• Sun. Sep 22nd, 2024

ತಾಲ್ಲೂಕು ಸುದ್ದಿ

  • Home
  • ದೇಶದ ವಿಕಾಸ ಪರ್ವ ಗ್ರಾಪಂಗಳ ಅಭಿವೃದ್ಧಿಯನ್ನು ಅವಲಂಬಿಸಿದೆ: ಪಿ ನಾರಾಯಣಪ್ಪ

ದೇಶದ ವಿಕಾಸ ಪರ್ವ ಗ್ರಾಪಂಗಳ ಅಭಿವೃದ್ಧಿಯನ್ನು ಅವಲಂಬಿಸಿದೆ: ಪಿ ನಾರಾಯಣಪ್ಪ

  ಬಂಗಾರಪೇಟೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ನಡೆದ   ಕರ್ನಾಟಕ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ  ತಾಲೂಕು ಅಧ್ಯಕ್ಷರಾಗಿ ಕೆಸರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ ನಾರಾಯಣಪ್ಪನವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಪಿ…

ರಾಮಸಾಗರದಲ್ಲಿ ಬಿಜೆಪಿಯಿಂದ ಭೂತ್ ವಿಜಯ ಕಾರ್ಯಕ್ರಮ.

  ಬೂತ ವಿಜಯ ಅಭಿಯಾನದ ಅಂಗವಾಗಿ ಕೆ  ಜಿ ಎಫ್  ವಿಧಾನಸಭಾ ಕ್ಷೇತ್ರದ ಗ್ರಾಮಾಂತರ  ರಾಮಸಾಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಸಾಗರ, ಕೂಳೂರು,ನೆರ್ನಹಲ್ಲಿ,ಬೂಡದಿಮಿಟ್ಟ, ಸರ್ವರೆಡ್ಡಿಹಳ್ಳಿ,  ಕದರೀಪುರ, ಮಹಾದೇವಪುರ, ವಡ್ಡರಹಳ್ಳಿ, ಗ್ರಾಮಗಳಲ್ಲಿ ಬೂತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಮನೆಗಳ…

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ಕ್ಕೆ ಚಾಲನೆ

ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ತಲ್ಲಪ್ಪಲ್ಲಿ ಸೋಮೇಶ್ವರ ದೇವರ ರಥೋತ್ಸವಕ್ಕೆ ಆರ್ಥಿಕ ಸಹಾಯ ಮಾಡಿದ ಸುರೇಶ್.

ಕ್ಯಾಸಂಬಳ್ಳಿ ಹೋಬಳಿ , ಸುಂದರಪಳ್ಯ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಸೇರಿರುವ ತಲ್ಲಪಲ್ಲಿ ಗ್ರಾಮದಲ್ಲಿ ಪುರಾತನ ಪ್ರಸಿದ್ದವಾದ ಶ್ರೀ ಪ್ರಸನ್ನ ಪಾರ್ವತೀ ಸಮೇತ ಸೋಮೇಶ್ವರ ಸ್ವಾಮಿ ರಥೋತ್ಸವ ಮತ್ತು ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ನಡೆಯಿತು. ಈ ಮಹೋತ್ಸವದಲ್ಲಿ ಕಮ್ಮಸಂದ್ರ ಗ್ರಾಮ…

ಮಾರಿಕುಪ್ಪಂ-ಬಂಗಾರಪೇಟೆ ಮೆಮು ರೈಲು ನಾಳೆಯಿಂದ ಕೃಷ್ಣರಾಜಪುರಕ್ಕೆ ವಿಸ್ತರಣೆ.

  ನಾಳೆ ದಿನಾಂಕ:14-01-2023ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ-01793/01794 ಮಾರಿಕುಪ್ಪಂ-ಬಂಗಾರಪೇಟೆ-ಮಾರಿಕುಪ್ಪಂ ಮೆಮು ರೈಲು ಪ್ರಯಾಣವನ್ನು ಕೃಷ್ಣರಾಜಪುರಕ್ಕೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶಿಸಿದೆ. ರೈಲು ಸಂಖ್ಯೆ-01793 ಮಾರಿಕುಪ್ಪ-ಕೃಷ್ಣರಾಜಲುರಂ ಮೆಮು ರೈಲು ಮಾರಿಕುಪ್ಪಂನಿಂದ ಬೆಳಿಗ್ಗೆ 9-50ಗಂಪಟೆಗೆ ಬದಲಾಗಿ 9-20ಗಂಟೆಗೆ ಹೊರಟು ಬಂಗಾರಪೇಟೆ ಮೂಲಕ ಕೃಷ್ಣರಾಜಪುರಂಗೆ…

ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ರಾಜಕೀಯ ಬೇಡ: ಸಂಸದ ಎಸ್.ಮುನಿಸ್ವಾಮಿ.

ಬಂಗಾರಪೇಟೆ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸ್ಥಳೀಯ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದ್ದು ಶಿಷ್ಠಾಚಾರ ಉಲ್ಲಂಘನೆಯಾಗಿದ್ದು, ಮತಗಳಿಕೆಗೋಸ್ಕರ ಅಂಬೇಡ್ಕರ ಭವನ ನಿರ್ಮಾಣದ ವಿಚಾರವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ…

ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಮಡಿವಾಳ ಮಹಿಳಾ ಕಬ್ಬಡಿ ತಂಡ

  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಮಾಲೂರು ತಾಲ್ಲೂಕಿನ ಮಡಿವಾಳ ಪಂಚಾಯತಿಯ ಮಹಿಳೆಯರು ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಗೆದ್ದು…

ನುಡಿದಂತೆ ನಡೆದುಕೊಂಡಿದ್ದೇನೆ : ಎಸ್.ಪಿ.ಡಿ.ದೇವರಾಜ್

ನಾನು ಜಿಲ್ಲೆಗೆ ಬಂದು ಕರ್ತವ್ಯಕ್ಕೆ ಹಾಜರಾದ ದಿನ ತಿಳಿಸಿದಂತೆ ಇಲ್ಲಿಂದ ವರ್ಗಾವಣೆ ಆದ ದಿನದವರೆಗೆ ನುಡಿದಂತೆ ನಡೆದುಕೊಂಡಿದ್ದೇನೆಂದು ನಿರ್ಗಮಿತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದರು. ಕೋಲಾರ ಜಿಲ್ಲೆಯಿಂದ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಎಸ್.ಪಿ‌.ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಕುಶಲೋಪಕಾರಿಯಾಗಿ ಮಾತನಾಡುತ್ತಾ, ಎಲ್ಲರ…

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್‌ಗೆ ಸರ್ಕಾರಿ ನೌಕರರ ಗೌರವ ಬೀಳ್ಕೊಡುಗೆ

  ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಹೆಸರು ಗಳಿಸಿದ್ದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ಗೆಳೆಯರ ಬಳಗದ ಪದಾಧಿಕಾರಿಗಳು ಅತ್ಯಂತ ಪ್ರೀತಿ ಗೌರವಗಳಿಂದ…

ಕೋಲಾರ ಎಸ್ಪಿ ಆಗಿ ಎಂ.ನಾರಾಯಣ ಅಧಿಕಾರ ಸ್ವೀಕಾರ

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂಟೆಲಿಜೆನ್ಸಿ ವಿಭಾಗದಲ್ಲಿ ಎಸ್ಪಿಯಾಗಿದ್ದ ಎಂ.ನಾರಾಯಣ ಶುಕ್ರವಾರ ಸಂಜೆ ನಿರ್ಗಮಿತ ಎಸ್ಪಿ ಡಿ.ದೇವರಾಜ್‌ರಿಂದ  ಅಧಿಕಾರ ಸ್ವೀಕರಿಸಿದರು. ಕೋಲಾರಕ್ಕೆ ಒಂದು ವರ್ಷದ ಹಿಂದಷ್ಟೆ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸಿದ್ದ ಡಿ.ದೇವರಾಜ್ ಸ್ಥಾನಕ್ಕೆ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಎಸ್ಪಿ…

You missed

error: Content is protected !!