• Mon. Sep 16th, 2024

ಶಿಕ್ಷಣ

  • Home
  • ಆದಿಮದಲ್ಲಿ ಸಾಂಸ್ಕೃತಿಕ ಯಾನ -200ರ ಅದ್ದೂರಿ ಚಾಲನೆಗೆ ಕ್ಷಣಗಣನೆ .

ಆದಿಮದಲ್ಲಿ ಸಾಂಸ್ಕೃತಿಕ ಯಾನ -200ರ ಅದ್ದೂರಿ ಚಾಲನೆಗೆ ಕ್ಷಣಗಣನೆ .

-ಸಿ.ವಿ ನಾಗರಾಜ್. ಕೋಲಾರ:ನೆಲಸಂಸ್ಕೃತಿಯ ಜಾಡು ಹಿಡಿದು ಮರೆತ ದಾರಿಗಳ ಹುಡುಕಾಟದಲ್ಲಿ ಆದಿಮ ಸಾಂಸ್ಕೃತಿಕ ಕೇಂದ್ರ ಸಾಂಸ್ಕೃತಿಕ ಯಾನ -200ರ ಅದ್ದೂರಿ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಒಂದುವರೆ ದಶಕದಲ್ಲಿ ಆದಿಮ ಸಾಂಸ್ಕೃತಿಕ ಕೇಂದ್ರ ತನ್ನ ವಿಶಿಷ್ಟ ಪ್ರಯೋಗಗಳ ಮೂಲಕ ಕಣ್ಮರೆಯಾಗಿರುವ ಸಾಂಸ್ಕೃತಿಕ…

ಮೂಲಭೂತ ಸೌಲಭ್ಯಗಳಿಲ್ಲದೆ ಹಂದಿಗೂಡಂತಾದ ಕಾಲೇಜು ಹಾಸ್ಟೆಲ್.

ಬಂಗಾರಪೇಟೆ,ಡಿ.೨೧:ಸರ್ಕಾರ ಬಡವರ ಮಕ್ಕಳು ಆರೋಗ್ಯವಂತ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದರೆ, ಅದರ ಪ್ರಯೋಜನ ಪಡೆಯಲು ಮಕ್ಕಳಿಗೆ ಮರೀಚಿಕೆಯಾಗಿತ್ತಿರುವುದು ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ. ಹೌದು, ಕೆಜಿಎಫ್ ನಗರದ ಸ್ಕೂಲ್ ಆಫ್ ಮೈನ್ಸ್ ಸಮೀಪದ…

ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

-ಕೆ.ಎಸ್.ಗಣೇಶ್ ಕೋಲಾರ:ನೆಲ ಸಂಸ್ಕೃತಿಯ ಹುಡುಕಾಟದ ಭಾಗವಾಗಿ ಆರಂಭವಾಗಿ, ಜನಪದ ಸಾಂಸ್ಕೃತಿಕ ಚಟುವಟಿಕೆಗಳ ತವರಾಗಿರುವ ಆದಿಮ ಸಾಂಸ್ಕೃತಿಕ ಕೇಂದ್ರವು ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮವನ್ನು ದಕ್ಷಿಣ ಭಾರತದ ಪಂಚ ರಾಜ್ಯಗಳ ಸಾಂಸ್ಕೃತಿಕ ಸಂಗಮವಾಗಿ ರೂಪಿಸಲು ಸಜ್ಜಾಗುತ್ತಿದೆ. ದಿನಕ್ಕೊಂದು ರೂಪಾಯಿ! ಮನೆಗೊಂದು ಹುಂಡಿ,…

ಮಕ್ಕಳಲ್ಲಿನ ಕೌಶಲ್ಯ ಹೊರಹಾಕಲು ವಸ್ತು ಪ್ರದರ್ಶನ ಸಹಕಾರಿ:ಎಸ್.ಎನ್.

ಬಂಗಾರಪೇಟೆ: ಮಕ್ಕಳಲ್ಲಿನ ಕೌಶಲ್ಯ ಹೊರಹಾಕುವ ನಿಟ್ಟಿನಲ್ಲಿ ಶಾಲಾ ಮಕ್ಕಳ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಳೆ ಕಾಲದ ಮಣ್ಣಿನ ಮನೆ…

ರಜೆಗಾಗಿ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿಧ್ಯಾರ್ಥಿ:ಆರೋಪ.

ಕೋಲಾರ:ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ. ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅವರನ್ನು…

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ.

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ. ಕೋಲಾರ:ಅತಿಥಿ ಉಪನ್ಯಾಸಕರ ಖಾಯಂಮಾತಿಗಾಗಿ ಒತ್ತಾಯಿಸಿ ನವೆಂಬರ್ 24ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ…

KGF:ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬಾಬು ಇನ್ನಿಲ್ಲ.

ಕೆಜಿಎಫ್:ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿನೋದ್ ಬಾಬು ಇಂದು ಬೆಳಿಗ್ಗೆ ಸುಮಾರು 7 ಘಂಟೆ ಸಮಯದಲ್ಲಿ ಬೆಮೆಲ್ ನ ಆಲದ ಮರದ ಬಳಿ ಹೃಧಯಾಘಾತವಾಗಿ ಆಸ್ಪತ್ರಗೆ ಸಾಗಿಸುವ ವೇಳೆ ನಿಧನಹೊಂದಿರುತ್ತಾರೆ. ಇಂದು ಬೆಳಿಗ್ಗೆ ಬೆಮೆಲ್ ನ ಆಲದಮರದ ಬಳಿ…

ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುತ್ತೇವೆ:ಮಧು ಬಂಗಾರಪ್ಪ.

ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದ್ದು, ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (ರಾಗಿ ಗಂಜಿ) ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು…

ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

You missed

error: Content is protected !!