ಜಿಲ್ಲೆಯಲ್ಲಿ ಗಾಂಜಾ ಅಥವಾ ಡ್ರಗ್ಸ್ ಸೇವಿಸಿ ಯಾವುದೇ ಕೊಲೆ ನಡೆದಿಲ್ಲ,ಗ್ಯಾಂಗ್ ವಾರ್ ಆಗಿಲ್ಲ: ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ನಾರಾಯಣ್
ಕೋಲಾರ. ನವೆಂ¨ರ್.೧೭ : ಪ್ರಸಕ್ತ ಸಾಲಿನಲ್ಲಿ ಕೋಲಾರ ಪೊಲೀಸ್ ಜಿಲ್ಲೆಯಲ್ಲಿ ಒಟ್ಟು ೩೭ ಕೊಲೆ ಪ್ರಕರಣಗಳು ದಾಖಲಾಗಿದ್ದು, ೩೬ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ, ಗಾಂಜಾ ಅಥವಾ ಡ್ರಗ್ಸ್ ಸೇವಿಸಿ ಯಾವುದೇ ಕೊಲೆ ನಡೆದಿಲ್ಲ ಎಂದು ಜಿಲ್ಲಾ…
ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು.
ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು. ಮದ್ಯದ ಅಮಲಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್…
ನಟ ಲೂಸ್ ಮಾದ ತಮಿಳು ಭಾಷಣ: ಕ್ಷಮೆ ಕೇಳುವಂತೆ ಕನ್ನಡಿಗರ ಪಟ್ಟು.
ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು…
ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಆಟದಲ್ಲಿ ದಕ್ಷಿಣ ಆಫ್ರಿಕಾಗೆ ಸೂಲು:ಭಾರತ vs ಆಸ್ಟ್ರೇಲಿಯಾ ಫೈನಲ್.
ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಆಟದಲ್ಲಿ ದಕ್ಷಿಣ ಆಫ್ರಿಕಾಗೆ ಸೂಲು:ಭಾರತ vs ಆಸ್ಟ್ರೇಲಿಯಾ ಫೈನಲ್. ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ. ನ.19ರಂದು…
ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುತ್ತೇವೆ:ಮಧು ಬಂಗಾರಪ್ಪ.
ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದ್ದು, ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (ರಾಗಿ ಗಂಜಿ) ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು…
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಕೆಗೆ ಡಿ.1 ಕೊನೆಯ ದಿನ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೋಲಾರ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಜಾತಿಯ ಹಾಗೂ…
ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಡಿಜಿಪಿ ಭೇಟಿ:ಪರಿಶೀಲನೆ.
ಕೆಜಿಎಫ್:ನ.:೧೬:ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರು ಗುರುವಾರದಂದು ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋಲಾರ ಜಿಲ್ಲಾ ಪೊಲೀಸ್ ಕಛೇರಿಗೆ ಪರಿವೀಕ್ಷಣೆಗಾಗಿ ಆಗಮಿಸಿದ್ದ ಡಿಜಿಪಿ ಅಲೋಕ್ ಮೋಹನ್ ಅವರು ಸಂಜೆ…
ಸಿದ್ದರಾಮಯ್ಯ ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ:ವಿಜಯೇಂದ್ರ ಆರೋಪ.
ಸಿದ್ದರಾಮಯ್ಯ ಅವರು ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಸಲ್ಲಿಸಿದ್ದು ಅರೆಬೆಂದ ವರದಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.…
ಮಕ್ಕಳೇ ಸಮಾಜದ ಅಡಿಪಾಯ, ನಿಜವಾದ ಶಕ್ತಿ : ಪಿಡಿಒ ಲಕ್ಷ್ಮಿ
ಕೋಲಾರ ನವೆಂಬರ್ ೧೬ : ಮಕ್ಕಳೇ ಸಮಾಜದ ಅಡಿಪಾಯ, ಇಂತಹ ಅಡಿಪಾಯದಿಂದ ನಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳಬೇಕು. ಈ ದೆಸೆಯಲ್ಲಿ ಉತ್ತಮ ಸತ್ಪ್ರಜೆಗಳನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ ಲಕ್ಷ್ಮಿ ತಿಳಿಸಿದರು. ಕೋಲಾರ ತಾಲೂಕಿನ ಹರಟಿ ಸರ್ಕಾರಿ…
‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಷ್ಟರ್ ಪ್ರಕರಣ:ಮೂವರ ವಿರುದ್ಧ FIR.
ಬೆಂಗಳೂರಿನ ಶೇಷಾದ್ರಿಪುರದ ಜೆ.ಪಿ.ಭವನ ಜನತಾದಳ (ಜೆಡಿಎಸ್) ಕಚೇರಿ ಕಂಪೌಂಡ್ ಗೋಡೆಯ ಮೇಲೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಆಗಿ ಪೋಸ್ಟರ್ ಅಂಟಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್…