• Thu. May 2nd, 2024

ಸಿನೆಮಾರಂಗ

  • Home
  • ಕಾವೇರಿ ವಿವಾದ: ಶಿವರಾಜ್‌ಕುಮಾರ್‌, ಅಭಿಷೇಕ್ ಅಂಬರೀಶ್ ಮೊದಲ ಪ್ರತಿಕ್ರಿಯೆ.

ಕಾವೇರಿ ವಿವಾದ: ಶಿವರಾಜ್‌ಕುಮಾರ್‌, ಅಭಿಷೇಕ್ ಅಂಬರೀಶ್ ಮೊದಲ ಪ್ರತಿಕ್ರಿಯೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ. ಇದೇ ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಜನ ರೈತರು ಈ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.…

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ:ದರ್ಶನ್!

ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ…

Prakash Raj:ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ, ವಿಕ್ರಮ್ ಟಿವಿ ವಿರುದ್ಧ FIR.

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪ್ರಕಾಶ್ ರಾಜ್…

ಕರ್ನಾಟಕ ರತ್ನ ಪುನೀತ್ ಬೆಂಬಲಿಸಿದ್ದ ‘ಹಾಸ್ಟೆಲ್ ಹುಡುಗರು’ ಓಟಿಟಿಗೆ!

ಕಾಮಿಡಿ ಕಚಗುಳಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಇದೀಗ ಓಟಿಟಿ ಅಖಾಡ ಪ್ರವೇಶ ಮಾಡಿದೆ. ಜುಲೈ 21ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದ್ದ ಚಿತ್ರಕ್ಕೆ ಬೇಡಿಕೆ ಸೃಷ್ಟಿಯಾಗಿತ್ತು. ಹೀಗೆ ಕೋಟ್ಯಂತರ ರೂ. ಕಲೆಕ್ಷನ್ ಮಾಡಿದ್ದ ಹಾಸ್ಟೆಲ್ ಹುಡಗರ ಅಬ್ಬರಕ್ಕೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿ…

ಜನ ಪಾಪ್ ಕಾರ್ನ್ ಬೆಲೆಗೆ ಹೆದರಿ ಮಲ್ಟಿಫ್ಲೆಕ್ಸ್, ಥೀಯೇಟರ್ ಗಳಿಗೆ ಬರುತ್ತಿಲ್ಲವೇ?.

ತೆಲುಗು ಸಿನಿಮಾ ನಿರ್ದೇಶಕ ತೇಜಾ ಇತ್ತೀಚೆಗೆ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಒಂದು ಮಾತು ಹೇಳಿದ್ದಾರೆ; ‘ಸಿನಿಮಾ ಸಾಯುತ್ತಿರುವುದು ಒಟಿಟಿಯಿಂದ ಅಥವಾ ಟಿವಿಯಿಂದ ಅಲ್ಲ. ಪಾಪ್‌ಕಾರ್ನ್‌ನಿಂದ. ಪಾಪ್‌ಕಾರ್ನ್, ಕೋಕ್ ಬೆಲೆ ಮಲ್ಟಿಫ್ಲೆಕ್ಸ್‌ ಗಳಲ್ಲಿ ಸಿನಿಮಾಗಳನ್ನು ಸಾಯಿಸುತ್ತಿದೆ’ ಎನ್ನುವುದು ಅವರ ಅನಿಸಿಕೆ. ‘ಹಾಗಾಗಿ ಆದಷ್ಟೂ…

SIIMA 2023, ದುಬೈನಲ್ಲಿ ಇಳಿದ ತಾರಾಲೋಕ:ಸೈಮಾ ಸಂಭ್ರಮಕ್ಕೆ ಕ್ಷಣಗಣನೆ.

ಸೌತ್ ಇಂಡಿಯನ್ ಇಂಟರ್‌ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಾ ಬರ್ತಿದೆ. ಈ ಬಾರಿ ದೂರದ ದುಬೈನಲ್ಲಿ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ತಾರೆಯರು ಒಬ್ಬೊಬ್ಬರಾಗಿ ದುಬೈ…

ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆಗೆ ‘ಬನ್ ಟೀ’: ಏನು ಹೇಳುತ್ತಿದೆ ಹೊಸಬರ ಸಿನಿಮಾ?

ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಏನೇ ಇರಲಿ ಹೊಸಬರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ವಿಶಿಷ್ಠವಾದ ಕಥೆಯನ್ನು ಹುಡುಕೊಂಡು ಬರುತ್ತಾರೆ. ಇಲ್ಲಾ ಸಮಾಜಕ್ಕೆ ಸಂದೇಶವನ್ನು ನೀಡುವ ಕಥೆಯನ್ನು ಹೊತ್ತು ತರುತ್ತಾರೆ. ಇಂತಹದ್ದೇ ಒಂದು ತಂಡ ‘ಬನ್ ಟೀ’ ಅನ್ನೋ ಸಿನಿಮಾವನ್ನು ನಿರ್ಮಾಣ ಮಾಡಿದೆ.…

ಪೌರಾಣಿಕ ಪಾತ್ರಗಳಲ್ಲಿ ಎನ್‌ಟಿಆರ್‌ ಬಿಟ್ಟರೆ ಬೇರೆ ಯಾರೂ ಇಲ್ಲ ಚಂದ್ರಬಾಬು ನಾಯ್ಡು: ರೊಚ್ಚಿಗೆದ್ದ ಅಣ್ಣಾವ್ರ ಫ್ಯಾನ್ಸ್.

ಕರ್ನಾಟಕದ ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ತೆಲುಗು ಭಾಷಿಗರ ಪ್ರಾಬಲ್ಯ ಹೆಚ್ಚಿದೆ. ಇಲ್ಲಿನ ರಾಜಕೀಯ ಮುಖಂಡರು ಕೂಡ ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಇಂತಹ ಹಲವು ಉದಾಹರಣೆಗಳು ಆಗಾಗ ಸಿಗುತ್ತಲೇ ಇರುತ್ತವೆ. ಬಳ್ಳಾರಿ ಜಿಲ್ಲೆ ಕರ್ನಾಟಕದ ಪ್ರಮುಖ ಅಂಗ. ಆದರೆ, ಅದ್ಯಾಕೋ…

ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ.

ಕನ್ನಡದಿಂದ ಸಿನಿಮಾರಂಗಕ್ಕೆ ಪ್ರವೇಶ ಪಡೆದ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್ ಆಗಿ ಬಾಲಿವುಡ್‌ವರೆಗೂ ತಮ್ಮ ಪ್ರಯಾಣ ಬೆಳೆಸಿದ್ದಾರೆ. ಹಲವು ಭಾಷೆಗಳಲ್ಲಿ ಕೆಲಸ ಮಾಡಿರುವ ಅವರು, ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪ್ರತಿಭಾವಂತ ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಮತ್ತೊಂದು ಖುಷಿಯ…

Jailer:ಕರ್ನಾಟಕದಲ್ಲಿ ಸೈರಾ ಮಾಡಿದ್ದ ದಾಖಲೆ ಮುರಿದ ಜೈಲರ್:ಹೆಮ್ಮೆಯ ವಿಷಯ!

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸದ್ಯ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಆಗಸ್ಟ್ 10ರಂದು ಬಿಡುಗಡೆಗೊಂಡ ಜೈಲರ್ ಸಿನಿಮಾ ಸದ್ಯ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಜೈಲರ್ ಮೊದಲ ಪ್ರದರ್ಶನ ನೋಡಿ ಹೊರಬಂದ ಸಿನಿ ರಸಿಕರು ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದರು.…

You missed

error: Content is protected !!