• Fri. May 17th, 2024

ರಾಜ್ಯ ಸುದ್ದಿ

  • Home
  • ಕಾವೇರಿ ನೀರು ಮಾತ್ರವಲ್ಲ ಸಂಕಷ್ಟವು ರಾಜ್ಯಗಳಿಗೆ ಹಂಚಿಕೆ ಆಗಲಿ: ಸಚಿವ ಎಂ.ಬಿ.ಪಾಟೀಲ್.

ಕಾವೇರಿ ನೀರು ಮಾತ್ರವಲ್ಲ ಸಂಕಷ್ಟವು ರಾಜ್ಯಗಳಿಗೆ ಹಂಚಿಕೆ ಆಗಲಿ: ಸಚಿವ ಎಂ.ಬಿ.ಪಾಟೀಲ್.

ಬೆಂಗಳೂರು:ಮುಂಗಾರು ಮಳೆ ನಿರೀಕ್ಷೆಯಂತೆ ದಾಖಲಾದಾಗ ಆಗ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿನ ಹಂಚಿಕೆ ಸರಾಗವಾಗಿ ನಡೆದುಕೊಂಡು ಬರುತ್ತಿದೆ. ಆದರೆ, ಮಳೆ ಕಡಿಮೆಯಾದಾಗ ಆ ವರ್ಷ ಉಂಟಾಗುವ ಸಂಕಷ್ಟಗಳನ್ನು ಎರಡು ರಾಜ್ಯಗಳು ಪರಸ್ಪರ ಹಂಚಿಕೊಳ್ಳಬೇಕು. ಹೀಗಾದಾಗ ಮಾತ್ರ ನೀರು ಹಂಚಿಕೆಯಲ್ಲಿ…

ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ-ಸಚಿವ ಮಧು ಬಂಗಾರಪ್ಪ.

ಮಂಡ್ಯ:ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದರೂ ಸಹ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು…

ಹೊಸ ಪಡಿತರ ಕಾರ್ಡ್ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ:ಮುನಿಯಪ್ಪ.

ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಆಹಾರ…

ಕಸಾಪದ ‘ಕನ್ನಡದ ಧ್ರುವತಾರೆ’ಯ ಮೊದಲ ಅತಿಥಿ ರಮೇಶ್ ಅರವಿಂದ್.

ಕನ್ನಡ ಸಾಹಿತ್ಯ ಪರಿಷತ್ತು ‘ಕನ್ನಡದ ಧ್ರುವತಾರೆ’ ಎಂಬ ವಿಶೇಷ ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮವು ಸಾಧಕರ ಮತ್ತು ಸಾರ್ವಜನಿಕರ ನಡುವೆ ಸುವರ್ಣ ಸೇತುವೆಯಾಗುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ‘ಕನ್ನಡದ ಧ್ರುವತಾರೆ’ ಕಾರ್ಯಕ್ರಮಕ್ಕೆ ಮೊದಲ ಅತಿಥಿಯಾಗಿ ನಟ ಮತ್ತು ವೀಕೆಂಡ್ ವಿತ್ ರಮೇಶ್ ಖ್ಯಾತಿಯ…

ರೈತರು ಕೋರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ:ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ.

ಕಾವೇರಿ ‌ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್‌ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನಿನ್ನೆ ಡಿಸಿಎಂ ಡಿಕೆ‌ ಶಿವಕುಮಾರ್…

ಕಿಂಗ್ ಫಿಷರ್ ಬಿಯರ್ ನಲ್ಲಿ ವಿಷಕಾರಿ ಅಂಶ ಪತ್ತೆ:25 ಕೋಟಿ ಮೌಲ್ಯದ ಬಾಕ್ಸ್ ಜಪ್ತಿ.

‘ಕಿಂಗ್ ಫಿಷರ್ ಬಿಯರ್‌’ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿರುವ ವಿಚಾರ ಬಯಲಾಗಿದ್ದು, ಈ ಹಿನ್ನೆಲೆಯಲ್ಲಿ 25 ಕೋಟಿ ರೂ. ಮೌಲ್ಯದ ಬಾಕ್ಸ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಜುಲೈ 15ರಂದು…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಸ್ಥಾಪನೆ ತಡೆಯುವ ಶಕ್ತಿ ಯಾರಿಗೂ ಇಲ್ಲ:ಮುತಾಲಿಕ್.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯ ಸ್ಥಾಪನೆಯನ್ನು ಈ ವರ್ಷವೂ ಮಾಡುತ್ತೇವೆ ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನ…

Film ಸ್ಟಾರ್ ಗಣೇಶ್‌ಗೆ ನೋಟಿಸ್:ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಸೂಚನೆ.

ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಗಣೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿಗಳು ಗಣೇಶ್‌ಗೆ ನೋಟಿಸ್ ನೀಡಿದ್ದು, ಮುಂದಿನ ಏಳು ದಿನಗಳ ಒಳಗೆ ಸೂಕ್ತ…

ಕಲಬುರಗಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು:ಕಸ್ಟಡಿ ಸಾವು ಎಂದು ಆರೋಪ.

 ಕಲಬುರಗಿಯ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಮೃತಪಟ್ಟಿದ್ದಾರೆ. ಪೊಲೀಸರು…

ಕೇದಾರನಾಥದಲ್ಲಿ ಸಿಲುಕಿದ ಚಿತ್ರದುರ್ಗದ ಮೂಲದ ಮೂವರು ಮಹಿಳೆಯರು.

ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು…

You missed

error: Content is protected !!