• Sat. Apr 27th, 2024

ರಾಜ್ಯ ಸುದ್ದಿ

  • Home
  • Raichur:ಭತ್ತದ ಬೆಳೆಯಲ್ಲಿ ಮೂಡಿದ ದೊಡ್ಮನೆ ಹುಡುಗ- ಅಪ್ಪು.

Raichur:ಭತ್ತದ ಬೆಳೆಯಲ್ಲಿ ಮೂಡಿದ ದೊಡ್ಮನೆ ಹುಡುಗ- ಅಪ್ಪು.

ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್‌ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ ಅಪ್ಪುವಿನ ಚಿತ್ರ.…

ಡಿ.ಕೆ ಶಿವಕುಮಾರ್ ಕಾಣೆಯಾಗಿದ್ದಾರೆ:ಪೋಷ್ಟರ್ ಹರಿಬಿಟ್ಟ ಬಿಜೆಪಿ.

ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದೆ. ಟ್ವಿಟರ್‌ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದ್ದು, “ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು…

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ:ಪ್ರಯಾಣಿಕರಲ್ಲಿ ಆತಂಕ.

ಮಾಲೂರು:ನೆನ್ನೆ ರಾತ್ರಿ ಬೆಂಗಳೂರಿನಿಂದ ಕೆಜಿಎಫ್ ಹೊರಟಿದ್ದ ಮಾರಿಕುಪ್ಪಂ ಮೆಮು ರೈಲಿನಲ್ಲಿ ಮಾಲೂರು ರೈಲ್ವೆ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ಪ್ರಾಯಾಣಿಕರು ಕೆಲಕಾಲ  ಆತಂಕಗೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಕೆಜಿಎಫ್ ನ ಮಾರಿಕುಪ್ಪಂನಿಂದ ಬೆಂಗಳೂರಿಗೆ ಹೊರಟಿದ್ದ ರೈಲುಗಾಡಿ ಮಾಲೂರು ರೈಲು ನಿಲ್ದಾಣ ತಲುಪುತ್ತಿದ್ದಂತೆ…

ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ನಲ್ಲಿ ಕಳ್ಳತನ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್​ಲೈನ್ ರಸ್ತೆಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯೂವೆಲ್ಲರಿ ಶಾಪ್‌ಗೆ ಗುರುವಾರ (ಸೆ.12) ಬೆಳಗ್ಗೆ ಸುಮಾರು 10.45ರ ಸುಮಾರಿಗೆ ಎರಡು…

ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ…

NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ…

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ:HDK.

ಬೆಂಗಳೂರು:ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಮಳೆಯ ಕೊರತೆಯಿಂದ…

ಬಿಜೆಪಿ ‘ವಿರೋಧ ಪಕ್ಷ ನಾಯಕ’ನ ಆಯ್ಕೆ ಇನ್ನೂ ಆಗಿಲ್ಲ:ನೆನಪಿಸಿದ ಕಾಂಗ್ರೆಸ್.

ಬೆಂಗಳೂರು:ಪ್ರಮುಖ ಸಾಂವಿಧಾನಿಕ ಹುದ್ದೆಯೊಂದನ್ನು ಖಾಲಿ ಬಿಟ್ಟಿರುವ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸುವ ಮೂಲಕ ಕರ್ನಾಟಕ ಕಾಂಗ್ರೆಸ್ ರಾಜ್ಯದ ಜನರಿಗೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಆಯ್ಕೆ ಆಗಿಲ್ಲ ಎನ್ನುವುದನ್ನು ನೆನಪಿಸಿದೆ. ಇದೇ ವರ್ಷ…

ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲಾ.

ಬೆಂಗಳೂರು:ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ ಎಂದು ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಕಾಂಗ್ರೆಸ್ಸಿನ ಅಂತರಾಳದ ಧಿಮಾಕು, ದರ್ಪವನ್ನು ತೋರಿದ್ದಾರೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ರಾಜ್ಯ ಬಿಜೆಟ್‌ ಟ್ವೀಟ್‌…

ಕೋಲಾರ ಪತ್ರಿಕೆ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಕೆ.ಪ್ರಹ್ಲಾದರಾವ್ ನಿಧನ

ಕೋಲಾರ ಜಿಲ್ಲೆಯ ಮೊದಲ ಸ್ಥಳೀಯ ದಿನ ಪತ್ರಿಕೆಯಾಗಿ ಮನೆ ಮಾತಾಗಿದ್ದ ಕೋಲಾರ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಆದ ಕೆ.ಪ್ರಹ್ಲಾದರಾಯರು, ಅಕ್ಟೋಬರ್ ೯ ಸೋಮವಾರ ತಡರಾತ್ರಿ ತಮ್ಮ ಕೊನೆಯ ಉಸಿರೆಳೆದಿದ್ದು, ಪತ್ರಕರ್ತರಿಗೆ ಅತೀವ ದುಖಃ ತಂದಿದೆ. ಕಳೆದ ನಲವತ್ತು ವರ್ಷಗಳಿಂದ…

You missed

error: Content is protected !!