• Thu. Oct 24th, 2024

ನಮ್ಮ ಕೋಲಾರ

  • Home
  • ಕೋಲಾರ ಜಿಲ್ಲೆಯಲ್ಲಿ ವೋಟ್ ಫ್ರಂ ಹೋಮ್ಗೆ ಉತ್ತಮ ಪ್ರತಿಕ್ರಿಯೆ

ಕೋಲಾರ ಜಿಲ್ಲೆಯಲ್ಲಿ ವೋಟ್ ಫ್ರಂ ಹೋಮ್ಗೆ ಉತ್ತಮ ಪ್ರತಿಕ್ರಿಯೆ

ಕೋಲಾರ : ಜಿಲ್ಲೆಯಲ್ಲಿ ವೋಟ್ ಫ್ರಂ ಹೊಂ (ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ)ಗೆ ಅಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ರಾಜಾ ರವರು ತಿಳಿಸಿದ್ದಾರೆ. ನಮೂನೆ 12-ಡಿ ಯಲ್ಲಿ ನೊಂದಾಯಿಸಿಕೊoಡಿರುವ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ…

ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ ನಿಷೇಧ ಮಾಡಲಿ – ಬಜರಂಗದಳದ ಬಾಲಾಜಿ ಸವಾಲು

ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ ನಿಷೇಧ ಮಾಡಲಿ – ಬಜರಂಗದಳದ ಬಾಲಾಜಿ ಸವಾಲು ಕೋಲಾರ: ಧರ್ಮ ರಕ್ಷಣೆಗೆ ಕಂಕಣ ತೊಟ್ಟುಕೆಲಸ ಮಾಡುತ್ತಿರುವ ಬಜರಂಗದಳವನ್ನು ಪಿಎಫ್‌ಐಗೆ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ತಾಕತ್ತಿದ್ದರೆ…

ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌  ಆಳುತ್ತಿವೆ. ಈ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ರಾಜ್ಯದ ಅಸ್ಮಿತೆ ಉಳಿಸಬೇಕು-ಇಂದೂಧರ ಹೊನ್ನಾಪುರ

ಕೋಲಾರ: ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌  ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹೀಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು’ ಎಂದು‌ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ…

ಕಾಂಗ್ರೇಸ್, ಜೆಡಿಎಸ್ ತೊರೆದು ಯುಕವರು ಬಿಜೆಪಿ ಸೇರ್ಪಡೆಯಾಗುತ್ತಿರುವುರಿಂದ ಪಕ್ಷದ ಬಲ ಹೆಚ್ಚಿದೆ:ಚಂದ್ರಾರೆಡ್ಡಿ.

ಬಂಗಾರಪೇಟೆ ಪಟ್ಟಣದ ಪ್ರತಿ ವಾರ್ಡ್ ನಿಂದಲೂ ಕಾಂಗ್ರೇಸ್ ಮತ್ತು ಜೆಡಿಎಸ್ ತೊರೆದು  ಬಹುತೇಕ ಯುವಕರು ಸೇರ್ಪಡೆಗೊಳ್ಳುತ್ತಿರುವುದು ಪಕ್ಷಕ್ಕೆ ಇನ್ನಷ್ಟು ಬಲ ತರುತ್ತಿದೆ ಎಂದು ಬಿಜೆಪಿ ಮುಖಂಡ ಪುರಸಭೆ ಮಾಜಿ ಅದ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಚಂದ್ರಾರೆಡ್ಡಿ ಹೇಳಿದರು. ಅವರು ಪಟ್ಟಣದ ಕೆ.ಸಿ.ಆರ್…

ಕಾರ್ಮಿಕ ಇಲಾಖೆಯಿಂದ ಯಾವುದೇ ಸೌಲಭ್ಯವೂ ಇಲ್ಲದೆ ಪರಿಸ್ಥಿತಿ ತ್ರಿಶಂಕು ಸ್ಥಿತಿಯಾಗಿದೆ-ಬಿ.ವಿ.ಗೋಪಿನಾಥ್ ವಿಷಾದ

ಕೋಲಾರ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಮಿಕ ಇಲಾಖೆ ನೋಂದಣಿಗೆ ಒಳಪಟ್ಟಿದ್ದರೂ, ಕಾರ್ಮಿಕ ಇಲಾಖೆಯಿಂದ ಯಾವುದೇ ಸೌಲಭ್ಯವೂ ಇಲ್ಲ. ಪತ್ರಕರ್ತರ ಪರಿಸ್ಥಿತಿ ತ್ರಿಶಂಕು ಸ್ಥಿತಿಯಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ವಿಷಾದ ವ್ಯಕ್ತಪಡಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿ0ದ…

ಕಾಂಗ್ರೆಸ್‌ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ, ಮೇ.೧೦ಕ್ಕೆ ಕರ್ನಾಟಕದ ಜನತೆ ತಕ್ಕ ಉತ್ತರ ನೀಡುತ್ತಾರೆ – ಮೋದಿ ವಾಗ್ದಾಳಿ

ಕೋಲಾರ: ಕರ್ನಾಟಕವನ್ನು ಭಾರತದ ನಂಬರ್ ಒನ್ ರಾಜ್ಯ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದೆ, ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆ ಯಾರೋ ಶಾಸಕ ಅಥವಾ ಸಚಿವರನ್ನಾಗಿ ಮಾಡಲು ನಡೆಯುತ್ತಿರುವ ಚುನಾವಣೆಯಲ್ಲ. ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ನಿರ್ಮಾಣ ಮಾಡುವಂತಹದ್ದು. ಮುಂದಿನ ಎರಡೂವರೆ…

ಕೋಲಾರ ಕ್ರೀಡಾಸಂಘದಿಂದ ಬಯಲು ಗ್ರಂಥಾಲಯ-ಪುಸ್ತಕಗಳ ಬಿಡುಗಡೆ ಉತ್ತಮ ಸಂವಹನ ಕೌಶಲ್ಯಕ್ಕೆ ಪುಸ್ತಕ ಓದುವ ಅಭ್ಯಾಸ ಬೆಳೆಸಿ-ಕೆ.ಎಸ್.ಗಣೇಶ್

ಉತ್ತಮ ಸಂವಹನ ಕೌಶಲ್ಯ ಬೆಳೆಯಲು ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿ, ಮೊಬೈಲ್‌ಗೆ ದಾಸರಾಗುವುದನ್ನು ತಪ್ಪಿಸಿ ಎಂದು ಜಿಲ್ಲಾ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಕರೆ ನೀಡಿದರು. ಕೋಲಾರ ನಗರದ ಜಯನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಕೋಲಾರ ಕ್ರೀಡಾಸಂಘದಿಂದ ದಿವಂಗತ…

ಮುಜುಗರ ತಂದರೂ ಮತದಾನದ ಜಾಗೃತಿ!

ಹಣ, ಜಾತಿ, ಧರ್ಮಗಳ ಪ್ರಭಾವಕ್ಕೊಳಗಾಗದೆ ಕಡ್ಡಾಯ ಮತದಾನ ಮಾಡಬೇಕೆಂದು ಮತದಾರರನ್ನು ಉತ್ತೇಜಿಸಲು ಚುನಾವಣಾ ಆಯೋಗವು ಸ್ಪೀಪ್ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಭಾನುವಾರ ಬೆಳಿಗ್ಗೆ ಕೋಲಾರ ನಗರದ ಕಾಲೇಜು ವೃತ್ತದಲ್ಲಿ ಸಾರ್ವಜನಿಕರು ಮತದಾರರ ಜಾಗೃತಿ ಹೆಸರಿನಲ್ಲಿ ಅಳವಡಿಸಿರುವ ಆಧಾರವಿಲ್ಲದ ಫ್ಲೆಕ್ಸ್ ಸ್ವಾಭಿಮಾನಿ ಮತದಾರರೇ ಮತವನ್ನು…

ಮುಳಬಾಗಿಲು ದೋಸೆಯ ಸ್ವಾದ ಪ್ರಸ್ತಾಪಿಸಿದ ಮೋದಿ

‘ಚಿನ್ನದ ನಾಡು ಕೋಲಾರದ ಜನತೆಗೆ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿಯವರ ಭಾಷಣದಲ್ಲಿ ಮುಳಬಾಗಿಲು ದೋಸೆಯ ಸ್ವಾದದ ಬಗ್ಗೆಯೂ ಪ್ರಸ್ತಾಪಿಸಿ ಗಮನ ಸೆಳೆದಿದ್ದು, ಮೋದಿ ಮೋದಿ ಜೈಕಾರ ಮೊಳಗಿದವು. ಭಾನುವಾರ ಕೋಲಾರ ತಾಲೂಕಿನ ಕೆಂದಟ್ಟಿ ಸಮೀಪ ನಡೆದ ಬಿಜೆಪಿಯ…

ಸಿಎಂಆರ್ ಶ್ರೀನಾಥ್ ಸ್ವಾಭಿಮಾನಿ ನೆಲನಿಷ್ಠ ರಾಜಕಾರಣಕ್ಕೆ ಸೇತುವೆಯಾಗಬಲ್ಲರು, ಏಕೆಂದರೆ ಅವರು ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದವರು – ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ

ಕೋಲಾರ: ದಲಿತ ಪ್ರಜ್ಞೆ ಇಂದು ಲೇಲೇಕರ್ ಶೂಗಳಡಿ ಸಿಕ್ಕಿಬಿದ್ದಿದೆ. ದಲಿತ ನಾಯಕರು ದಲ್ಲಾಳಿಗಳಾಗಿದ್ದಾರೆ, ದಲಿತ ಮತದಾರರೇ ಜಾಗೃತಗೊಳ್ಳಿ. ತಮ್ಮ ಅವಸಾನ ಹತ್ತಿರವಾಗುತ್ತಿದೆ. ತಮ್ಮ ಗೋರಿಗಳನ್ನು ತಾವೇ ತೋಡಿಕೊಳ್ಳುವುದನ್ನು ನಿಲ್ಲಿಸಿ. ಸ್ವತಂತ್ರ ಮತ ಶಕ್ತಿಯಾಗುವತ್ತ ಹೆಜ್ಜೆ ಇಡಿ ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ…

You missed

error: Content is protected !!