• Thu. Oct 24th, 2024

ನಮ್ಮ ಕೋಲಾರ

  • Home
  • ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಿಪಿಎಸ್ ಮುನಿರಾಜು ಅವಿರೋಧವಾಗಿ ಆಯ್ಕೆ

ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಿಪಿಎಸ್ ಮುನಿರಾಜು ಅವಿರೋಧವಾಗಿ ಆಯ್ಕೆ

ಕೋಲಾರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಗೆ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಾ. ಎಂ. ಮುನಿರಾಜು ಡಿಪಿಎಸ್, ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೆರವಾಗಿದ್ದ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…

ಗುಣಾತ್ಮಕ,ಸಂಸ್ಕಾರಯುತ, ಸಮಾನ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆ ಉಳಿಸಲು ಪಣ ಕಾನ್ವೆಂಟ್ ವ್ಯಾಮೋಹ ತೊರೆದು ದಾಖಲಾತಿ ಹೆಚ್ಚಿಸಲು ರಘುರಾಜ್ ಕರೆ

ಕೋಲಾರ: ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಸಮಾಜ, ಸಂಸ್ಥೆಗಳು ಕೈಜೋಡಿಸಬೇಕು, ಕಾನ್ವೆಂಟ್ ವ್ಯಾಮೋಹ ಬಿಟ್ಟು ಮಕ್ಕಳನ್ನು ದಾಖಲಿಸಲು ಪೋಷಕರು ಪಣ ತೊಡಬೇಕು ಎಂದು ಶಾಹಿ ಎಕ್ಸ್‌ಪೋಟ್ಸ್ ಸಂಸ್ಥೆಯ ನಿವೃತ್ತ ಜನರಲ್ ಮ್ಯಾನೇಜರ್ ಎಲ್.ರಘುರಾಜ್ ಕರೆ…

ಕೋಲಾರ ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಡಿಪಿಎಸ್ ಮುನಿರಾಜು ಆಯ್ಕೆ

ಕೋಲಾರ ಜಿಲ್ಲೆಯ ಸಹಕಾರ ಕ್ಷೇತ್ರದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ದಲಿತ ಸಮುದಾಯದ ಡಿ.ಪಿ.ಎಸ್.ಮುನಿರಾಜು ನೂತನ ಕೋಲಾರ ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ವಿ.ಕೃಷ್ಣ ತಮ್ಮ ಸ್ಥಾನಕ್ಕೆ ಸ್ವಯಂ ಪ್ರೇರಿತವಾಗಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ…

ಮಹಿಳೆಯರು ಸ್ವಯಂ ಉದ್ಯೋಗಿಗಳಾಗಿ ಉದ್ದಿಮೆದಾರರೂ ಆಗಬೇಕು – ರವಿಚಂದ್ರ

ಮಹಿಳೆಯರು ಸ್ವಯಂ ಉದ್ಯೋಗಿಗಳಾಗುವುದರ ಜೊತೆಗೆ ಉದ್ದಿಮೆದಾರರಾಗಿ ಇತರೆ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಎನ್.ರವಿಚಂದ್ರ ಹೇಳಿದರು. ಕೋಲಾರ ನಗರದ ಎಚ್.ಡಿ.ಆರ್.ಸಿ ಕೌಶಲ್ಯ ತರಭೇತಿ ಸಂಸ್ಥೆಯಲ್ಲಿ ವಿವಿಧ ಇಲಾಖೆಗಳಸಹಯೋಗದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ…

ರೈತಸ್ನೇಹಿ ರೈಸ್ ಮಿಲ್:ವಿ.ಕೋಟೆ, ಆಂಧ್ರಪ್ರದೇಶ.

ಕೋಲಾರ:ಈಗ ಹೊಸಬತ್ತದ ಕುಯ್ಲಿನ ಕಾಲ. ಹಳೆಬತ್ತ ನನ್ನ ಪಾಲಿಗೆ ಬಂದದ್ದು ರೈತಮಿತ್ರ ನಡಮಂತರಂ ಸೀನಪ್ಪನ ಹತ್ತಿರ ಇಟ್ಟಿದ್ದೆನು. ನಮ್ಮ ಮನೆಯಲ್ಲೂ ಬೆಳೆದ ಅಕ್ಕಿ ಮುಗಿದು ಹೋಗಿ ಈ ತಿಂಗಳು ಅಂಗಡಿ ಅಕ್ಕಿ ಖರೀದಿಸಿದ್ದೆವು. ಆದ್ದರಿಂದ ನಾನು ನಡಮಂತರಂ ಗ್ರಾಮದಲ್ಲಿ ವಾಸ್ತವ್ಯ ಇದ್ದು…

ದಲಿತ ದಂಡು ಮೇಸ್ತ್ರಿ ಸುವರ್ಣಮಹಲ್’ ಭಗ್ನ:ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಭೇಟಿ.

ಕೋಲಾರ ಚಿನ್ನದ ಗಣಿ ಪ್ರದೇಶ(ಕೆಜಿಎಫ್)ಕ್ಕೆ ಕೇವಲ 4 ಕಿ.ಮೀ.ದೂರದಲ್ಲಿ ಗೌಡ ಗಿಡ್ಡನಹಳ್ಳಿ ಎಂಬ ಕುಗ್ರಾಮದಲ್ಲಿ ಭಗ್ನಗೊಂಡಿರುವ ದಂಡು ಮೇಸ್ತ್ರಿ ಕುಟ್ಟಪ್ಪನ ಸುವರ್ಣಮಹಲ್ ನ್ನು ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ಧೇಶಕ ಚೆನ್ನಬಸಪ್ಪ ವೀಕ್ಷಿಸಿ ಈ ಬಗ್ಗೆ ಸರ್ಕಾರಕ್ಕೆ ವರದಿ ಮಾಡುವುದಾಗಿ ತಿಳಿಸಿದರು. ಈ…

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ರೈತ ಸಂಘದ ಕೋಟಿಗಾನಹಳ್ಳಿ ಗಣೇಶ್ ಗೌಡ ಆಗ್ರಹ

ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ, ನಮ್ಮ ಕೋಲಾರ ರೈತ ಸಂಘದ ಮುಖಂಡರು  ಜಿಲ್ಲಾಧಿಕಾರಿ ವೆಂಕಟರಾಜು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ ನಮ್ಮ ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ,…

ಮದ್ದೇರಿ ಎಸ್‌ಎಫ್‌ಸಿಎಸ್‌ನಿಂದ ಸೀತಿಯಲ್ಲಿ ದಾಸ್ತಾನು ಮಳಿಗೆ ನಿರ್ಮಾಣಕ್ಕೆ ಗುದ್ದಲಿಪೂಜೆ ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯಕ್ಕೆ ಅವಕಾಶ ಬೇಡ-ಬದ್ದತೆ ಇರಬೇಕು -ಕೆ.ಶ್ರೀನಿವಾಸಗೌಡ

ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯಕ್ಕೆ ಅವಕಾಶ ನೀಡದೇ ರೈತರ ಹಿತ ಕಾಯುವ ಬದ್ದತೆಯೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ಮಾಜಿ ಸಚಿವ ಹಾಗೂ ಇಪ್ಕೋಟೋಕಿಯೋ ವಿಮಾ ಕಂಪನಿ ಅಂತರರಾಷ್ಟ್ರೀಯ ಅಧ್ಯಕ್ಷ ಕೆ.ಶ್ರೀನಿವಾಸಗೌಡ ತಿಳಿಸಿದರು. ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ…

ಕೋಲಾರ ಜಿಲ್ಲೆಯಲ್ಲೆ ಮೊದಲ ಸಂಚಾರಿ ರಕ್ತದಾನ ಘಟಕ ಪ್ರಾರಂಭ ರಕ್ತದಾನಿಗಳು ಸದುಪಯೋಗ ಪಡೆಯಿರಿ-ಡಿಹೆಚ್‌ಓ ಡಾ.ಜಗದೀಶ್ ಕರೆ

ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಜಿಲ್ಲೆಯಲ್ಲೆ ಮೊಟ್ಟ ಮೊದಲ ಸಂಚಾರಿ ರಕ್ತದಾನ ಘಟಕವನ್ನು ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಪ್ರಾರಂಭಿಸಿದ್ದು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದ ಸದುಪಯೋಗವನ್ನು ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

ಅಗ್ನಿಪಥ ಯೋಜನೆಯಡಿ ನೇಮಕಕ್ಕಾಗಿ ಯುವಕ ಯುವತಿಯರಿಗೆ ಜೂ.೧೫ರಿಂದ ಕೋಲಾರ ಕ್ರೀಡಾ ಸಂಘದಿ0ದ ಉಚಿತ ತರಬೇತಿ

ಅಗ್ನಿಪಥ ಯೋಜನೆಯಡಿ ನೇಮಕಕ್ಕಾಗಿ ಯುವಕ ಯುವತಿಯರಿಗೆ ಜೂ.೧೫ರಿಂದ ಕೋಲಾರ ಕ್ರೀಡಾ ಸಂಘದಿ0ದ ಉಚಿತ ತರಬೇತಿ ಕೋಲಾರ: ನಗರದ ಕೋಲಾರ ಕ್ರೀಡಾ ಸಂಘದ ವತಿಯಿಂದ ಭಾರತೀಯ ಸೈನ್ಯಕ್ಕೆ ಸೇರ ಬಯಸುವ ಯುವಕ ಯುವತಿಯರಿಗೆ ಜೂ.೧೫ ರಿಂದ ಉಚಿತ ದೈಹಿಕ ತರಬೇತಿಯನ್ನು ಆರಂಭಿಸಲಿದ್ದು, ಆಸಕ್ತರು…

You missed

error: Content is protected !!