• Fri. Sep 20th, 2024

ಮಾಲೂರು

  • Home
  • *ಮಾತಿಗಿಂತ ಕೃತಿ ಲೇಸು: ಎಸ್.ಎನ್. ನಾರಾಯಣಸ್ವಾಮಿ.*

*ಮಾತಿಗಿಂತ ಕೃತಿ ಲೇಸು: ಎಸ್.ಎನ್. ನಾರಾಯಣಸ್ವಾಮಿ.*

ಬಂಗಾರಪೇಟೆ:ಕೇವಲ ಮಾತುಗಳಿಂದ ಅಭಿವೃದ್ಧಿ ಸಾದ್ಯವಿಲ್ಲ. ನಾಯಕನ ಬದ್ಧತೆ ಇಚ್ಛಾಶಕ್ತಿಯಿಂದ ಅಭಿವೃದ್ಧಿ ಕಾರ್ಯಗಳು ಸಾದ್ಯವಾಗುತ್ತದೆ ಎಂದು ಶಾಸಕ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಅವರು ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಕುಳ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ನವೀಕರಣ ಕಾಮಗಾರಿಗಳ ಉದ್ಘಾಟನೆಯ ಕಾರ್ಯಕ್ರಮದಲ್ಲಿ…

*ಪರಿವರ್ತನಾ ಯಾತ್ರೆ ಎಫೆಕ್ಟ್:ಸಮೀಕ್ಷೆ ಜೆಡಿಎಸ್ ಪರ:ಮಲ್ಲೇಶ್ ಬಾಬು.*

ಬಂಗಾರಪೇಟೆ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಬೇಸತ್ತ ಜನ ಖಾಸಗಿ ಸುದ್ದಿ ವಾಹಿನಿ ನಡೆಸಿದ ಸಮೀಕ್ಷೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವುದರ ಮೂಲಕ ಪರಿವರ್ತನಾ ಯಾತ್ರೆಗೆ ಯಶಸ್ಸು ಸಿಕ್ಕಂತಾಗಿದೆ ಎಂದು ಮಲ್ಲೇಶ್ ಬಾಬು ಅಭಿಪ್ರಾಯ ಪಟ್ಟರು. ಅವರು ತಾಲ್ಲೂಕಿನ ಕಾರಹಳ್ಳಿ…

*ಕೆರೆಕೋಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ.*

ಬಂಗಾರಪೇಟೆ: ಕೆರೆಕೋಡಿ ಗ್ರಾಮದಲ್ಲಿ ಬಹಳಷ್ಟು ಜನ ಕೂಲಿ ಕಾರ್ಮಿಕರು, ಬಡವರು ಇದ್ದೀರಿ.  ನಿಮ್ಮೆಲ್ಲರಿಗೂ ಕುಡಿಯಲು ಶುದ್ಧ ನೀರನ್ನು ನೀಡಬೇಕೆಂದು ಇಂದು ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ಕೆರೆಕೋಡಿ ಗ್ರಾಮದಲ್ಲಿ ಶುದ್ಧ…

*ಕುಡಿಯುವ ನೀರಿನ ಘಟಕ ಹಾಗೂ ಹೈ ಮಾಸ್ಟ್ ದೀಪ ಉದ್ಘಾಟನೆ.*

ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಕಸಿರೆಡ್ಡಿಗಾಂಡ್ಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈ ಮಾಸ್ಟ್ ದೀಪ ಉದ್ಘಾಟನೆ ನೆರವೇರಿಸಿದರು. ಈ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಮದ ಸಾರ್ವಜನಿಕರು ಗ್ರಾಮದಲ್ಲಿ ಕುಡಿಯುವ ನೀರಿನ…

ಕೋಲಾರ I ಮಹಿಳಾ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಮಂಜುನಾಥ್ ಅವರಿಗೆ ಸರ್.ಸಿ.ವಿ.ರಾಮನ್ ಯಂಗ್ ಸೈಂಟಿಸ್ಟ್ ಸ್ಟೇಟ್ ಅವಾರ್ಡ್ ಪ್ರದಾನ

ಕೋಲಾರ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಭೌತಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಹೆಚ್.ಸಿ.ಮಂಜುನಾಥ್ ಅವರು ೨೦೨೧ನೇ ಸಾಲಿನ ಸರ್.ಸಿ.ವಿ.ರಾಮನ್ ಯಂಗ್ ಸೈಂಟಿಸ್ಟ್ ಸ್ಟೇಟ್ ಅವಾರ್ಡ್‌ಗೆ ಭಾಜನರಾಗಿದ್ದು, ಭಾರತರತ್ನ ಸಿ.ಎನ್.ಆರ್.ರಾವ್ ಅವರ ಉಪಸ್ಥಿತಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ಥನಾರಾಯಣ ಪ್ರಶಸ್ತಿ…

ಕೋಲಾರ I ಶಿಕ್ಷಕ ಗೆಳೆಯರ ಬಳಗದಿಂದ ಶಾಲೆಗಳಿಗೆ ೪೦ ಲಕ್ಷ ಮೌಲ್ಯದ ಸಲಕರಣೆ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಶಿಕ್ಷಣ ಸಿಗಲು ಸಹಕರಿಸಿ- ಕನ್ನಯ್ಯ

ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಗುಣಮಟ್ಟದ ಶಿಕ್ಷಣ ಸಿಗಲು ದಾನಿಗಳು,ಸಂಸ್ಥೆಗಳ ನೆರವು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರ ಗೆಳೆಯರ ಬಳಗ ವಿವಿಧ ಕಂಪನಿಗಳನ್ನು ಸಂಪರ್ಕಿಸಿ ೪೦ ಲಕ್ಷ ಮೌಲ್ಯದ ಸಲಕರಣೆಗಳನ್ನು ಒದಗಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಕರೆ ನೀಡಿದರು.…

ಕೋಲಾರ I ಇಂಡಿಯಾ ಬುಕ್ ಆಪ್ ರೆಕಾರ್ಡ್ ೨೦೨೩-೨೪ರ ಚಿನ್ನದ ಪದಕಕ್ಕೆ ಕರಾಟೆ ಪಟು ರುಮಾನಾ ಕೌಸರ್ ಭಾಜನ

ಕರಾಟೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಅಂತರಾಷ್ಟ್ರೀಯ ಕರಾಟೆಪಟು ರುಮಾನಾ ಕೌಸರ್ ಅವರು ಇಂಡಿಯಾ ಬುಕ್ ಆಪ್ ರೆಕಾರ್ಡ್ ೨೦೨೩-೨೪ರ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಕೋಲಾರದ ಪ್ರಶಾಂತ ನಗರ, ೩ನೇ ಕ್ರಾಸ್ ನಿವಾಸಿಗಳಾದ ಅಂತರಾಷ್ಟ್ರೀಯ ಕರಾಟೆಪಟು ರುಮಾನಾ ಕೌಸರ್ ಅವರ ತಂದೆ…

*ವಹ್ನಿಕುಲ ಕ್ಷತ್ರಿಯರ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ.*

ಬಂಗಾರಪೇಟೆ:ವಹ್ನಿಕುಲ ಕ್ಷತ್ರಿಯರ ಸಮುದಾಯ ಭವನ ನಿರ್ಮಾಣಕ್ಕೆ ಶ್ರಿ ಧರ್ಮಸ್ಥಳ ಪೂಜ್ಯರಾದ ವೀರೇಂದ್ರ ಹೆಗ್ಗಡೆಯವರು 3 ಲಕ್ಷ ಅನುದಾನ ನೀಡಿದ್ದಾರೆ ಎಂದು ಶ್ರೀ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕರಾದ ಮುರಳಿದರ್ ಶೆಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ಧರ್ಮರಾಯ ದೇವಸ್ಥಾನದ ಆವರಣದಲ್ಲಿ…

*ಕೃಷಿ ಉಪಕರಣಗಳಿಗೆ ಬೆಂಕಿ:ಲಕ್ಷಾಂತರ ರೂಪಾಯಿ ನಷ್ಟ.*

ಶ್ರೀನಿವಾಸಪುರ:ದುಷ್ಕರ್ಮಿಗಳ ಅಟ್ಟಹಾಸಕ್ಕೆ ಲಕ್ಷಾಂತರ ರೂಪಾಯಿ ಬೆಳೆ ಬಾಳುವ ರೈತನ ಕೃಷಿ ಉಪಕರಣಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌಡತಾತನಗಡ್ಡ ಗ್ರಾಮದಲ್ಲಿ ನಡೆದಿದೆ. ಗೌಡ ತಾತನ ಗಡ್ಡ ಗ್ರಾಮದ ರೈತ ಹಾಗೂ ಹಾಲಿನ ಡೈರಿ…

*ಗಾಂಜಾ ಮಾರಲು ಪ್ರಯತ್ನ:ಇಬ್ಬರ ಬಂಧನ.*

ಕೆಜಿಎಫ್:ನಗರದ ಇ.ಟಿ.ಬ್ಲಾಕ್‍ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆಸಾಮಿಗಳನ್ನು ಬಂಧಿಸುವಲ್ಲಿ ರಾಬರ್ಟ್‍ಸನ್‍ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಡರ್‍ಸನ್‍ಪೇಟೆಯ ಹರಿಶ್ಚಂದ್ರ ಸ್ಟ್ರೀಟ್‍ನ ಅಸ್ಲಂ(40) ಮತ್ತು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ವೀರನಮಲ್ಲ ರಾಮಕುಪ್ಪಂ ಮಂಡಲ್, ಪೋರ್ಟ್‍ಕೊಲ್ಲಿ ಗ್ರಾಮದ ನಾಗರಾಜ್(40) ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಇವರಿಂದ 2.45 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ…

You missed

error: Content is protected !!