• Fri. Nov 1st, 2024

ಮುಳಬಾಗಿಲು

  • Home
  • ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ:HDK.

ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ:HDK.

ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ:HDK. ಕಾಂಗ್ರೆಸ್‌ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಸಿಎಂ ಎಚ್‌ ಡಿ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತರಾದ ಜಯಶ್ರೀ ಕೆ.ಆರ್ ನಿಧನ

ಕೋಲಾರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ನ ಜಿಲ್ಲಾ ಆಯುಕ್ತರು (ಗೈಡ್) ಜಯಶ್ರೀ ಕೆ.ಆರ್ ರವರು ದಿನಾಂಕ:-15.11.2023 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶ್ರೀಮತಿ ಕೆ ಆರ್ ಜಯಶ್ರೀ ರವರು  ಜಿಲ್ಲಾ ಆಯುಕ್ತರು (ಗೈಡ್) , ಕನ್ನಡ ಉಪನ್ಯಾಸಕರಾಗಿ, ಬರಹಗಾರರಾಗಿ, ತಾಲ್ಲೂಕು ಕನ್ನಡ…

ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೆ, ಜಾತಿ ಗಣತಿಗೆ ಮೊದಲ ಸಹಿ:ರಾಹುಲ್.

ಕೇಂದ್ರದಲ್ಲಿ ತಮ್ಮ ಸರ್ಕಾರ ರಚನೆಯಾದಾಗ ಮೊದಲ ಸಹಿ ಜಾತಿ ಗಣತಿಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಸ್ವಾತಂತ್ರ್ಯಾನಂತರ ಇದು (ಜಾತಿ ಗಣತಿ) ಅತ್ಯಂತ ಕ್ರಾಂತಿಕಾರಕ ನಿರ್ಧಾರವಾಗಲಿದೆ ಎಂದು ಅವರು ಹೇಳಿದರು. ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ…

ಲಕ್ಞ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ:ದೂರು ದಾಖಲು.

ದೀಪಾವಳಿ ಹಬ್ಬದ ಹಿನ್ನೆಲೆ, ಎಲ್ಲೆಡೆ ಸಂಭ್ರಮದಿಂದ ಲಕ್ಷ್ಮೀ ಪೂಜೆ ಮಾಡಲಾಗುತ್ತಿದೆ. ಆದರೆ, ಲಕ್ಷ್ಮೀ ಪೂಜೆ ಮಾಡುವ ವೇಳೆ ದೇವಿಗೆ ಹಾಕಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಳ್ಳತನವಾಗಿದ್ದು, ಮನೆಯವರು ಕಂಗಾಲಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜವರೇಗೌಡ ನಗರದ ಅಪಾರ್ಟ್‌ಮೆಂಟ್ ನ  ಪ್ರೀತಿ ಎಂಬವರ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಲಕ್ಷ್ಮೀಪೂಜೆಗೆ ಒಂದು ಜೊತೆ ಬಳೆ, ಚಿನ್ನದ ಪೆಂಡೆಂಟ್, ಎರಡು ಜೊತೆ ವಜ್ರದ ಸ್ಟಡ್ಸ್, ಚಿನ್ನದ ಮಾಂಗಲ್ಯ ಸರ, ಎರಡು ಜೊತೆ ಚಿನ್ನದ ಕಿವಿ ಓಲೆ ಚಿನ್ನ ಹಾಗೂ ವಜ್ರದ ಓಲೆಗಳನ್ನು ಇಡಲಾಗಿತ್ತು.…

ಪಿಡಿಒಗಳಿಗೆ ಹಾಜರಾತಿಗೆ ಅನುಗುಣವಾಗಿ ಸಂಬಳ:ಸಚಿವ ಪ್ರಯಾಂಕ ಖರ್ಗೆ.

ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಮಂಗಳೂರಿನ…

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು.

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು. ಕೆಜಿಎಫ್:ಸುಮಾರು ವರ್ಷಗಳಿಂದ ಸ್ಮಶಾನಕ್ಕೆ ದಾರಿ ಇಲ್ಲದೇ ಪರದಾಟ ನಡೆಸುತ್ತಿದ್ದ ಟಿ.ಗೊಲ್ಲಹಳ್ಳಿ ಗ್ರಾಮಸ್ಥರ ಸಂಕಷ್ಟವನ್ನು ಇತ್ಯರ್ಥ ಪಡಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ನಡೆಸಿದ ಹೋರಾಟಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಸ್ವಂದಿಸಿ ಸರ್ವೇ ಮಾಡಿ…

ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಹುಡುಗರನ್ನು ಬಂಧಸಿದ ಪೊಲೀಸರು.

ಬೆಂಗಳೂರು:ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರಸ್ತೆಗಳಲ್ಲಿ ದೆವ್ವಗಳ ಮುಖವಾಡ ಧರಿಸಿ ರಸ್ತೆಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಬೈಕ್‌ಗಳನ್ನ…

ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ಕೊಹ್ಲಿ.

ಏಕದಿನ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ವಿರಾಟ್ ಕೊಹ್ಲಿ. ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರಿಕೆಟ್…

ಉಡುಪಿ ಪ್ರಕರಣ, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಬಂದಿದ್ದ:SP.

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು ಮೂರು ಕಾರಣಗಳನ್ನು ನೀಡಿದ್ದಾನೆ. ಆದರೆ ಅದನ್ನು ಪರಿಶೀಲನೆ…

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್.

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಇಂದು ನಡೆಯುತ್ತಲಿರುವ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂದು…

You missed

error: Content is protected !!