• Thu. Oct 24th, 2024

ನಮ್ಮ ಕೋಲಾರ

  • Home
  • ಪಟ್ಟಣದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಣೆ.

ಪಟ್ಟಣದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಣೆ.

ಬಂಗಾರಪೇಟೆ:ಶಾಸಕರು ಕ್ಷೇತ್ರದ ಶಕ್ತಿಯಾಗಿ ಸದಾಕಾಲ ಜನರ ಒಡನಾಡಿಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ದಣಿವರಿಯದ ನಾಯಕ, ಇವರಿಗೆ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ 56ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿ ವಿ. ಹರೀಶ್ ರವರು ಶುಭಕೋರಿದರು.…

ಚಿನ್ನದ ಅಂಗಡಿಯಲ್ಲಿ ಚಿನ್ನ ಕಳುವು:ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆ.

ಬಂಗಾರಪೇಟೆ:ಚಿನ್ನ ಖರೀದಿ ಮಾಡುವ ನೆಪದಲ್ಲಿ 75 ಗ್ರಾಂ ತೂಕದ 5 ಲಕ್ಷ ಮೌಲ್ಯದ ಚಿನ್ನವನ್ನ ಕಳುವು ಮಾಡಿರುವ ಘಟನೆ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿ ಖತರ್ನಾಕ್ ಕಳ್ಳಿಯರ ಕೈ ಚಳಕ ಚಿನ್ನದಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬೂರ್ಖಾ ಧರಿಸಿ…

ತಾಲ್ಲೂಕಿನ ಗ್ರಾಪಂ ಅದ್ಯಕ್ಷರ ಸಂಭವನೀಯ ಮೀಸಲು ಪಟ್ಟಿ ತಯಾರಿಸಿದ ರಾಜಾರೆಡ್ಡಿ.

ಕೆಜಿಎಫ್:ತಾಲ್ಲೂಕಿನ ಎಲ್ಲಾ 16 ಗ್ರಾಪಂಗಳ ಅದ್ಯಕ್ಷರ ಎರಡನೆಯ ಅವಧಿಗೆ ಯಾವ ಗ್ರಾಮ ಪಂಚಾಯಿತಿಗೆ ಯಾವ ಕ್ಯಾಟಗಿರಿ ಬರಬಹುದು ಎಂದು ಬಂಗಾರಪೇಟೆ ಟಿಎಪಿಸಿಎಂಎಸ್ ಅದ್ಯಕ್ಷ ದಿನ್ನೇಕೊತ್ತೂರು ರಾಜಾರೆಡ್ಡಿ ಸಂಭವನೀಯ ಪಟ್ಟಿ ತಯಾರಿಸಿದ್ದಾರೆ. ರಾಜಾರೆಡ್ಡಿರವರು ಕಳೆದ 20 ವರ್ಷಗಳಿಂದ ಗ್ರಾಮ ಪಂಚಾಯಿತಿ ಅದ್ಯಕ್ಷರ  ಸ್ಥಾನಗಳ…

ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ ಬೀಳ್ಕೊಡುಗೆ.

ಮುಳಬಾಗಿಲು:ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲ ಕೆ.ನಜೀರ್ ಅಹಮದ್ ಬುಧವಾರ ವಯೋ ನಿವೃತ್ತಿ ಹೊಂದಿದ್ದು, ಅವರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಸಿಬ್ಬಂದ್ದಿ ವರ್ಗದವರು ಹಾಗೂ ವಿದ್ಯಾರ್ಥಿ ಸಂಘ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭಧಲ್ಲಿ ಸಂಸ್ಥೆಯ ಕೆ.ವಿ.ವೆಂಕಟರೆಡ್ಡಿ, ಬಿ.ಕವಿತಾ, ಎಂ.ನಾಗವೇಣಿ, ಮಂಜುಳಾದೇವಿ,…

ಮೊಗಲಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪರಿಸ್ಥಿತಿ ಕೇಳುವವರೇ ಇಲ್ಲದಂತಾಗಿದೆ.

ಶ್ರೀನಿವಾಸಪುರ:ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭವಾಗಿದೆ. ಆದರೆ ಇಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಅಧಿಕಾರಿಗಳು ಬೀದಿ ಪಾಲಾಗಿ, ತಾಲೂಕಿನ ಮೊಗಲಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಶಾಲಾ ಕೊಠಡಿಗಳಿಲ್ಲದೆ ಒಂದು ವರ್ಷದಿಂದ ದೇವಾಲಯ ಮತ್ತು ಅಂಬೇಡ್ಕರ್ ಭವನದಲ್ಲಿ ಪಾಠ ಕೇಳುವಂತಾಗಿದೆ. ಮೊಗಲಹಳ್ಳಿ ಸರ್ಕಾರಿ ಶಾಲೆಯ ಅವ್ಯವಸ್ಥೆ…

ತಂದೆಯಿಲ್ಲದ ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಗ ಪೃಥ್ವಿರಾಜ್

ಕೋಲಾರ ನಗರದ ಶಾಂತಿನಗರದಲ್ಲಿ ವಾಸವಾಗಿರುವ ತಂದೆ ಇಲ್ಲದ ಇಬ್ಬರು ಬಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಕೋಲಾರ ಶಾಸಕರಾದ ಕೊತ್ತೂರು ಮಂಜುನಾಥ ಅವರ ಮಗ ಪೃಥ್ವಿರಾಜ್ ಒಂದು ವಷದ ಸಂಪೂರ್ಣ ಶಾಲಾ ಶುಲ್ಕವನ್ನು ಚೆಕ್ ನೀಡುವ ಮುಖಾಂತರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರು.…

ಕೋಲಾರ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಪೆಮ್ಮಶೆಟ್ಟಹಳ್ಳಿಯ ಸುರೇಶ್ ಅವಿರೋಧ ಆಯ್ಕೆ

ಕೋಲಾರ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಪೆಮ್ಮಶೆಟ್ಟನಹಳ್ಳಿಯ ಎಸ್.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಬುಧವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಸುರೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಉರಿಗಿಲಿ ರುದ್ರಸ್ವಾಮಿ ಇವರ ಹೆಸರನ್ನು ಸೂಚಿಸಿದ್ದರು. ರಘುಪತಿರೆಡ್ಡಿ ಅನುಮೋದಿಸಿದ್ದರು.…

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ:ಸಚಿವರ ಮನವಿ.

ಕೆಜಿಎಫ್ ನಲ್ಲಿ ಬಿಜಿಎಂಎಲ್ ಗೆ ಸೇರಿದ 3600 ಎಕರೆ ಜಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಬಗ್ಗೆ ಪರಿಗಣಿಸಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಉನ್ನತ ಪ್ರಾಧಿಕಾರವನ್ನು ಮನವಿ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

ತಾಲ್ಲೂಕಿನಾದ್ಯಂತರ ಬಿರುಗಾಳಿ ಮಳೆ:ಜನ ಜಾನುವಾರುಗಳಿಗೆ ಸಂಕಷ್ಟ.

ಬಂಗಾರಪೇಟೆ:ತಾಲ್ಲೂಕಿನ ಬೂದಿಕೋಟೆ ಕಾಮಸಮುದ್ರ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಎರಡು ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದೆ. ಯಾವುದೇ ಮುನ್ಸೂ‍ಚನೆ ಇಲ್ಲದೆ ಸುರಿದ ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನ ಪರದಾಡುವಂತಾಯಿತು. ಬೂದಿಕೋಟೆ ಪೆಟ್ರೋಲ್…

ದೇಶದಲ್ಲಿ ಕ್ರೀಡಾಪಟುಗಳಿಗೆ ರಕ್ಷಣೆ ಇಲ್ಲವೇ? ಸೂಲಿಕುಂಟೆ ಆನಂದ್.

ಬಂಗಾರಪೇಟೆ:ನಮ್ಮ ದೇಶದಲ್ಲಿ ಕ್ರೀಡಾಪಟುಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳದ ಸಮಸ್ಯೆಯ ತಕ್ಷಣ ಬಗೆಹರಿಸಬೇಕು ಎಂದು  ಕರ್ನಾಟಕ ದಲಿತ ಸಮಾಜ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಒತ್ತಾಯಿಸಿದರು. ತಾಲ್ಲೂಕು ಕಛೇರಿ ಬಳಿ ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿ, ಈ…

You missed

error: Content is protected !!