• Sat. May 18th, 2024

ರಾಜ್ಯ ಸುದ್ದಿ

  • Home
  • ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ಕ್ಕೆ ಚಾಲನೆ

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ಕ್ಕೆ ಚಾಲನೆ

ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಪತ್ರಿಕೋದ್ಯಮದಲ್ಲಿ ನೇರ ನಿಷ್ಠೂರವಾದಿಯಾಗಿದ್ದವರು ಎಂ.ಎಸ್.ಪ್ರಭಾಕರ (ಕಾಮರೂಪಿ) – ಆದಿಮ ಅಂಬರೀಷ್

ಕೋಲಾರದ ಆದಿಮ ತಿಂಗಳ ವಾಡಿಕೆಯಂತೆ ಆದಿಮದಲ್ಲಿ ೧೮೮ ನೇ ಹುಣ್ಣಿಮೆ ಹಾಡು  ನಡೆಯಿತು. ಬೆಂಗಳೂರು ಏಶಿಯನ್ ಥಿಯೇಟರ್ ತಂಡ ಮಹಾ ಪ್ರಸ್ಥಾನ ಎಂಬ ನಾಟಕ ಪ್ರಸ್ತುತಪಡಿಸಿತು. ಆದಿಮ ಅಂಬರೀಷ್ ಕಾಮರೂಪಿ ಅವರಿಗೆ ನುಡಿನಮನ ಸಲ್ಲಿಸಿ ಮಾತನಾಡಿ, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ…

ಜನರ ಚಪ್ಪಾಳೆ, ಹರ್ಷೋದ್ಗಾರ, ಪಟಾಕಿ ಸಿಡಿತ, ಸಂಭ್ರಮಗಳ ಮಧ್ಯೆ ಕೋಲಾರದಿಂದಲೇ ಸ್ಪರ್ಧೆ ಸಿದ್ದರಾಮಯ್ಯ ಘೋಷಣೆ

ಕೋಲಾರ ಜನರ ಚಪ್ಪಾಳೆ, ಹರ್ಷೋದ್ಗಾರ, ಪಟಾಕಿ ಸಿಡಿತ, ಸಂಭ್ರಮಗಳ ಮಧ್ಯೆ ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೋಲಾರ ನಗರದ ಜೂನಿಯರ್ ಕಾಲೇಜು ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ…

ಜ. 8ಕ್ಕೆ ಚಿತ್ರದುರ್ಗದಲ್ಲಿ ಎಸ್. ಸಿ./ ಎಸ್. ಟಿ ಐಕ್ಯತಾ ಸಮಾವೇಶ ಪೋಸ್ಟರ್ ಬಿಡುಗಡೆ

ಜನವರಿ 8 ರಂದು ಚಿತ್ರದುರ್ಗದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದ ಐತಿಹಾಸಿಕ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಕೋಲಾರ ಪತ್ರಕರ್ತರ ಭವನದಲ್ಲಿ ಬುಧವಾರ ಚಿತ್ರದುರ್ಗದಲ್ಲಿ ನಡೆಯುವ ಐಕ್ಯತಾ ಸಮಾವೇಶದ ಪೋಸ್ಟರ್ ಬಿಡುಗಡೆ…

ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

  ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿದ್ದು, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಕೇಂದ್ರ…

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು…

ಗೂರ್ಖಾ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ ಕಲ್ಪಿಸಿ : ಜೋಗಮಲ್ ಒತ್ತಾಯ

ಹಿಂದುಳಿದ ವರ್ಗ ಪ್ರವರ್ಗ ೧ ಜಾತಿಗಳ ಗೂರ್ಖಾ ಸಮುದಾಯ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಕ್ಕಾಗಿ ಒತ್ತಾಯಿಸಿ ಕರ್ನಾಟಕ ಗೂರ್ಖಾ ವೆಲ್ಫೇರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆರ್.ಜೋಗ್‌ಮಲ್ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಳೆದ ೧೦೦ ವರ್ಷಗಳಿಂದ ಮೂಲ ನಿವಾಸಿಗಳಾಗಿ ವಾಸಿಸುತ್ತಿರುವ ಗೂರ್ಖಾ ಸಮುದಾಂi ದ ಜನರು…

ಕೋವಿಡ್ ನಿರ್ಬಂಧ ಹೇರುವುದಿಲ್ಲ: ಕೇಂದ್ರ ಆರೋಗ್ಯ ಸಚಿವ

ಹೆಚ್ಚಿನ ಕೋವಿಡ್ ಸೋಂಕು ಹೊಂದಿರುವ ದೇಶಗಳ ವಿಮಾನಯಾನ ನಿಷೇಧ ಸೇರಿದಂತೆ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಧಿಸಲು ಭಾರತ ಇನ್ನೂ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ. “ಯಾವುದೇ ರೀತಿಯ ಕಠಿಣ ಕ್ರಮಗಳನ್ನು ವಿಧಿಸುವಂತೆ ದೇಶದ…

ದೆಹಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ನವದೆಹಲಿ ಪ್ರವೇಶಿಸಿದೆ. ಯಾತ್ರೆಯ 109ನೇ ದಿನವಾದ ಇಂದು ಭಾರೀ ಜನರೊಂದಿಗೆ ದೆಹಲಿಗೆ ಹೆಜ್ಜೆಯಿಟ್ಟಿದೆ. ಇಂದಿನ ಯಾತ್ರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ…

Everything You Wanted to Know About mega city’s

A wonderful serenity has taken possession of my entire soul, like these sweet mornings of spring which I enjoy with my whole heart.

You missed

error: Content is protected !!