• Mon. Sep 16th, 2024

ಶಿಕ್ಷಣ

  • Home
  • ಶಿಕ್ಷಣ ಇಲಾಖೆಯ 26 ಜವಾಬ್ದಾರಿ RDPR ಇಲಾಖೆಗೆ:ಶಿಕ್ಷಕರ ಆಕ್ರೋಶ.

ಶಿಕ್ಷಣ ಇಲಾಖೆಯ 26 ಜವಾಬ್ದಾರಿ RDPR ಇಲಾಖೆಗೆ:ಶಿಕ್ಷಕರ ಆಕ್ರೋಶ.

ಬೆಂಗಳೂರು, ಅಕ್ಟೋಬರ್ 13; ಕರ್ನಾಟಕ ಸರ್ಕಾರ 2023-24ನೇ ಸಾಲಿನಲ್ಲಿ ಶಾಲಾ ಶಿಕ್ಷ‍ಣ ಇಲಾಖೆಯ ಕೆಲವು ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗುತ್ತದೆ. ಈ ಪ್ರಸ್ತಾವನೆಗೆ ಕೆಲವು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 6/10/2023ರಂದು ಜ್ಞಾಪನಾ…

ಬಡಮಕ್ಕಳು ಓದಲು ಹೆಚ್ಚಿನ ಸೌಲಭ್ಯಗಳು ಕಲ್ಪಿಸಬೇಕಿದೆ:ಶಾಸಕ ನಾರಾಯಣಸ್ವಾಮಿ.

ಬಂಗಾರಪೇಟೆ:ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಡ ಮಕ್ಕಳು ಈ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳನ್ನು ಮಾಡಿಕೊಟ್ಟರೆ ಚೆನ್ನಾಗಿ ಓದಲು ಅನುಕೂಲವಾಗುತ್ತದೆ ಎಂದು ಎಸ್ ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಸ್ ಸಿ ಪಿ ಹಾಗೂ…

ಕೋಲಾರ:SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ.

ಕೋಲಾರ:ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದ ”ಮೌನ ಪ್ರತಿಭಟನೆ” ನಡೆಸಲಾಯಿತು. ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು.…

ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿ ಹಾಡಿದ ಹೊಸ ಪರಿಕ್ಷಾ ವಿಧಾನ:ಸಿಎಂ ಸಿದ್ದರಾಮಯ್ಯ.

ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ – ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ…

ವೈಚಾರಿಕ ತಿಳುವಳಿಕೆಯ ಪದವೀಧರರನ್ನು ಸಜ್ಜುಗೊಳಿಸಿ:ಸಿಎಂ ಸಿದ್ದು. 

ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಢ್ಯವನ್ನೇ ತುಂಬಿಕೊಂಡ ಪದವೀಧರರು  ವಿಶ್ವ ವಿದ್ಯಾಲಯಗಳಿಂದ ಕಲಿತು ಬಂದರೆ ದೇಶಕ್ಕೆ, ನಾಡಿಗೆ ಹಾಗೂ ಈ ಸಮಾಜಕ್ಕೆ ಏನು ಪ್ರಯೋಜನ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ…

NEP ಜಾರಿ ಹಿಂದೆ, ಹಿಂದಿ ಹೇರಿಕೆ ಉದ್ದೇಶವಿದೆ:ಸಚಿವ ಮಧು ಬಂಗಾರಪ್ಪ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯ ಹಿಂದೆ, ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ. ಒಂದುವೇಳೆ ಜಾರಿ ಮಾಡಿದರೆ ಹಿಂದಿ ಹೇರಿಕೆಯಿಂದ ಕನ್ನಡ ಭಾಷೆಯನ್ನೇ ಮರೆತುಬಿಡುವ ಸ್ಥಿತಿ ಬರಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

8 ವರ್ಷ ಹೋರಾಟಕ್ಕೆ ಸಂದ ಜಯ: ಚಿಕ್ಕಬಳ್ಳಾಪುರ ಮಹಿಳಾ ಕಾಲೇಜು ಲೋಕಾರ್ಪಣೆ.

ಚಿಕ್ಕಬಳ್ಳಾಪುರ:ಸರಿ ಸುಮಾರು ಒಂದು ದಶಕದಿಂದ ನಿರ್ಮಾಣವಾಗುತ್ತಿದ್ದ ಚಿಕ್ಕಬಳ್ಳಾಪುರ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇಂದು ಉದ್ಘಾಟನಾ ಭಾಗ್ಯ ಸಿಕ್ಕಿದೆ. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನಿರಂತರ ಹೋರಾಟದ ಒತ್ತಡದ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ…

ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ-ಸಚಿವ ಮಧು ಬಂಗಾರಪ್ಪ.

ಮಂಡ್ಯ:ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದರೂ ಸಹ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು…

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು:ಸಿಎಂ ಸಿದ್ದರಾಮಯ್ಯ.

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಮೇಲಿನಂತೆ ನುಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ…

You missed

error: Content is protected !!