• Mon. May 20th, 2024

ಮುಳಬಾಗಿಲು

  • Home
  • ಸವರ್ಣೀಯರಿಂದ ದಲಿತರ ಜಮೀನಲ್ಲಿ ಬೆಳೆದು ನಿಂತಿದ್ದ ೩ ಲಕ್ಷ ಮೌಲ್ಯದ ಮಾವಿನ ಸಸಿ ನಾಶ ಕೋಲಾರದ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲು

ಸವರ್ಣೀಯರಿಂದ ದಲಿತರ ಜಮೀನಲ್ಲಿ ಬೆಳೆದು ನಿಂತಿದ್ದ ೩ ಲಕ್ಷ ಮೌಲ್ಯದ ಮಾವಿನ ಸಸಿ ನಾಶ ಕೋಲಾರದ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲು

ಕೋಲಾರ,ಸೆ.,೦೧ : ದಲಿತರನ್ನು ಭೂಮಿಯಿಂದ ವಂಚಿಸುವ ದುರುದ್ದೇಶದಿಂದ ಸವರ್ಣೀಯರು ಸುಮಾರು ೩ ಲಕ್ಷ ಮೌಲ್ಯದ ಮಾವಿನ ಸಸಿಗಳನ್ನು ನಾಶ ಮಾಡಿರುವ ಘಟನೆ ಕೋಲಾರದ ಉದ್ದಪ್ಪನಹಳ್ಳಿಯಲ್ಲಿ ಜರುಗಿರುವ ಬಗ್ಗೆ ವೇಮಗಲ್ ಠಾಣೆಯಲ್ಲಿ ೧೦ ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನರಸಾಪುರ ಹೋಬಳಿ ಬೆಳ್ಳೂರು…

ಲೋಕ ಕಲ್ಯಾಣಾರ್ಥವಾಗಿ ೭೦೦ ವರ್ಷಗಳ ಬಳಿಕ ಶಿವ ಶ್ರೀ ಮೀಡಿಯ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಖಿಲ ಭಾರತ ಸಂಪೂರ್ಣ ಮಹಾ ಕುಬೇರ ಯಾಗ

ಕೋಲಾರ : ಲೋಕ ಕಲ್ಯಾಣಾರ್ಥವಾಗಿ ೭೦೦ ವರ್ಷಗಳ ಬಳಿಕ ಶಿವ ಶ್ರೀ ಮೀಡಿಯ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಖಿಲ ಭಾರತ ಸಂಪೂರ್ಣ ಮಹಾ ಕುಬೇರ ಯಾಗವನ್ನು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲೆಯ ಪ್ರತಿಯೊಬ್ಬರೂ ಸಹ ಭಾಗವಹಿಸಿ, ಇಷ್ಟಾರ್ಥಗಳನ್ನು…

ಶ್ರೀನಿವಾಸಪುರ ಅರಣ್ಯ ಒತ್ತುವರಿ ತೆರವು ಕಾನೂನು ಬದ್ಧವಾಗಿದೆ, ಜಿಲ್ಲೆಯಲ್ಲಿ ಅಂದಾಜು ೮೦೦ ಎಕರೆ ಅರಣ್ಯ ಭೂಮಿ ಕಾನೂನು ಸಂಘರ್ಷದಲ್ಲಿದೆ – ಡಿಸಿಎಫ್ ಏಡುಕೊಂಡಲು

  ಕೋಲಾರ, ಆಗಸ್ಟ್ ೩೦ : ಶ್ರೀನಿವಾಸಪುರ ಅರಣ್ಯ ವಲಯ ಒತ್ತುವರಿ ತೆರವು ಕಾರ್ಯಾಚರಣೆ ಕಾನೂನು ಬದ್ಧವಾಗಿದೆ ಎಂದು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಸ್ಪಷ್ಟಪಡಿಸಿದ್ದಾರೆ. ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದೊಂದು ವಾರದಿಂದ…

ಐತಿಹಾಸಿಕ ಗೃಹಲಕ್ಷ್ಮೀ ಯೋಜನೆ ರಾಷ್ಟ್ರ ಕ್ಕೆ ಮಾದರಿಯಾಗಿದೆ-ರಾಜ್ಯ ಸರ್ಕಾರ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದೆ: ಕೊತ್ತೂರು ಜಿ. ಮಂಜುನಾಥ್

ಕೋಲಾರ, ಆ.30 : ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು…

ಕೋಚಿಮುಲ್ ವಾರ್ಷಿಕ ಸಾಮಾನ್ಯ ಸಭೆ, ಕೋಚಿಮುಲ್ ವಿಭಜನೆಗೆ ಆಗ್ರಹಿಸಿ ಗದ್ದಲ ಎಂಪಿಸಿಎಸ್ ಅಧ್ಯಕ್ಷರನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾದ ಅಧ್ಯಕ್ಷ ಕೆ.ವೈ. ನಂಜೇಗೌಡ

ಕೋಲಾರ,: ನಗರ ಹೊರವಲಯದ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಕೋಚಿಮುಲ್ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯ ಆರಂಭದಲ್ಲೇ, ಚಿಕ್ಕಬಳ್ಳಾಪುರ ಪ್ರತ್ಯೇಕ ಒಕ್ಕೂಟದ ವಿಭಜನೆಗೆ ಕೇಳಿಬಂದ ಕೂಗು ಸಾಕಷ್ಟು ಗದ್ದಲವನ್ನುಂಟು ಮಾಡಿತು. ಸಭೆಯು ಆರಂಭವಾಗುತ್ತಿದ್ದoತೆಯೇ ಚಿಕ್ಕಬಳ್ಳಾಪುರ ಭಾಗದ ಹಾಲು ಉತ್ಪಾದಕರ ಸಹಕಾರ…

ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಪುತ್ರಿಯ ಕೊಲೆ ಮೃತದೇಹವನ್ನು ಸಮಾಧಿಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ತಹಶೀಲ್ದಾರ್

ಕೋಲಾರ, ಆ. ೨೭ : ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು, ತಮ್ಮದಲ್ಲದೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ತೊಟ್ಲಿ ಗ್ರಾಮದ ನಿವಾಸಿ ರಮ್ಯಾ (೧೯) ಕೊಲೆಯಾದ ಯುವತಿ. ಈಕೆಯ ತಂದೆ…

ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ. ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ…

ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ:ಕಾಂಗ್ರೆಸ್‌ ವಿರುದ್ಧ ಸಿ.ಟಿ ರವಿ ಕಿಡಿ.

ಮಂಡ್ಯ:ಚುನಾವಣೆಗೂ ಮುನ್ನ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರೆಲ್ಲ ಸೇರಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು. ಆದರೂ ನ್ಯಾಯಾಲಯ ಮತ್ತು ಪ್ರಾಧಿಕಾರ ಹೇಳುವ ಮುನ್ನವೇ ತಮಿಳುನಾಡಿಗೆ ನೀರು ಬಿಟ್ಟಿದ್ದಾದರೂ ಏಕೆ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು. ಮಂಡ್ಯ ನಗರದ ಜಿಲ್ಲಾ ಬಿಜೆಪಿ…

ಕಲುಷಿತ ನೀರು ಕುಡಿದು ಮರಣ ಸಂಭವಿಸಿದರೆ ಜಿಪಂ ಸಿಇಒ ಹೊಣೆ:ಸಿಎಂ ಸಿದ್ದು.

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ…

1.5 ವರ್ಷಕ್ಕೆ ಲೋಕ ಮೆಚ್ಚುವ ಸಾಧನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿದ ಪುಟ್ಟ ಕಂದ.

ದಾವಣಗೆರೆ:ಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು ಹಾಗೂ ವರ್ಣಮಾಲೆಗಳನ್ನ ಗುರುತಿಸುವಲ್ಲಿ ದಾವಣಗೆರೆಯ 1 ವರ್ಷ 3 ತಿಂಗಳ ಕಂದ ನಿಪುಣನಾಗಿದ್ದಾನೆ.…

You missed

error: Content is protected !!