• Fri. Oct 25th, 2024

ನಮ್ಮ ಕೋಲಾರ

  • Home
  • ಕೋಲಾರ I ಜಿಲ್ಲಾ ನ್ಯಾಯಾಲಯದಿಂದ ನಡೆದ ಲೋಕ್ ಅದಾಲತ್ ಯಶಸ್ವಿ

ಕೋಲಾರ I ಜಿಲ್ಲಾ ನ್ಯಾಯಾಲಯದಿಂದ ನಡೆದ ಲೋಕ್ ಅದಾಲತ್ ಯಶಸ್ವಿ

೮೬೦೦ಕ್ಕೂ ಅಧಿಕ ಪ್ರಕರಣಗಳ ವಿಲೇವಾರಿ-ನ್ಯಾ.ಶುಕ್ಲಾಕ್ಷ ಪಾಲನ್ ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್, ಕ್ರಿಮಿನಲ್ ಮತ್ತು ವಿಮಾ ಪರಿಹಾರ ಸಂಬಂಧಪಟ್ಟ ಪ್ರಕರಣಗಳು ಸೇರಿ ಒಟ್ಟು ೫೩೮೮ ಅಂದರೆ ವ್ಯಾಜ್ಯ ಪೂರ್ವ…

ಕೋಲಾರ I ಉಸ್ತುವಾರಿ ಸಚಿವ ಮುನಿರತ್ನ ಕೊಂಬು ಬಂದಂತೆ ಆಡುತ್ತಿದ್ದಾರೆ -ಶ್ರೀನಿವಾಸಗೌಡ

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಮೊದಲ ಬಾರಿಗೆ ಸಚಿವರಾಗಿದ್ದು ಅವರಿಗೆ ಕೊಂಬುಗಳು ಬಂದಂತೆ ಆಡುತ್ತಿದ್ದಾರೆ ಎಂದು ಶಾಸಕ ಕೆ ಶ್ರೀನಿವಾಸಗೌಡ ಅಸಮಾಧಾನ ವ್ಯಕ್ತಪಡಿಸಿದರು. ಕೋಲಾರ ನಗರದ ಶಾಸಕರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ…

ಕೋಲಾರ I ರವಿ ಇಂಟರ್‌ನ್ಯಾಷನಲ್ ಶಾಲೆಯ ಉದಯೋತ್ಸವ-೨೦೨೩ಕ್ಕೆ ಚಾಲನೆ

ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು-ಸಿ.ಆರ್.ಅಶೋಕ್ ಮಕ್ಕಳಿಗೆ ಪೋಷಕರು ಒಳ್ಳೆಯ ವಿದ್ಯಾಭ್ಯಾಸ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಕರೆ ನೀಡಿದರು. ಕೋಲಾರ ನಗರದ ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ರವಿ ಇಂಟರ್‌ನ್ಯಾಷನಲ್ ಶಾಲೆಯ…

ಕೋಲಾರ I ಕೆಸಿ ವ್ಯಾಲಿ ನೀರು ಹರಿಯುವ ಮುದುವಾಡಿ ಪಂಪ್‌ಹೌಸ್‌ಗೆ ಶ್ರೀನಿವಾಸಪುರ ತಾಲ್ಲೂಕಿನ ರೈತರ ಭೇಟಿ-ಪೂಜೆ ಸಲ್ಲಿಕೆ

ಕೋಲಾರ ತಾಲೂಕಿನ ಮುದುವಾಡಿ ಕೆರೆಯ ಪಂಪ್ ಹೌಸ್‌ಗೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ನೂರಾರು ರೈತರು, ಮಹಿಳೆಯರು, ಮುಖಂಡರು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ದಿಂಬಾಲ ಅಶೋಕ್ ನೇತೃತ್ವದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ಪರಿಶೀಲನೆ ನಡೆಸಿದರು.…

ಕೋಲಾರ I ಯಾದವ ಸಮುದಾಯದ ಅಭಿವೃದ್ದಿಗೆ ಸಂಕಲ್ಪ ಸಂಘಟನೆ ಬಲಗೊಳಿಸಲು ಪಣ-ನಾರಾಯಣಸ್ವಾಮಿ

ಯಾದವ ಸಮಾಜದ ಕೋಲಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿರವರನ್ನು ಕೋಲಾರ ತಾಲ್ಲೂಕಿನ ಜೋಡಿಕೃಷ್ಣಾಪುರ, ನರಸಾಪುರದ ಯುವಕರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಹಿಂದುಳಿದಿರುವ ಯಾದವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟನೆಯನ್ನು ಬಲಗೊಳಿಸಲಾಗುವುದು, ಇತರೆ ಹಿಂದುಳಿದ…

ಕೋಲಾರ I ಸಿದ್ದರಾಮಯ್ಯ ಸ್ಪರ್ಧಿಸಿದರೂ ಕೋಲಾರದಲ್ಲಿ ಜೆಡಿಎಸ್ ಗೆಲುವು ಖಚಿತ-ನಿಖಿಲ್‌ಕುಮಾರಸ್ವಾಮಿ

ಪ್ರತಿಸ್ಪರ್ಧಿ ಯಾರೇ ಇರಲಿ ಕೋಲಾರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಎದುರಾಳಿಯಾದರೂ ಸಿಎಂಆರ್.ಶ್ರೀನಾಥ್ ಗೆಲುವು ಖಚಿತ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ಭಾನುವಾರ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು,…

*ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತ ರೈತರ ಸಭೆ.*

ಬಂಗಾರಪೇಟೆ: ಪಟ್ಟಣದ ವಿವೇಕಾನಂದನಗರದ ಬಳಿ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತರ ರೈತರ ಹೋರಾಟ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೇಯಲ್ಲಿ ಮಾತನಾಡಿದ ಮುಖಂಡರು, ಭೂ ಸಂತ್ರಸ್ತ ರೈತರ ಬೇಡಿಕೆಗಳ ಪರಿಹಾರಕ್ಕೆ ಹಲವಾರು ಹೋರಾಟಗಳನ್ನು ಮಾಡಿ…

*ಕೆಜಿಎಫ್ ನಲ್ಲಿ ನಗರೋತ್ಥಾನ ಕಾಂಗಾರಿಗಳ ವಿಳಂಬದ ಬಗ್ಗೆ ಶಾಸಕರಿಂದ ವಿವರಣೆ.*

ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ನಗರೋತ್ಥಾನ-4 ಯೋಜನೆಯ ಕಾಮಗಾರಿಗಳ ಅನುಷ್ಟಾನದಲ್ಲಿ ವಿಳಂಬದ ಬಗ್ಗೆ ನಗರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾ ಘೋಷ್ಟಿಯಲ್ಲಿ ವಿವರಿಸಿದರು. ನಗರಸಭೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ನಗರೋತ್ಥಾನ-4ರ ಯೋಜನೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಲು ರೂ.25.00 ಕೋಟಿ ವೆಚ್ಚದ ಕಾಮಗಾರಿಗಳಿಗೆ ಪೌರಾಡಳಿತ…

*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*

ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…

*ಕೆಜಿಎಫ್‌ನಲ್ಲಿ ಮೂರು ದಿನಗಳ ಅಂತರದಲ್ಲಿ ಮತ್ತೊಂದು ಕೊಲೆ.*

ಕೆಜಿಎಪ್ ನಲ್ಲಿ ಮತ್ತೆ  ಮಚ್ಚು ಲಾಂಗು ಝಳಪಳಿಸಿದ್ದು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ. ಕೆಜಿಎಫ್ ನಗರದ ತಾಲ್ಲೂಕು ಕಛೇರಿ ಹಿಂಬಾಗ  ಈ‌ ದುರ್ಘಟನೆ ನಡೆದಿದ, 33 ವರ್ಷದ  ರಾಜೇಶ್ ಕುಮಾರ್ ಕೊಲೆಯಾದ ಮೃತ ದುರ್ದೈವಿಯಾಗಿದ್ದು, ಮೃತ ವ್ಯಕ್ತಿ…

You missed

error: Content is protected !!