• Fri. Oct 25th, 2024

ಮುಳಬಾಗಿಲು

  • Home
  • “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7″ಗೆ ತಿಮ್ಮಾಪುರದ ಚಂದನ್ ಆಯ್ಕೆ.

“ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7″ಗೆ ತಿಮ್ಮಾಪುರದ ಚಂದನ್ ಆಯ್ಕೆ.

ಬಂಗಾರಪೇಟೆ:ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸೀಸನ್ 7 ರ ಆಡಿಷನ್ ರಾಜ್ಯಾದ್ಯಂತ ನಡೆಸಿದ್ದು, ಅದರಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಮಂಜುನಾಥ್ ಮತ್ತು ಜ್ಯೋತಿ ಎಂಬುವರ ಮಗ ಚಂದನ್ ಆಯ್ಕೆಯಾಗಿದ್ದು ತಾಲ್ಲೂಕಿಗೆ ಹೆಮ್ಮೆ ತಂದುಕೊಡುವಂತಾಗಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಸೀಸನ್…

ಎಂ.ನಾರಾಯಣಸ್ವಾಮಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಶ್ರದ್ಧಾಂಜಲಿ.

ಬಂಗಾರಪೇಟೆ:ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ  ದಿಢೀರನೆ ಕಣದಿಂದ ಹಿಂದೆ ಸರಿದ ಕಾರಣ ಆಕ್ರೋಷಗೊಂಡಿರುವ ಪಕ್ಷದ ಕಾರ್ಯರ್ತರು ಕುವೆಂಪು ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಆರ್ಥಿಕ ಮುಗ್ಗಟ್ಟಿನ ನೆಪ ಹೇಳಿ ಮತದಾನ ದಿನಕ್ಕೂ ಒಂದು…

ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಕುಮಾರಿ ಶ್ರೀಲೇಖ ಜಿಲ್ಲೆಗೆ ದ್ವಿತೀಯ

ಕೋಲಾರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲೇಖ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕಗಳನ್ನು ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕೋಲಾರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೋಲಾರ ಜಿಲ್ಲಾಪಂಚಾಯ್ತಿ ವಿಷಯ ನಿರ್ವಾಹಕ ಭೈರಪ್ಪ ಹಾಗೂ ಉಪಾಧ್ಯಕ್ಷರಾದ…

ಸುಂದರಪಾಳ್ಯ ಗ್ರಾಮದಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಮತಯಾಚನೆ.

ಕೆಜಿಎಫ್: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಬಹುಮತ ಸರಕಾರ ಆಧಿಕಾರಕ್ಕೆ ಬಂದು ಉತ್ತಮ ಆಡಳಿತ ನೀಡುತ್ತಿದೆ. ಅದೇ ರೀತಿಯ ಅಭಿವೃದ್ಧಿಗೆ ಕೆಜಿಎಫ್ ಕ್ಷೇತ್ರದಲ್ಲಿಯೂ ಬಿಜೆಪಿ ಪಕ್ಷದ ಅಭ್ಯರ್ಥಿ ಅಶ್ವಿನಿ ಸಂಪಂಗಿಗೆ ಒಂದು ಅವಕಾಶ ಕಲ್ಪಿಸಿ ಎಂದು ಮಾಜಿ ಶಾಸಕ ವೈ.ಸಂಪಂಗಿ ಮನವಿ ಮಾಡಿದರು. ಬೇತಮಂಗಲ ಹೋಬಳಿ ಸುಂದರಪಾಳ್ಯ…

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತ ಚಲಾಯಿಸಿ: ಡಾ.ಎಂ.ಕೆ.ಶೃತಿ.

ಬಂಗಾರಪೇಟೆ:18 ವರ್ಷ ತುಂಬಿರುವವರೆಲ್ಲರೂ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಸುಭದ್ರ ಪ್ರಜಾಪ್ರಭುತ್ವವನ್ನು ಕಟ್ಟಬೇಕು, ಯಾರೊಬ್ಬರೂ ಸಹ ಮತದಾನದ ಅವಕಾಶದಿಂದ ವಂಚಿತರಾಗಬಾರದು ಎಂದು ಚುನಾವಣೆ ಅಧಿಕಾರಿ ಡಾ.ಎಂ.ಕೆ.ಶೃತಿ ಹೇಳಿದರು. ಪಟ್ಟಣದಲ್ಲಿ ಪುರಸಭೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ…

ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್‌ನ ವಿಲ್ಲಾ ಮೇಲೆ ದಾಳಿ:4 ಕೋಟಿ ವಶ.

ಬಂಗಾರಪೇಟೆ:ಕೆ.ಜಿ.ಎಫ್ ಎಸ್.ಪಿ ಡಾ.ಧರಣಿದೇವಿ ನೇತೃತ್ವದಲ್ಲಿ  ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4 ಕೋಟಿ 5 ಲಕ್ಷ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್‌ನ ವಿಲ್ಲಾ ದಲ್ಲಿರಿಸಿದ್ದ ಕಂತೆ…

ಬಿಜೆಪಿ ಬೆಂಬಲಿತರ ಹೆಸರುಗಳು ಮತದಾರರ ಪಟ್ಟಿಯಿಂದ ಡಿಲೀಟ್:ಆರೋಪ. 

ಬಂಗಾರಪೇಟೆ:ಉದ್ದೇಶ ಪೂರ್ವಕವಾಗಿ ಪಟ್ಟಣದ ಕೆಲ ವಾರ್ಡುಗಳಲ್ಲಿ ಬಿಜೆಪಿ ಬೆಂಬಲಿತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಯುವ ಮೋರ್ಚಾ ಬಿಜೆಪಿ ಕಾರ್ಯಕರ್ತರು ಆಕ್ರೋಶವ್ಯಕ್ತಪಡಿಸಿ ಎಆರ್‍ಒ ರವರಿಗೆ ದೂರು ನೀಡಿದರು. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವುದರಿಂದ ಚುನಾವಣೆಯಲ್ಲಿ…

ದಲಿತ ಸಮುದಾಯದ (ಚಿಕ್ಕತಾಳಿ) ನೀರಗಂಟಿ ಸಮಾಜದ ಬೆಂಬಲ ಕೊತ್ತೂರು ಮಂಜುನಾಥ್‌ಗೆ- ಖಾದ್ರಿಪುರ ಬಾಬು

  ಕೋಲಾರ : ದಲಿತ ಸಮುದಾಯಲ್ಲಿನ ಬಲಗೈ ಸಮಾಜದ ಒಂದು ಉಪ ಸಮುದಾಯವಾದ ನೀರಗಂಟಿಗರು ಅಥವಾ ಚಿಕ್ಕತಾಳಿಯ ಬಹುತೇಕರು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಥ್‌ರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸುತ್ತಿರುವುದಾಗಿ ಕೆಪಿಸಿಸಿ ಎಸ್ಸಿ ಘಟಕದ ಸದಸ್ಯ ಖಾದ್ರಿಪುರಬಾಬು…

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಲೇಔಟ್ ಹರೀಶ್‌ಗೌಡ ತಮ್ಮ ಸಾವಿರಾರು ಬೆಂಬಲಿಗರೊ0ದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೋಲಾರ : ಕ್ಯಾಲನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಲೇಔಟ್ ಹರೀಶ್‌ಗೌಡ ತಮ್ಮ ಸಾವಿರಾರು ಬೆಂಬಲಿಗರೊoದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ತಾಲೂಕಿನ ಕ್ಯಾಲನೂರು ಗ್ರಾಮ ಪಂಚಾಯ್ತಿಯ ಬೆಲ್ಲಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಗ್ರಾಮದ ಆಂಜನೇಯ…

ಯಾವುದೇ ರೀತಿಯ ಸಮಸ್ಯಗಳು ಇದ್ದರೂ ಸಹ ನನಗೆ ಕರೆ ಮಾಡಿ ನಾನು ಸ್ಪಂದಿಸುತ್ತೇನೆ – ವರ್ತೂರ್ ಪ್ರಕಾಶ್

ಕೋಲಾರ,ಮೇ.02. ಹೊಗರಿ ಗ್ರಾಮದಲ್ಲಿ ನನಗೆ ಕಳೆದ ಚುನಾವಣೆಗಳಲ್ಲಿ 800 ಮತಗಳು ಕೊಡುತ್ತಾ ಬಂದಿದ್ದು,ಅಧಿಕಾರ ಇಲ್ಲದಿದ್ದರೂ ಬಿ.ಜೆ.ಪಿ ಸರ್ಕಾರದಿಂದ ಗ್ರಾಮದಲ್ಲಿ ಸಿ.ಸಿ ರಸ್ತೆ ನಿರ್ಮಿಸಿ ಕೊಟ್ಟಿದ್ದೇನೆ. ಗ್ರಾಮದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಪೂರ್ಣ ಪ್ರಮಾಣದ ಮತಗಳು ಬಿ.ಜೆ.ಪಿ ಪಕ್ಷಕ್ಕೆ ಹಾಕಬೇಕು. ನಿಮ್ಮ…

You missed

error: Content is protected !!