• Fri. Oct 25th, 2024

ನಮ್ಮ ಕೋಲಾರ

  • Home
  • ಕೋಲಾರ ಜಿಲ್ಲೆ ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವು ಯಾವ ಪಕ್ಷವನ್ನು ಬೆಂಬಲಿಸುತ್ತೀರಿ ವೋಟ್ ಮಾಡಿ.

ಕೋಲಾರ ಜಿಲ್ಲೆ ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವು ಯಾವ ಪಕ್ಷವನ್ನು ಬೆಂಬಲಿಸುತ್ತೀರಿ ವೋಟ್ ಮಾಡಿ.

ಕೋಲಾರ ನಗರದಲ್ಲಿ ಫೆ.೧೧ – ೧೨ ರಾಜ್ಯ ಮಟ್ಟದ ಹಿರಿಯಜ ಕ್ರೀಡಾಕೂಟ

ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಜಿಲ್ಲಾ ವೆಟರನ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಸಹಭಾಗಿತ್ವದಲ್ಲಿ ಫೆ.11, 12ರಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 41ನೇ ರಾಜ್ಯ ಹಿರಿಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಅಧ್ಯಕ್ಷ ರಂಗನಾಥ್ ತಿಳಿಸಿದರು. ಕೋಲಾರ ನಗರದ…

ಕೋಲಾರ I ಚಿಕ್ಕನಹಳ್ಳಿ ಹಾಲಿನ ಡೇರಿ ನೂತನ ಕಟ್ಟಡ ಉದ್ಘಾಟನೆ

ಹಾಲು ಉತ್ಪಾದಕರು ಹೈನುಗಾರಿಕೆಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಬಳಸುವ ಮೂಲಕ ಉತ್ತಮ ಆದಾಯವನ್ನು ಗಳಿಸಬಹುದು ಎಂದು ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ವಡಗೂರು ಡಿ.ವಿ ಹರೀಶ್ ತಿಳಿಸಿದರು ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು…

ರೈತರಿಗೆ ಚನ್ನೈ ಕಾರಿಡಾರ್ ಪರಿಹಾರಕ್ಕಾಗಿ ಫೆ-9ಕ್ಕೆ ರೈತಸಂಘದಿಂದ ಪ್ರತಿಭಟನೆ.

ಬಂಗಾರಪೇಟೆ:ಚೆನ್ನೈ ಕಾರಿಡಾರ್ ಗುತ್ತಿಗೆದಾರರಿಂದ ಕೆರೆ ಹಾಗೂ ರೈತರ ಬೆಳೆಯನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ಗಣಿ ಹಾಗೂ ತೋಟಗಾರಿಕೆ ಅಧಿಕಾರಿಗಳ ವಿರುದ್ಧ ಹಾಗೂ ಮರಗಿಡಗಳಿಗೆ ಪರಿಹಾರ ಕೊಡುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿ ಫೆ.9ರಂದು ಕೋಲಾರ-ಬಂಗಾರಪೇಟೆ ಮುಖ್ಯರಸ್ತೆಯ ಕಾರಿಡಾರ್ ರಸ್ತೆ  ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಹೋರಾಟ ಮಾಡಲು ರೈತಸಂಘದ ಸಭೆಯಲ್ಲಿ…

ಬಂಗಾರಪೇಟೆಯಲ್ಲಿ ವಕೀಲ ವೆಂಕಟಾಚಲಪತಿರಿಗೆ ಸನ್ಮಾನ.

ಡಾ. ಬಿಆರ್ ಅಂಬೇಡ್ಕರ್ ಅಭಯ ಸಂಘದ ವತಿಯಿಂದ ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯ ಹಾಗೂ ವಕೀಲರಾದ ವೆಂಕಟಚಲಪತಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಕಿರಣ್ ಕುಮಾರ್ ಮಾತನಾಡಿ, ವೆಂಕಟಚಲಪತಿಯವರು…

ಬಂಗಾರಪೇಟೆ:ತಾಲೂಕು ಕಚೇರಿಗೆ ಲಿಫ್ಟ್ ಕಲ್ಪಿಸಲು ಮನವಿ.

ಬಂಗಾರಪೇಟೆ ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮೊದಲನೇ ಮಹಡಿಗೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕೆಂದು ಆತ್ಮವಿಶ್ವಾಸ ವೇದಿಕೆ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಮನವಿ ಪತ್ರ ಸಲ್ಲಸಿದ ಸಂಘಟನೆಯ ಮುಖಂಡ ಎಂ.ಎನ್.ಭಾರದ್ವಾಜ್ ಮಾತನಾಡಿ, ಪ್ರತಿದಿನ ತಾಲೂಕು ಕಚೇರಿಗೆ ಸಾರ್ವಜನಿಕರು ಸಾವಿರಗಟ್ಟಲೆ ಬಂದು…

ಬೆಂಗಳೂರು:ಮಧುರಗಾನ ಟ್ರಸ್ಟ್ ನಿಂದ ಗಣ್ಯರಿಗೆ ಸನ್ಮಾನ.

ಮಧುರಗಾನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೊಂಡಜ್ಜ ಅಡಿಟೋರಿಯಂ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಹಾಡುಗಳ ಹಬ್ಬದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಹಾಡುಗಳ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ದಲಿತ ಪ್ರಜಾ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಡಾ.ರಾಜ್‍ಕುಮಾರ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

ಕಂಗಾಡ್ಲಹಳ್ಳಿ ಗ್ರಾಪಂಯಿಂದ ಅಂಗವಿಲಕಲರಿಗೆ ಚೆಕ್ ವಿತರಣೆ.

ಕೆಜಿಎಫ್:ಗ್ರಾಪಂಯ 15ನೇ ಹಣಕಾಸುಯೋಜನೆಯ ಅಡಿಯಲ್ಲಿ ಶೇ.75% ಅಂಗವಿಕಲತೆ ಇರುವ ಅಂಗವಿಕಲರನ್ನು ಗುರುತಿಸಿ ಸುಮಾರು 50 ಮಂದಿಗೆ ತಲಾ 2 ಸಾವಿರ ರೂ., ಗಳನ್ನು ಚೆಕ್ ಮೂಲಕ ವಿತರಿಸಲಾಗುತ್ತದೆ ಎಂದು ಗ್ರಾಪಂ ಅಧ್ಯಕ್ಷೆ ಮಂಜುಳ ಸೋಮನಾಥ್ ಹೇಳಿದರು. ಕೆಜಿಎಫ್ ತಾಲ್ಲೂಕು ಕಂಗಾಡ್ಲಹಳ್ಳಿ ಗ್ರಾಪಂಯ…

ಕೆಜಿಎಫ್: ಗ್ರಾಮಾಂತೆ ಭಾಗದಲ್ಲಿ ಮಡಿವಾಳ ಮಾಚೀದೇವರ ಜಯಂತಿ.

ಮಡಿವಾಳ ಮಾಚಿದೇವರ ಜಯಂತೋತ್ಸವ ಪ್ರಯುಕ್ತ ಬೇತಮಂಗಲ, ಟಿ.ಗೊಲ್ಲಹಳ್ಳಿ ಗ್ರಾಪಂಯ ಜಯಮಂಗಲ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಡಗರ ಸಂಭ್ರಮದಿಂದ ಪಲ್ಲಕ್ಕಿಗಳೊಂದಿಗೆಮಡಿವಾಳ ಮಾಚೀದೇವರ ಜಯಂತಿ ಆಚರಿಸಿದರು. ಬೇತಮಂಗಲದ ಗ್ರಾಪಂ ಬಳಿ ಮಡಿವಾಳ ಮಾಚಿದೇವರ ಭಾವಚಿತ್ರವಿರುವ ಪಲ್ಲಕ್ಕಿಗಳನ್ನು ವಿವಿಧ ಬಣ್ಣಗಳ ಹೂವುಗಳಿಂದ ಅಲಂಕಾರ ಮಾಡಿದ್ದರು, ಮಡಿವಾಳ…

ಕೆಜಿಎಫ್ ತಾಲ್ಲೂಕಿನ ಟಿ.ಗೋಲ್ಲಹಳ್ಳಿಯಲ್ಲಿ ಕಾಂಗ್ರೇಸ್ ಸೇರ್ಪಡೆ.

ಶಾಸಕಿ ಡಾ ರೂಪಕಲಾ ಎಂ ಶಶಿಧರ್ ರ ಸಾರಥ್ಯದಲ್ಲಿ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಹಲವು ಪ್ರಮುಖ ಮುಖಂಡರು ಹಾಗೂ ಸದಸ್ಯರು ಬಿ.ಜೆ.ಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸೇರ್ಪಡೆಯಾದ ಪ್ರಮುಖರೆಂದರೆ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು  ಹಾಗೂ ಹಾಲಿ ಸದಸ್ಯರಾದ…

You missed

error: Content is protected !!