• Tue. Oct 22nd, 2024

ನಮ್ಮ ಕೋಲಾರ

  • Home
  • ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ

ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…

*ಸುಳ್ಳಿನ ತಳಹದಿಯ ಮೇಲೆ ಭ್ರಷ್ಟ ಸಾಮ್ರಾಜ್ಯ:ಶಾಸಕ ನಾರಾಯಣ ಸ್ವಾಮಿ.*

ಬಂಗಾರಪೇಟೆ:ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಅಭಿವೃದ್ಧಿಯ ಹೆಸರಿನಲ್ಲಿ ಸುಳ್ಳಿನ ಸರಮಾಲೆಯನ್ನೇ ರೂಪಿಸಿ ಅದರ ತಲಹದಿಯ ಆಧಾರದ ಮೇಲೆ ಭ್ರಷ್ಟ ಸಾಮ್ರಾಜ್ಯವನ್ನು ನಿರ್ಮಿಸಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪಿಸಿದರು. ಬೆಮೆಲ್ ನಗರದ ಬೇತಮಂಗಲ ಮುಖ್ಯರಸ್ತೆಯಲ್ಲಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಕೇಂದ್ರ ಹಾಗೂ…

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಮತ ಯಾರಿಗೆ?

ಕೋಲಾರ I ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೃಷ್ಟ-ಪೆನ್ನಾರ್ ಜೋಡಣೆ ಅನುಷ್ಠಾನಕ್ಕೆ ಆಂಜನೇಯ ರೆಡ್ಡಿ ಆಗ್ರಹ

ನೀರಾವರಿ ತಜ್ಞ ಡಾ. ಜಿ.ಎಸ್.ಪರಮಶಿವಯ್ಯನವರ ಪರಿಕಲ್ಪನೆಯ ನ್ಯಾಷನಲ್ ವಾಟರ್ ಡವೆಲಪ್‌ಮೆಂಟ್ ಏಜೆನ್ಸಿ ಶಿಫಾರಸ್ಸು ಮಾಡಿರುವ ಕೃಷ್ಣ ಮತ್ತು ಪೆನ್ನಾರ್ ನದಿಗಳ ಜೋಡಣೆಯ ಯೋಜನೆಯನ್ನು ತುರ್ತಾಗಿ ಅನುಷ್ಟಾನಗೊಳಿಸಿ ಬಯಲು ಸೀಮೆ ಪ್ರದೇಶದ ವ್ಯಾಪ್ತಿಗೆ ಸೇರಿದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು…

*ಕೋರ್ಟ್ ಆದೇಶದಂತೆ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದು ಮಾಡಲು ಒತ್ತಾಯ.*

ಪರೀಕ್ಷೆ ಮುಂದೂಡಿರುವ ಆದೇಶವನ್ನು ಹಿಂಪಡೆದು, ನ್ಯಾಯಾಲಯದ ತೀರ್ಪಿನಂತೆ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಕರ್ನಾಟಕದ ಕವಿಗಳು, ಶಿಕ್ಷಣ ತಜ್ಞರು, ಗಣ್ಯರು, ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿ, ರಾಜ್ಯದ 5ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ…

*ಅಕ್ರಮ ಮದ್ಯ ಮಾರಾಟ ತಡೆಯದಿದ್ದರೆ ಮಾ.16ರಂದು ಹೋರಾಟ:ರೈತಸಂಘ.*

ಬಂಗಾರಪೇಟೆ:ಗ್ರಾಮೀಣ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಡಾಬಾಗಳಲ್ಲಿ  ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಿ ಬಡ ಹೆಣ್ಣುಮಕ್ಕಳ  ಮಾಂಗಲ್ಯ ಉಳಿಸಬೇಕೆಂದು ಮಾರ್ಚ್-16 ರಂದು ಪೊರಕೆಗಳ ಸಮೇತ ಅಬಕಾರಿ ಇಲಾಖೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಮುಂದೆ…

ಹಾಲು ಉತ್ಪಾದಕರ ಮತ್ತು ಸಂಘಗಳ ಸಿಬ್ಬಂದಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೋಮುಲ್ ಅಧ್ಯಕ್ಷರಿಗೆ ಮನವಿ ಸಲ್ಲಿಕೆ

ಹಾಲು ಉತ್ಪಾದಕರ ಮತ್ತು ಸಂಘಗಳ ಸಿಬ್ಬಂದಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡರಿಗೆ ಮನವಿ ಸಲ್ಲಿಸಲಾಯಿತು.  ಕೋಚಿಮುಲ್ ಆಡಳಿತ ಮಂಡಳಿ ಸಭೆಗೂ ಮುನ್ನ ಭೇಟಿಯಾಗಿ ಮನವಿ…

ಕೋಲಾರ ಹಾಲು ಒಕ್ಕೂಟದಿಂದ ಹಾಲು ಖರೀದಿ ದರ ೨.೧೦ ರೂ ಹೆಚ್ಚಳ ರೈತರಿಂದ ಖರೀದಿಸುವ ಪ್ರತಿ ಲೀಟರ್‌ಗೆ ೩೩.೯೦ ರೂ ನಿಗದಿ, ರಾಜ್ಯದಲ್ಲೇ ಅತಿ ಹೆಚ್ಚು

ಕೋಲಾರ ಹಾಲು ಒಕ್ಕೂಟವು ಮಾರ್ಚ್ ೧೬ ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ ೨.೧೦ ರೂ.ಗಳನ್ನು ಹೆಚ್ಚಿಸಿ ಹಾಲು ಖರೀದಿ ದರವನ್ನು ಪರಿಷ್ಕರಿಸಿದ್ದು, ರಾಜ್ಯದ ೧೪ ಹಾಲು ಒಕ್ಕೂಟಗಳಿಗಿಂದ ಅತ್ಯಂತ ಹೆಚ್ಚಿನ ಬೆಲೆ ನೀಡುತ್ತಿದೆಯೆಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ…

ಕೋಲಾರ I ಬಡ ರೋಗಿಗಳು ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಪ್ರಯೋಜನ ಪಡೆದುಕೊಳ್ಳ ಬೇಕು : ರೋಟರಿ ಸುಧಾಕರ್

ಹಲವು ಕಾರಣಗಳಿಂದ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿದ್ದು,ರೋಗ ತಪಾಸಣೆ ಹಾಗೂ ಚಿಕಿತ್ಸೆ ವೆಚ್ಚ ದುಬಾರಿಯಾಗಿರುವುದರಿಂದ ರೋಗಿಗಳಿಗೆ ಅನುಕೂಲ ಆಗಲೆಂದು ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದ್ದು,ಶಿಬಿರದ ಅನುಕೂಲವನ್ನು ಬಡ ರೋಗಿಗಳು ಪಡೆದುಕೊಳ್ಳುವಂತೆ ರೋಟರಿ ಕೋಲಾರ ಸೆಂಟ್ರಲ್ ಕಾರ್ಯದರ್ಶಿ ಸುಧಾಕರ್ ತಿಳಿಸಿದರು. ಕೋಲಾರ ನಗರದ ಮುನಿಸಿಪಲ್…

ಕೋಲಾರ I ನಾಪತ್ತೆಯಾಗಿರುವ ಮುನಿರತ್ನ, ನಾಗೇಶ್‌ರನ್ನು ಹುಡುಕಿಕೊಡಿ – ರೈತಸಂಘ

ಕೋಲಾರ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ನಾಪತ್ತೆಯಾಗಿದ್ದು ಹುಡುಕಿಕೊಡಬೇಕೆಂದು ರೈತ ಸಂಘದ ರಾಜ್ಯ ಉಪಾಧಕ್ಷ ಕೆ.ನಾರಾಯಣಗೌಡ ಮುಖ್ಯ ಮಂತ್ರಿಗಳನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದ್ದಾರೆ. ಈ ಕುರಿತು…

You missed

error: Content is protected !!