• Fri. Oct 25th, 2024

ನಮ್ಮ ಕೋಲಾರ

  • Home
  • ಕೋಲಾರ I ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಕಲಿತು ಸದೃಢ ಭಾರತ ಕಟ್ಟಲು ಶಂಕರೇಗೌಡ ಕರೆ

ಕೋಲಾರ I ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಕಲಿತು ಸದೃಢ ಭಾರತ ಕಟ್ಟಲು ಶಂಕರೇಗೌಡ ಕರೆ

ಆಧುನಿಕ ಶಿಕ್ಷಣವನ್ನು ಕಲಿತು ಸದೃಢ ಭಾರತ ಕಟ್ಟಲು ವಿದ್ಯಾರ್ಥಿಗಳ ಶ್ರಮ ಅವಶ್ಯಕವಾದದ್ದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕರಾದ ಜಿ.ಆರ್.ಶಂಕರೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೋಲಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೋಲಾರ ಹಾಗೂ…

ಕೋಲಾರ I ಫೆ.೫ ಬಿಜೆಪಿಯಿಂದ ಬೃಹತ್ ಯುವ ಸೇರ್ಪಡೆ ಅಭಿಯಾನ-ಓಂಶಕ್ತಿ ಚಲಪತಿ ಯುವಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಹಾಗೂ ಸಂಸದ ಮುನಿಸ್ವಾಮಿ ಭಾಗಿ

ಬಿಜೆಪಿಯಿಂದ ಬೃಹತ್ ಯುವ ಸೇರ್ಪಡೆ ಹಾಗೂ ಸದಸ್ಯತ್ವ ಅಭಿಯಾನವನ್ನು ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಜೋಡಿ ಕೃಷ್ಣಾಪುರ ಗೇಟ್ ಬಳಿ ಫೆ.೫ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಹಮ್ಮಿಕೊಂಡಿರುವುದಾಗಿ ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.…

ಕೋಲಾರ I ಸ್ವ ಉದ್ಯೋಗವು ಹಲವರ ಜೀವನಕ್ಕೆ ಆಧಾರ ಸ್ತಂಭ-ವೆಂಕಟಕೃಷ್ಣಯ್ಯ

ಸ್ವ ಉದ್ಯೋಗವು ಹಲವರ ಜೀವನಕ್ಕೆ ಆಧಾರಸ್ತಂಭವಾಗಿದ್ದು, ಶ್ರಮ ವಹಿಸಿ ದುಡಿದರೆ ಸ್ವ ಉದ್ಯೋಗದಲ್ಲಿ ಅಭಿವೃದ್ದಿಯಾಗಲು ಉತ್ತಮ ಅವಕಾಶವಿದೆ ಎಂದು ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವೆಂಕಟ ಕೃಷ್ಣಯ್ಯ ಹೇಳಿದರು. ಕೋಲಾರ ನಗರದ ಡೂಂಲೈಟ್ ಸರ್ಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಮುಂಭಾಗ ಕೆನರಾ…

ಕೋಲಾರ I ಸಾಮಾಜಿಕ ಸಮಾನತೆಗಾಗಿ ಕಾವ್ಯ – ಸಾಹಿತ್ಯ ರಚಿಸಿದ ಡಾ.ಸಿದ್ದಲಿಂಗಯ್ಯ : ಮುಕುಂದ

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನ್ನೆಡೆಸಿದ್ದ ದಲಿತ ಕವಿ, ಸಿದ್ದಲಿಂಗಯ್ಯನವರ ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ ಅವರು ಸಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ ಆದರ್ಶವಾದಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ…

ಕೋಲಾರ I ಎಸಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘ ವಿರೋಧ ಮನವಿ ಸಲ್ಲಿಕೆ

ಕೋಲಾರ ನಗರದ ಹೃದಯ ಭಾಗದಲ್ಲಿರುವ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ದ್ವಂಸಗೊಳಿಸಿ ಸಿ.ಇ.ಒ ನಿವಾಸ ನಿರ್ಮಿಸುವ ತೀರ್ಮಾನ ಕೈಬಿಡಬೇಕೆಂದು ರೈತ ಸಂಘದಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ಕೋಲಾರ ನಗರದ ಸುತ್ತ ಮುತ್ತ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ…

ಕೋಲಾರ I ಒಂದು ಲಕ್ಷ ಮಂದಿಯನ್ನು ತಲುಪಿದ ನಮ್ಮ ಸುದ್ದಿ ಡಾಟ್ ನೆಟ್

ನಮ್ಮ ಸುದ್ದಿ ಡಾಟ್ ನೆಟ್ ಆರಂಭವಾಗಿ ಸರಿಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ವೆಬ್‌ಸೈಟ್‌ನ ಸುದ್ದಿ ಓದಿದ್ದಾರೆಂದು ಘೋಷಿಸಲು ಸಂತೋಷವಾಗುತ್ತದೆ.  ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಹುಟ್ಟು ಹಬ್ಬದ ದಿನ ಕೋಲಾರದ ಪತ್ರಕರ್ತರ…

ಹಾಲು ಒಕ್ಕೂಟ ನಿವೇಶನ ಖರೀದಿಯಲ್ಲಿ ಅವ್ಯವಹಾರ ಬೈರೆಡ್ಡಿ ಆರೋಪ.

ಶ್ರೀನಿವಾಸಪುರ:ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಬೈರೆಡ್ಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕ್ಯಾಂಪ್ ಆಫೀಸ್ ಸ್ಥಳೀಯ ಕಚೇರಿ ನಿರ್ಮಾಣ ಮಾಡಲು ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಆರೋಪಿಸಿದರು.…

ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ: ಅ.ಮು.ಲಕ್ಷ್ಮೀನಾರಾಯಣ್.

ಬೇತಮಂಗಲ: ವಿದ್ಯಾರ್ಥಿ ಜೀವನದಿಂದಲ್ಲೇ ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಮೀನುಗಾರರ ಸಹಕಾರ ಒಕ್ಕೂಟಗಳ ರಾಜ್ಯಾಧ್ಯಕ್ಷ ಅ.ಮು.ಲಕ್ಷ್ಮೀನಾರಾಯಣ್  ಹೇಳಿದರು. ಗ್ರಾಮದ ಗ್ರಾಮೀಣ ಪ್ರೌಢ ಶಾಲೆ ಹಾಗೂ ಗ್ರಾಮೀಣ ಕಿರಿಯ ಕಾಲೇಜು ಅವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆಗೆ…

ಅಕ್ರಮವಾಗಿ ಆಂದ್ರಕ್ಕೆ ಮದ್ಯ ಸಾಗಾಟ ಒಬ್ಬ ಬಂಧನ.

ಬಂಗಾರಪೇಟೆ ಪಟ್ಟಣದಿಂದ ಆಂದ್ರಪ್ರದೇಶದ ವಿಶಾಖಪಟ್ಟಣಂಗೆ ಅಕ್ರಮವಾಗಿ ಲಗೇಜ್ ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲ್‍ಗಳನ್ನು ಅಬಕಾರಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಆಂದ್ರಪ್ರದೇಶದ ಪ್ರಶಾಂತ್ ಎಂದು ಗುರುತಿಸಲಾಗಿದೆ.ಪಟ್ಟಣದ ಬಸ್ ನಿಲ್ದಾಣದಲ್ಲಿ ಲಗೇಜ್ ಬ್ಯಾಗಿನಲ್ಲಿ ಯಾರಿಗೂ ಅನುಮಾನ ಬಾರದಂತೆ 30ಸಾವಿರ ಮೌಲ್ಯದ 46.5 ಲೀಟರ್ ಮದ್ಯವನ್ನು…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍‌ರವರಿಗೆ  ಆದ್ದೂರಿ ಸ್ವಾಗತ.

ಬೇತಮಂಗಲ ಗ್ರಾಮದ ಬಸ್ ನಿಲ್ಧಾಣದಲ್ಲಿ ನೂರಾರೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕುವ ಮೂಲಕ ಆದ್ದೂರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿದರು. ಮುಳಬಾಗಿಲಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಗಿಸಿ ಕೆಜಿಏಫ್ ಕ್ಷೇತ್ರದ  ಕಾರ್ಯಕ್ರಮಕ್ಕೆ ಆಗಮನಿಸುವ…

You missed

error: Content is protected !!