• Mon. May 20th, 2024

ಪ್ರಪಂಚ

  • Home
  • India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್‌.

India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್‌.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಮೊಹಮ್ಮದ್ ಸಿರಾಜ್, ಬುಮ್ರಾ, ಪಾಂಡ್ಯ ಅಬ್ಬರಕ್ಕೆ ನಲುಗಿದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಬಾಂಗ್ಲಾ…

SIIMA 2023, ದುಬೈನಲ್ಲಿ ಇಳಿದ ತಾರಾಲೋಕ:ಸೈಮಾ ಸಂಭ್ರಮಕ್ಕೆ ಕ್ಷಣಗಣನೆ.

ಸೌತ್ ಇಂಡಿಯನ್ ಇಂಟರ್‌ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಾ ಬರ್ತಿದೆ. ಈ ಬಾರಿ ದೂರದ ದುಬೈನಲ್ಲಿ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ತಾರೆಯರು ಒಬ್ಬೊಬ್ಬರಾಗಿ ದುಬೈ…

ಲೋಕ ಕಲ್ಯಾಣಾರ್ಥವಾಗಿ ೭೦೦ ವರ್ಷಗಳ ಬಳಿಕ ಶಿವ ಶ್ರೀ ಮೀಡಿಯ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಖಿಲ ಭಾರತ ಸಂಪೂರ್ಣ ಮಹಾ ಕುಬೇರ ಯಾಗ

ಕೋಲಾರ : ಲೋಕ ಕಲ್ಯಾಣಾರ್ಥವಾಗಿ ೭೦೦ ವರ್ಷಗಳ ಬಳಿಕ ಶಿವ ಶ್ರೀ ಮೀಡಿಯ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಖಿಲ ಭಾರತ ಸಂಪೂರ್ಣ ಮಹಾ ಕುಬೇರ ಯಾಗವನ್ನು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲೆಯ ಪ್ರತಿಯೊಬ್ಬರೂ ಸಹ ಭಾಗವಹಿಸಿ, ಇಷ್ಟಾರ್ಥಗಳನ್ನು…

ಶ್ರೀನಿವಾಸಪುರ ಅರಣ್ಯ ಒತ್ತುವರಿ ತೆರವು ಕಾನೂನು ಬದ್ಧವಾಗಿದೆ, ಜಿಲ್ಲೆಯಲ್ಲಿ ಅಂದಾಜು ೮೦೦ ಎಕರೆ ಅರಣ್ಯ ಭೂಮಿ ಕಾನೂನು ಸಂಘರ್ಷದಲ್ಲಿದೆ – ಡಿಸಿಎಫ್ ಏಡುಕೊಂಡಲು

  ಕೋಲಾರ, ಆಗಸ್ಟ್ ೩೦ : ಶ್ರೀನಿವಾಸಪುರ ಅರಣ್ಯ ವಲಯ ಒತ್ತುವರಿ ತೆರವು ಕಾರ್ಯಾಚರಣೆ ಕಾನೂನು ಬದ್ಧವಾಗಿದೆ ಎಂದು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಸ್ಪಷ್ಟಪಡಿಸಿದ್ದಾರೆ. ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದೊಂದು ವಾರದಿಂದ…

ಐತಿಹಾಸಿಕ ಗೃಹಲಕ್ಷ್ಮೀ ಯೋಜನೆ ರಾಷ್ಟ್ರ ಕ್ಕೆ ಮಾದರಿಯಾಗಿದೆ-ರಾಜ್ಯ ಸರ್ಕಾರ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದೆ: ಕೊತ್ತೂರು ಜಿ. ಮಂಜುನಾಥ್

ಕೋಲಾರ, ಆ.30 : ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು…

ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ. ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ…

Chandrayaan-3: ಚಂದ್ರಯಾನ-2 & ಚಂದ್ರಯಾನ-3 ಮಿಲನ ಸಕ್ಸಸ್!

ಹೆಜ್ಜೆ ಹೆಜ್ಜೆಗೂ ಯಶಸ್ಸು, ತಡೆಯಲಾಗದ ಕೌತುಕಗಳು. ಹೀಗೆ ಭಾರತದ ಚಂದ್ರಯಾನ-3 ಯಶಸ್ವಿಯಾಗಿ ಸಾಗಿದೆ. ಭಾರತ ತನ್ನ ಎಲ್ಲಾ ಬಾಹ್ಯಾಕಾಶ ಯೋಜನೆಗಳಲ್ಲೂ ಯಶಸ್ಸನ್ನ ಕಾಣುತ್ತಿದ್ದು, ಈಗ ಚಂದ್ರಯಾನ ಕೂಡ ಗೆಲುವಿನ ಹಾದಿ ಹಿಡಿದಿದೆ. ಬೆಳಗ್ಗೆಯಿಂದ ಖುಷಿ ವಿಚಾರವನ್ನೇ ಇಸ್ರೋ ಹಂಚಿಕೊಳ್ಳುತ್ತಿದ್ದು ಈಗ ಮತ್ತೊಂದು…

ನೇಪಾಳದಲ್ಲಿ ಟೊಮೆಟೊ ಬೆಲೆ ಕೆಜಿ 10 ರೂ:ಭಾರತಕ್ಕೆ ರಪ್ತು ಮಾಡಲು ಸಿದ್ದತೆ.

ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ 242 ರೂ.ವರೆಗೂ ಮಾರಾಟವಾಗುತ್ತಿದೆ. ದೇಶದಲ್ಲಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಬಿಕ್ಕಟ್ಟು ಎದುರಿಸುತ್ತಿದೆ. ಹೀಗಾಗಿ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ದವಾಗಿದೆ. ಆದರೆ, ಮಾರುಕಟ್ಟೆ ಮತ್ತು ಇತರ ಅಗತ್ಯ ಸೌಲಭ್ಯಗಳಿಗೆ ಸುಲಭ…

ಟಿ20, ಮತ್ತೆ ಎಡವಿದ ಭಾರತ:ಎರಡನೆ ಪಂದ್ಯದಲ್ಲೂ ವಿಂಡೀಸ್ ಗೆ ಗೆಲುವು.

ಬೌಲರ್‌ಗಳಾದ ಅಕೆಲ್ ಹೊಸೈನ್(16), ಅಲ್ಜಾರಿ ಜೋಸೆಫ್(10) ಅವರ ತಾಳ್ಮೆಯ ಬ್ಯಾಟಿಂಗ್‌ ಹಾಗೂ ನಿಕೋಲಸ್ ಪೂರನ್ (67) ಭರ್ಜರಿ ಅರ್ಧ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌ ತಂಡ ಭಾರತದ ವಿರುದ್ಧ ಸತತ ಎರಡನೇ ಗೆಲುವು ದಾಖಲಿಸಿತು. ಟೀಂ ಇಂಡಿಯಾ ನೀಡಿದ 153 ರನ್…

ಸೌತ್ ಇಂಡಿಯಾದ ಪ್ರಜೆಗಳ ಕ್ರಾಂತಿಕಾರಿ ಗಾಯಕ ಗದ್ದರ್ ಇನ್ನಿಲ್ಲ.

ಸೌತ್ ಇಂಡಿಯಾದ ಪ್ರಜೆಗಳ ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, ‘ಗದ್ದರ್’ ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಮೊನ್ನೆಯಷ್ಟೇ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಅದರಿಂದ…

You missed

error: Content is protected !!