• Thu. Oct 24th, 2024

ನಮ್ಮ ಕೋಲಾರ

  • Home
  • ವಿದ್ಯೆ ಕೊಟ್ಟ ತಂದೆ ತಾಯಿಯ ಋಣ ತೀರಿಸುವ ಕರ್ತವ್ಯ ಮಕ್ಕಳ ಮೇಲಿದೆ-ಜಿ.ನರೇಶ್‌ಬಾಬು

ವಿದ್ಯೆ ಕೊಟ್ಟ ತಂದೆ ತಾಯಿಯ ಋಣ ತೀರಿಸುವ ಕರ್ತವ್ಯ ಮಕ್ಕಳ ಮೇಲಿದೆ-ಜಿ.ನರೇಶ್‌ಬಾಬು

ಎಂತಹ ಕಷ್ಟದಲ್ಲೂ ಮಕ್ಕಳಿಗೆ ವಿದ್ಯೆ ಕೊಡಿಸಲು ಶ್ರಮಿಸುವ ತಂದೆ ತಾಯಿಗಳು ಮಕ್ಕಳಿಂದ ಪ್ರೀತಿಯನ್ನು ಮಾತ್ರ ನಿರೀಕ್ಷಿಸುತ್ತಾರೆ, ಅವರ ತ್ಯಾಗದ ಋಣ ತೀರಿಸುವ ಕರ್ತವ್ಯ ಮಕ್ಕಳ ಮೇಲಿದೆ ಎಂದು ರವಿ ಸಮೂಹ ಸಂಸ್ಥೆಗಳ ನಿರ್ದೇಶಕ ನರೇಶ್‌ಬಾಬು ಅಭಿಪ್ರಾಯಪಟ್ಟರು. ನಗರದ ಹೊರವಲಯದಲ್ಲಿರುವ ಸಂಗೊoಡಹಳ್ಳಿ ಸಮೀಪವಿರುವ…

*ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ವಾರ್ಷಿಕೋತ್ಸವ.*

ಕೆಜಿಎಪ್:ಬೇತಮಂಗಲದ ದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ 2022-23ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವು…

*ತಾತೇನಹಳ್ಳಿಯಲ್ಲಿ  ಗ್ರಾಮ ವಾಸ್ತವ್ಯ.*

ಕೆಜಿಎಫ್:ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯವನ್ನು ತಾತೇನಹಳ್ಳಿ ಗ್ರಾಮದಲ್ಲಿ ನಡೆಸಲಾಯಿತು. ವೆಂಗಸಂದ್ರ ಗ್ರಾಪಂಯ ತಾತೇನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಸೇರಿದಂತೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ವಾಸ್ತವ್ಯ ನಡೆಯಿತು. ಗ್ರಾಮ ವಾಸ್ತವ್ಯದಲ್ಲಿ ಕೆರೆಯ ಒತ್ತುವರಿ…

*ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ.*

*ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ.* ಕೆಜಿಎಫ್: ಆಂದ್ರ ಗಡಿ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸುಮಾರು 30 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತಿರುವ ಶ್ರೀ ವಿವೇಕಾನಂದ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಬೇತಮಂಗಲ ಹೋಬಳಿ ಎನ್.ಜಿ.ಹುಲ್ಕೂರು ಗ್ರಾಮದ ವಿವೇಕಾನಂದ ಗ್ರಾಮೀಣ ವಿದ್ಯಾ…

*ಕರ್ನಾಟಕ ಮೂಲ ನಿವಾಸಿಗಳ ಸಂಘದ ಪದಾಧಿಕಾರಿಗಳ ನೇಮಕ.*

ಕೆಜಿಎಫ್:ಕರ್ನಾಟಕ ಮೂಲ ನಿವಾಸಿಗಳ ಸಂಘದ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ ಅವರ ಸೂಚನೆಯಂತೆ ಜಿಲ್ಲಾಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ಸಂಘಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಯಿತು. ಬೇತಮಂಗಲದ ಹಳೆಯ ಬಡಾವಣೆಯ ಶ್ರೀ ಸಂಗಮೇಶ್ವರ ಸ್ವಾಮಿ ದೇವಾಲಯದ  ಅವರಣದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ…

*ಮಾಜಿ ವಿಧಾನಸಭಾಧ್ಯಕ್ಷ ಶ್ರೀ ಕೆ ಆರ್.ರಮೇಶ್ ಕುಮಾರ್ ಅವರಿಗೆ ಪತ್ನಿ ವಿಯೋಗ.*

ಮಾಜಿ ವಿಧಾನಸಭಾಧ್ಯಕ್ಷರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರೂ ಆದ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ಶ್ರೀಮತಿ ವಿಜಯ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು..ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ…

ಸಚಿವ ಅಶ್ವಥ್ ನಾರಾಯಣ ರವರು ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ನೀಡಿರುವ  ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು…

*ಸಂಸದರು ಶಾಸಕರ ನಡುವೆ ಮಾತಿನ ಚಕಮಕಿ.*

ಕೆಜಿಎಫ್:ನಗರದ ಸಲ್ಡಾನಾ ವೃತ್ತದಿಂದ ಆಂಡರ್‍ಸನ್‍ಪೇಟೆವರೆಗೆ ಡಬಲ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ರಸ್ತೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ಸಂಸದ ಎಸ್.ಮುನಿಸ್ವಾಮಿ ತೆರವುಗೊಳಿಸಲು ಹೋದಾಗ ಶಾಸಕಿ ರೂಪಕಲಾ ನಡುವೆ ಮಾತಿನ ಚಕಮಕಿ ನಡೆಯಿತು. ನಗರಸಭೆ, ಲೋಕೋಪಯೋಗಿ, ಬೆಸ್ಕಾಂ ಸೇರಿದಂತೆ…

*ಫೆ-19ರಿಂದ ಬಂಗಾರಪೇಟೆಯಲ್ಲಿ ಉರುಸ್.*

ಬಂಗಾರಪೇಟೆ:ಪಟ್ಟಣದ ದರ್ಗಾ ಟ್ರಸ್ಟ್ ವತಿಯಿಂದ ಇದೇ ಪೆಬ್ರವರಿ 19ರಿಂದ ಮೂರು ದಿನಗಳ ಕಾಲ 89ನೇ ಉರುಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ನಾಗರೀಕರು ಈ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್‍ನ ಖಜಾಂಚಿ ಆದಿಲ್ ಪಾಷ ತಿಳಿಸಿದರು. ದರ್ಗಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ…

*ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ:ರೈತ ಸಂಘ.*

ಶ್ರೀನಿವಾಸಪುರ:ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರಿಗೆ ಹೆಚ್ಚಿನ ಆದ್ಯತೆ ನೀಡಿ ಮಾರುಕಟ್ಟೆ ಔಷಧಿ ಹಾಗೂ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ 300 ಕೋಟಿ ಅನುದಾನ  ಮೀಸಲಿಡಬೇಕೆಂದು ರೈತಸಂಘದಿಂದ ಉಪ ತಹಸೀಲ್ದಾರ್  ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ವಿಶ್ವ…

You missed

error: Content is protected !!