• Fri. Oct 25th, 2024

ನಮ್ಮ ಕೋಲಾರ

  • Home
  • *ನಮ್ಮನ್ನು ನಾವು ಕಟ್ಟಿಕೊಳ್ಳಲು ಮತ್ತು ಜಗತ್ತಿಗೆ ತೆರೆದುಕೊಳ್ಳಲು…….*

*ನಮ್ಮನ್ನು ನಾವು ಕಟ್ಟಿಕೊಳ್ಳಲು ಮತ್ತು ಜಗತ್ತಿಗೆ ತೆರೆದುಕೊಳ್ಳಲು…….*

ಏನಿದು ನಮ್ಮನ್ನು ನಾವು ಕಟ್ಟಿಕೊಳ್ಳಲು ಅಂದರೆ? ನಿಜ ನಾವೆಲ್ಲಾ ಮಾನವರೆ ಮೂಲದಲ್ಲಿ ಅಲೆಮಾರಿಗಳೆ ಬೇರೆ ಪ್ರಾಣಿಗಳಂತೆ ಆದರೆ ಅಂಡೆಲೆಯುವುದು ನಿಲ್ಲಿಸಿ ಒಂದು ಕಡೆ ನೆಲೆ ನಿಂತು ಬದುಕಲು ಶುರು ಮಾಡಿ ಸಾವಿರಾರು ವರ್ಷ ಆಗಿದೆ ಅಂದಿನಿಂದ ಇಂದಿನವರೆಗೂ ಗಡಿಗಳ ಹಾಕಿಕೊಂಡು ಬದುಕುವುದು…

*ಈ ಭಾರಿ ಬಜೆಟ್‌ನಲ್ಲಿ ದಲಿತರಿಗೆ ವಿಶೇಷ ಪ್ಯಾಕೇಜ್ ನೀಡಿ: ಸೂಲಿಕುಂಟೆ ಆನಂದ್.*

ಬಂಗಾರಪೇಟೆ: ಸರ್ಕಾರ ಮಂಡಿಸಲಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದಲ್ಲಿನ ದಲಿತರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡು ಮಾತನಾಡಿದ…

ಕೋಲಾರ I ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್‌ರಿಂದ ರಾಮಾಪುರ ರಸ್ತೆ ದುರಸ್ಥಿ ಕಾರ್ಯ-ಜನರ ಮೆಚ್ಚುಗೆ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ರಾಮಾಪುರ ಗ್ರಾಮದಿಂದ ತೋಟಗಳಿಗೆ ಹೋಗುವ ರಸ್ತೆ ಸುಮಾರು ದಿನಗಳಿಂದ ಹದಗೆಟ್ಟಿದ್ದು ಓಡಾಡಲು ತೊಂದರೆಯಾಗುತ್ತಾ ಇದ್ದು ರಸ್ತೆಯನ್ನು ಗ್ರಾಮಸ್ಥರ ಮನವಿ ಮೇರೆಗೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಜೆಸಿಬಿ ಕಳಸಿ ಸರಿಪಡಿಸಿದ್ದು,…

ಕೋಲಾರ I ಜಿಲ್ಲೆಯ ಮೂವರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆ-ಗೋಪಿನಾಥ್

ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರು ಇತ್ತೀಚಿನ ದಿನಗಳಲ್ಲಿ, ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗುತ್ತಿದ್ದಾರೆ. ಈ ವರ್ಷವೂ ಜಿಲ್ಲೆಯ ೩ ಜನ ಪತ್ರಕರ್ತರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಕೋಲಾರ I ವೇತನ ಪರಿಷ್ಕರಣೆಗಾಗಿ ೭ನೇ ವೇತನ ಆಯೋಗದ ಪ್ರಶ್ನೆಗಳಿಗೆ ಷಡಕ್ಷರಿ ಉತ್ತರ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಶಿಫಾರಸ್ಸಿಗೆ ನೌಕರಸಂಘ ಒತ್ತಾಯ

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಿತರ ಅಂಶಗಳನ್ನೊಳಗೊಂಡ ೭ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದಲ್ಲಿ ಅಗತ್ಯ ಮಾಹಿತಿಯೊಂದಿಗೆ ಉತ್ತರ ಸಲ್ಲಿಸಿದ್ದು, ರಾಜ್ಯದ ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್ ಯೋಜನೆ ರದ್ದುಪಡಿಸಿರುವಂತೆ ರಾಜ್ಯದಲ್ಲೂ ರದ್ದುಗೊಳಿಸಿ ೧-೪-೨೦೦೬ರಿಂದ ಅನ್ವಯವಾಗುವಂತೆ ಹಳೆ…

ಕೋಲಾರ I ನವೀಕೃತ ಭವನ ನಿರ್ಮಿಸಲು ನೌಕರರ ಭವನದ ಹಳೆ ಕಟ್ಟಡ ತೆರವಿಗೆ ಚಾಲನೆ ೧೭೫ ಲಕ್ಷ ವೆಚ್ಚದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣ-ಜಿ.ಸುರೇಶ್‌ಬಾಬು

ಕೋಲಾರ ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಜಿಲ್ಲಾ ಶಾಖಾ ಕಟ್ಟಡವನ್ನು ರೂ.೧೭೫.೦೦ ಲಕ್ಷಗಳಲ್ಲಿ ನವೀಕರಿಸಲು ಉದ್ದೇಶಿಸಲಾಗಿದ್ದು, ಅತಿ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು. ಕೋಲಾರ ನಗರದಲ್ಲಿ ಶುಕ್ರವಾರ ನವೀಕರಣದ ಉದ್ದೇಶಕ್ಕಾಗಿ…

*ಡಾ.ರಾಜ್ ಕುಮಾರ್ ಒಬ್ಬ ಲೆಜೆಂಡ್: ಮಂಸೋರೆ.*

ಇಷ್ಟು ವರ್ಷಗಳ ಕನ್ನಡ ಸಿನೆಮಾರಂಗದಲ್ಲಿ ಜನಪ್ರಿಯ/ಸ್ಟಾರ್/ಲೆಜೆಂಡ್ ಅಂದರೆ ಅದು ಕೇವಲ ಡಾ.ರಾಜ್‌ಕುಮಾರ್/ಅಣ್ಣಾವ್ರು ಒಬ್ಬರೇ. ಸ್ಟಾರ್ ನಟರು ಯಾವುದೋ ಒಂದು ಮಾದರಿಯ ಪಾತ್ರವನ್ನು ಮಾಡಿದರೆ ಮಾತ್ರ ಅವರ ಸಿನೆಮಾನ ಪ್ರೇಕ್ಷಕರು ನೋಡುತ್ತಾರೆ ಎಂಬ ಇಂದಿನ ಕಾಲದಲ್ಲಿ ನಾವಿದ್ದೇವೆ. ಆದರೆ ಅಣ್ಣಾವ್ರು ಆ ಬಿಗ್…

*ಕೆಜಿಎಫ್ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ನಿಮ್ಮ ಆಯ್ಕೆ ಯಾವ ಪಕ್ಷ:ವೋಟ್ ಮಾಡಿ.*

ಬಿಜೆಪಿಯ ಅಂತ್ಯೋದಯದಿಂದ ಸರ್ವೋದಯ ಚಿಂತನ-ಮಂಥನ

ನರೇಂದ್ರ ಮೋದಿಯವರು ತಮ್ಮ ನೀತಿಯ ಮೂಲಕ ಪ್ರಧಾನಮಂತ್ರಿ ಮಟ್ಟಕ್ಕೆ ಬೆಳೆದಿದ್ದಾರೆ ಯಾವುದೇ ಜಾತಿ ಹೆಸರು ಹೇಳಿಲ್ಲ, ಅಹಿಂದ ಕಟ್ಟಿಲ್ಲ, ಆದರೆ, ಜಾತ್ಯತೀತ ನಾನು ಎನ್ನುವವರು ಅವರ ಜಾತಿ ಬಿಟ್ಟು ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ…

*ರಾಷ್ಟ್ರೀಯ ಪಕ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತ:ರಮೇಶ್ ಬಾಬು.*

ಕೆಜಿಎಫ್:ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ.ರಮೇಶ್ ಬಾಬು ಆರೋಪ ಮಾಡಿದರು. ವೆಂಗಸಂದ್ರ ಗ್ರಾಪಂಯ ಕೋಡಿಗೆನಹಳ್ಳಿ ಗ್ರಾಮದ ಪ್ರತಿ ಮನೆ-ಮನೆಗೂ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಜೆಡಿಎಸ್ ಪಕ್ಷಕ್ಕೆ ಒಂದು…

You missed

error: Content is protected !!