹರಿದು ಬಿ.ಜೆ.ಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು – ಪಕ್ಷೇತರರಾಗಿ ಸ್ಪರ್ಧೆ ಖಚಿತ…

*ಬಂಗಾರಪೇಟೆ ಮತ್ತು ಕ್ಯಾಸಂಬಳ್ಳಿ ಪೊಲೀಸ್ ಠಾಣೆ ನೂತನ ಕಟ್ಟಡಗಳ ಉದ್ಘಾಟನೆ.*

ಬಂಗಾರಪೇಟೆ:ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಂಗಾರಪೇಟೆ ಮತ್ತು ಕ್ಯಾಸಂಬಳ್ಳಿ ಪೊಲೀಸ್ ಠಾಣೆಗಳ ಕಟ್ಟಡಗಳನ್ನು ಕೇಂದ್ರ ವಲಯ ಐಜಿಪಿ ಡಾ|| ಬಿ.ಆರ್. ರವಿಕಾಂತೇಗೌಡ ಉದ್ಗಾಟಿಸಿ, ಸಾರ್ವಜನಿಕ ಉಪಯೋಗಕ್ಕೆ ಲೋಕಾರ್ಪಣೆ ಮಾಡಿದರು. ಈ ವೇಳೆ ಅವರು ಮಾತನಾಡಿ, ಕಳೆದ ಒಂದು ದಶಕದಿಂದ ಪೊಲೀಸ್ ಠಾಣೆಗಳ ಉತ್ತಮ ಕಟ್ಟಡಗಳನ್ನು…

*ಅನ್ನಭಾಗ್ಯ ಮೂಲಕ ಅನ್ನದಾತರಾಗಿದ್ದ ಸಿದ್ಧರಾಮಯ್ಯ:ಎಂ.ರೂಪಕಲಾ.*

ಕೆಜಿಎಫ್:ಸಿದ್ಧರಾಮಯ್ಯರವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಬಡವರು ಹಸಿವಿನಿಂದ ಬಳಲಬಾರದೆಂದು ಅನ್ನಭಾಗ್ಯ ಯೋಜನೆಯ ಮೂಲಕ ಜನರಿಗೆ ಅನ್ನದಾತರಾಗಿದ್ದರು, ಆದರೆ ಈಗಿನ ಸರ್ಕಾರ ಯೋಜನೆಯಲ್ಲಿ ತಲಾ 5ಕೆಜಿಗೆ ಇಳಿಕೆ ಮಾಡಿದೆ ಎಂದು ಶಾಸಕಿ ಎಂ.ರೂಪಕಲಾ ದೂರಿದರು. ಅವರು ಬೇತಮಂಗಲ ಹೋಬಳಿ ಟಿ.ಗೊಲ್ಲಹಳ್ಳಿ ಗ್ರಾಪಂಯ ತಿಮ್ಮಸಂದ್ರ, ಟಿ.ಗೊಲ್ಲಹಳ್ಳಿ, ಮದ್ದಿನಾಯಕನಹಳ್ಳಿ, ಜಯಮಂಗಲ, ತಂಬಾರ್ಲಹಳ್ಳಿ ಗ್ರಾಮಗಳಲ್ಲಿ ಜನಾಶೀರ್ವಾದ…

You missed

error: Content is protected !!