• Wed. Oct 23rd, 2024

ನಮ್ಮ ಕೋಲಾರ

  • Home
  • ಕೋಲಾರ I ಮಹಾವೀರ ಜಯಂತಿ ಆಚರಣೆ

ಕೋಲಾರ I ಮಹಾವೀರ ಜಯಂತಿ ಆಚರಣೆ

ವಿಶ್ವಕ್ಕೆ ಅಹಿಂಸೆ ಹಾಗೂ ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಜಯಂತಿಗೂ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿತ್ತಾದರೂ, ಸಮುದಾಯದ ಜನತೆ ಅನುಮತಿ ಪಡೆದುಕೊಂಡು ಸಂಪ್ರದಾಯಬದ್ದವಾಗಿ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಜಯಂತಿ ಆಚರಿಸಿದರು. ಪ್ರತಿವರ್ಷದ ಸಂಪ್ರದಾಯದಂತೆ ಜೈನ ಬಂಧುಗಳು ಇಡೀ ಮೆರವಣಿಗೆಯ ಉಸ್ತುವಾರಿಯನ್ನು…

ಕೋಲಾರ I ಪರ್ಯಾಯ ರಸ್ತೆ ಇಲ್ಲದೆ ಸೇತುವೆ ಕಾಮಗಾರಿ ಆರಂಭ ಮಣಿಘಟ್ಟ ರಸ್ತೆ ಗ್ರಾಮಗಳ ಜನರ ಸುಗಮ ಸಂಚಾರಕ್ಕೆ ಅಡ್ಡಿ

ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿ ಪರ್ಯಾಯ ರಸ್ತೆ ಇಲ್ಲದೆ ಸೇತುವೆ ಕಾಮಗಾರಿ ನಡೆಸುತ್ತಿರುವುದರಿಂದ ಸುಮಾರು ೧೫ ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಮಂದಿ ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗಿದೆ. ಸಾಮಾನ್ಯವಾಗಿ ಹಳೆಯ ರಸ್ತೆಯಲ್ಲಿ ಸೇತುವೆ ಕಾಮಗಾರಿ ನಡೆಸಬೇಕಾದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ರಸ್ತೆ…

ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುವ ಮೊಟ್ಟೆಯ ದರ ಹೆಚ್ಚಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದಿಂದ ಮನವಿ

ಕೋಲಾರ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ನೀಡುತ್ತಿರುವ ಮೊಟ್ಟೆಯ ದರ ಇಲಾಖೆಯಿಂದ ರೂ.೬ ನೀಡುತ್ತಿದ್ದು, ಸದರಿ ಧರವನ್ನು ೭.೫೦ಕ್ಕೆ ಹೆಚ್ಚಿಸಲು ಕೋರಿ ಪ್ರಜಾ ಸೇವಾ ಸಮಿತಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗವನಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ಧಿ ಸಮಿತಿ ಪದಾಕಾರಿಗಳು ಜಿಲ್ಲಾ…

ಕೋಲಾರ I ನರಸಾಪುರದಲ್ಲಿ ಅದ್ದೂರಿ ಕರಗ ಮಹೋತ್ಸವ

ಕೋಲಾರ ತಾಲೂಕಿನ ನರಸಾಪುರ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ಮತ್ತು ದ್ರೌಪದಮ್ಮನವರ ಕರಗ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀ ಧರ್ಮರಾಯಸ್ವಾಮಿ ಮತ್ತು ಶ್ರೀ ದ್ರೌಪದಮ್ಮ ನವರ ಅಭಿವೃದ್ಧಿ ಟ್ರಸ್ಟ್ ಮತ್ತು ತಿಗಳ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಧರ್ಮರಾಯಸ್ವಾಮಿ ಮತ್ತು…

ಕೋಲಾರ I ದಲಿತ ಸಂಘಟನೆಗಳ ಒಕ್ಕೂಟದಿಂದ ಚುನಾವಣೆಗೆ ಸ್ಪರ್ಧೆ -ವೆಂಕಟಾಚಲಪತಿ

ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಪ್ರಗತಿಪರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ದಲಿತ ಸಂಘಟನೆಗಳ ಬೆಂಬಲದೊಂದಿಗೆ ದಲಿತ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ರಾಜ್ಯ ಪ್ರಗತಿಪರ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಜಿ.ವೆಂಕಟಾಚಲಪತಿ ತಿಳಿಸಿದರು. ಕೋಲಾರ ನಗರದ ಪತ್ರಕರ್ತರ…

*ಜೆಡಿಎಸ್ ಸರಕಾರ ರಚಿಸುವ ವಿಶ್ವಾಸವಿದೆ:ರಮೇಶ್ ಬಾಬು.*

ಕೆಜಿಎಫ್:ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷಕ್ಕೆ ಬಹುಮತದ ಸರಕಾರ ನೀಡಲು ರಾಜ್ಯದ ಜನತೆಯೇ ನಿರ್ಧಾರಿಸಿದ್ದಾರೆಂದು ಕೆಜಿಎಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ವಿಶ್ವಾಸ ವ್ಯಕ್ತ ಪಡಿಸಿದರು. ಅವರು ಶ್ರೀನಿವಾಸಸಂದ್ರ ಹಾಗೂ ಕಂಗಾಂಡ್ಲಹಳ್ಳಿ ಗ್ರಾಪಂಯ ಹಳ್ಳಿಗಳಿಗೆ ಭೇಟಿ ನೀಡಿ ಜನತೆಯನ್ನು ಉದ್ದೇಶಿಸಿ ಮಾತನಾಡಿ, ಕೆಜಿಎಫ್ ಕ್ಷೇತ್ರದ ಯಾವುದೇ ಗ್ರಾಮಕ್ಕೂ…

*ಮತ್ತಷ್ಟು ಅಭಿವೃದ್ಧಿಗೆ ಕೈಜೋಡಿಸಿ:ಶಾಸಕಿ ರೂಪಕಲಾ.* 

ಕೆಜಿಎಫ್ ವಿಧಾನ ಸಭಾ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಪರಿವರ್ತಿಸಲು ಕೈಜೋಡಿಸಿ ಎಂದು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಮನವಿ ಮಾಡಿದರು. ಅವರು ಬೇತಮಂಗಲ ಹೋಬಳಿಯ ಕ್ಯಾಸಂಬಳ್ಳಿ ಗ್ರಾಪಂಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕೆಜಿಎಫ್ ತಾಲ್ಲೂಕು ಬಂಗಾರಪೇಟೆ ತಾಲ್ಲೂಕಿನಿಂದ ವಿಂಗಡೆಣೆಯಾದ ಮೇಲೆ…

*ಅಂಬೇಡ್ಕರ್ ಜಯಂತಿಗೆ ಮದ್ಯ-ಮಾಂಸ ನಿಷೇಧಿಸಿ:ಎಪಿಎಲ್ ರಂಗನಾಥ್.*

ಕೆಜಿಎಫ್:ಗಣರಾಜ್ಯೋತ್ಸವ, ಮಹಾತ್ಮಗಾಂಧಿ ಜಯಂತಿಗಳಂದು ದೇಶದೆಲ್ಲೆಡೆ ಮಾಂಸದಂಗಡಿ  ಮತ್ತು ಮದ್ಯದಂಗಡಿ ನಿಷೇಧ ಮಾಡುವ ರೀತಿಯಲ್ಲಿ ಏಪ್ರಿಲ್ 14ರ ಅಂಬೇಡ್ಕರ್ ಜಯಂತಿಗೂ  ಸಹ ಮಾಂಸ ಮತ್ತು ಮದ್ಯದಂಗಡಿಗಳ ನಿಷೇಧ ಮಾಡಲು ಆದೇಶ ಹೊರಡಿಸಬೇಕೆಂದು ಡಿಎಸ್‍ಎಸ್ ಮುಖಂಡ ಎಪಿಎಲ್ ರಂಗನಾಥ್ ಆಗ್ರಹಿಸಿದರು. ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು…

*ಸಭೆ ಬಹಿಷ್ಕರಿಸಿದ ದಲಿತ ಸಂಘಟನೆಗಳು.*

ಬಂಗಾರಪೇಟೆ:ಪಟ್ಟಣದ ತಾಲ್ಲೂಕು ಕಛೇರಿಯ ಭೀಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯಲ್ಲಿ ಬಾಬು ಜಗಜೀವನ್‍ರಾಮ್ ಹಾಗೂ ಡಾ.ಅಂಬೇಡ್ಕರ್‍ರವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತಾಲ್ಲೂಕು ಆಡಳಿತ ಒಪ್ಪದ ಕಾರಣ ಸಭೆಯನ್ನು ದಲಿತ ಸಂಘಟನೆಗಳು ಬಹಿಷ್ಕರಿಸಿದ ಘಟನೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರನಾ ಸಮಿತಿ…

*ರಸ್ತೆ ಅಪಘಾತ ದ್ವಿಚಕ್ರ ವಾಹನ ಸವಾರ ಸಾವು.*

ಕೆಜಿಎಫ್:ಬೇತಮಂಗಲ-ವಿ.ಕೋಟ ಮುಖ್ಯ ರಸ್ತೆಯ ಬೆಟ್ಕೂರು ಕ್ರಾಸ್ ಬಳಿ ಬೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ದ್ವಿಚಕ್ರ ವಾಹನ ಸವಾರ ವೆಂಕಟರೆಡ್ಡಿ ಮೃತ ಪಟ್ಟಿರುವ ಘಟನೆ ನಡೆದಿದೆ. ಬೆಟ್ಕೂರು ಕ್ರಾಸ್ ಬಳಿ ಕಾರಿಡಾರ್ ರಸ್ತೆ ಕಾಮಗಾರಿಗೆ ಮಣ್ಣು ಸರಬರಾಜು ಮಾಡುತ್ತಿರುವ ಟಿಪ್ಪರ್ ಲಾರಿ ವಾಹನ ಸವಾರನ ಮೇಲೆ ಹಾರಿದ ಪರಿಣಾಮ ವಾಹನ ಸವಾರ…

You missed

error: Content is protected !!