• Thu. Oct 24th, 2024

ನಮ್ಮ ಕೋಲಾರ

  • Home
  • ಆದಿಮ ದ್ರಾವಿಡಮಾತೆಯ ಬಿಂಬಗಳು.

ಆದಿಮ ದ್ರಾವಿಡಮಾತೆಯ ಬಿಂಬಗಳು.

ಆಫ್ರಿಕಾದ ಕಿರಿನ್ಯಾಗದಿಂದ ವಲಸೆ ಬಂದ, ಗಿಕಿಯು ಜನಾಂಗದ ತಾತ ಮುರುಂಗಜ್ಜ ಮತ್ತು ಮೂಂಬಿತಾಯಿ ಮಕ್ಕಳಾದ ಏಳು ಮಂದಿ ಅಕ್ಕತಂಗೇರು ಪೈಕಿ ವಾಂಜಿಕೊ ಒಬ್ಬಳು. ಇವಳೇ ನಮ್ಮ ಆದಿಮ ದ್ರಾವಿಡ ಮಾತೆ. ಜಿಂಕೆ ಇವಳ ತೇರು. ನವಿಲು, ಮೀನು ಒಡನಾಡಿಗಳು. ಅತ್ತಿ ಮರದ…

ಎಸ್.ಎನ್.ನಾರಾಯಣಸ್ವಾಮಿರಿಗೆ ಸಚಿವ ಸ್ಥಾನ ನೀಡಿ:ಕಲಾವಿದ ಯಲ್ಲಪ್ಪ ಆಗ್ರಹ.

ಬಂಗಾರಪೇಟೆ:ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮೂರನೆ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ದಸಂದ ರಾಜ್ಯ ಸಂಘಟನಾ ಸಂಚಾಲಕ ಕಲಾವಿದ ಯಲ್ಲಪ್ಪ ಒತ್ತಾಯ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ…

ಪಿ.ಟಿ.ಸಿ.ಎಲ್. ಕಾಯ್ದೆಗೆ ಕಾಲಮಿತಿಯನ್ನು ರದ್ದುಗೊಳಿಸಿ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ಆಗ್ರಹ

ಪಿ.ಟಿ.ಸಿ.ಎಲ್. ಕಾಯ್ದೆಗೆ ಕಾಲಮಿತಿಯನ್ನು ರದ್ದುಗೊಳಿಸಿ ತಿದ್ದುಪಡಿ ತಂದು ಸುಗ್ರೀವಾಜ್ಞೆಗೆ ಹೊರಡಿಸಲು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ ಆಗ್ರಹ ಬೆಂಗಳೂರು,ಮೇ.೨೦ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಭೂಮಿಯನ್ನು ರಕ್ಷಣೆ ಮಾಡುವ ಸಲುವಾಗಿ ೧೯೭೮ರಲ್ಲಿ ಜಾರಿಗೆ ತಂದ ಎಸ್.ಸಿ./ಎಸ್.ಟಿ. ಭೂ ಪರಭಾರೆ ನಿಷೇದ…

ದೇಶದಲ್ಲಿ ಕ್ರೀಡಾ ಇಲಾಖೆಯಲ್ಲಿನ ಲೈಂಗಿಕ ಕಿರುಕುಳದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂ ಧರಣಿ

ಕೋಲಾರ: ದೇಶದಲ್ಲಿ ಕ್ರೀಡಾ ಇಲಾಖೆಯಲ್ಲಿನ ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ,ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಗುರುವಾರ…

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ – ಎಂ. ರವಿಂದ್ರಕುಮಾರ್

ಮಾಲೂರು : ರಾಜ್ಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಪ್ರತಿತಿಂಗಳು ಕನಿಷ್ಠ ವೇತನ ನೀಡಿ ನಿವೃತ್ತಿ ಯಾದಗ ಹಿಡಿಗಂಟುಕೊಡುಬೇಕು ಎಂದು ಸಾಮ್ರಾಟ್ ಅಶೋಕ್ ಕಟ್ಟಡ ಕಾರ್ಮಿಕ ಸಂಘದ ಕೋಲಾರ ಜಿಲ್ಲಾಧ್ಯಕ್ಷ ಎಂ. ರವಿಂದ್ರಕುಮಾರ್ ಒತ್ತಾಯಿಸಿದ್ದಾರೆ. ಅವರು ಪತ್ರಿಕೆಹೇಳಿಕೆ…

ವಿಧಾನ ಪರಿಷತ್ ಸದಸ್ಯ ಯಾದವ ಸಮುದಾಯದ ಹಿರಿಯ ನಾಯಕ ನಾಗರಾಜ್ ಯಾದವ್ ರವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ನೀಡಬೇಕೆಂದು ಕರ್ನಾಟಕ ಯಾದವ ಯುವ ವೇದಿಕೆ ಮಾಲೂರು ಎಮ್ ಎನ್ ಮನೋಹರ್ ಯಾದವ್

ಕೋಲಾರ: ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಇಂದಿನ ವಿಧಾನ ಪರಿಷತ್ ಸದಸ್ಯರಾಗುವರೆಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಮತ್ತು ಯಾದವ ಸಮುದಾಯದ ಹಿರಿಯ ನಾಯಕ ನಾಗರಾಜ್ ಯಾದವ್ ರವರಿಗೆ ಸಚಿವ ಸಂಪುಟದಲ್ಲಿ ಸ್ಥಾನ…

ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಎಸ್.ಎನ್. ಅಭಿಮಾನಿಗಳ ಆಗ್ರಹ

ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ೨೦೨೩ರ ಸರ್ಕಾರದಲ್ಲಿ ಸಂಪುಟ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್. ಆಭಿಮಾನಿ ಬಳಗ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋಲಾರ ನಗರ ದೇವತೆ ಕೋಲಾರಮ್ಮಾ ದೇವಾಲಯದಲ್ಲಿ ಗುರುವಾರ ಮದ್ಯಾಹ್ನ…

“ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7″ಗೆ ತಿಮ್ಮಾಪುರದ ಚಂದನ್ ಆಯ್ಕೆ.

ಬಂಗಾರಪೇಟೆ:ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸೀಸನ್ 7 ರ ಆಡಿಷನ್ ರಾಜ್ಯಾದ್ಯಂತ ನಡೆಸಿದ್ದು, ಅದರಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಮಂಜುನಾಥ್ ಮತ್ತು ಜ್ಯೋತಿ ಎಂಬುವರ ಮಗ ಚಂದನ್ ಆಯ್ಕೆಯಾಗಿದ್ದು ತಾಲ್ಲೂಕಿಗೆ ಹೆಮ್ಮೆ ತಂದುಕೊಡುವಂತಾಗಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಸೀಸನ್…

ಎಂ.ನಾರಾಯಣಸ್ವಾಮಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಶ್ರದ್ಧಾಂಜಲಿ.

ಬಂಗಾರಪೇಟೆ:ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ  ದಿಢೀರನೆ ಕಣದಿಂದ ಹಿಂದೆ ಸರಿದ ಕಾರಣ ಆಕ್ರೋಷಗೊಂಡಿರುವ ಪಕ್ಷದ ಕಾರ್ಯರ್ತರು ಕುವೆಂಪು ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಆರ್ಥಿಕ ಮುಗ್ಗಟ್ಟಿನ ನೆಪ ಹೇಳಿ ಮತದಾನ ದಿನಕ್ಕೂ ಒಂದು…

ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಕುಮಾರಿ ಶ್ರೀಲೇಖ ಜಿಲ್ಲೆಗೆ ದ್ವಿತೀಯ

ಕೋಲಾರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲೇಖ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕಗಳನ್ನು ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕೋಲಾರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೋಲಾರ ಜಿಲ್ಲಾಪಂಚಾಯ್ತಿ ವಿಷಯ ನಿರ್ವಾಹಕ ಭೈರಪ್ಪ ಹಾಗೂ ಉಪಾಧ್ಯಕ್ಷರಾದ…

You missed

error: Content is protected !!