• Fri. Oct 18th, 2024

ನಮ್ಮ ಕೋಲಾರ

  • Home
  • ಬಂಗಾರಪೇಟೆ:ಗಾಜಗದಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.

ಬಂಗಾರಪೇಟೆ:ಗಾಜಗದಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.

ಕರ್ನಾಟಕದ ಶಿಕ್ಷಣ ಇಲಾಖೆಯ “ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನಾ ವಿಭಾಗವು ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಮೊದಲ ಬಾರಿಗೆ “ಕಲಿಕಾ ಹಬ್ಬ’ ಎಂಬ ಚೇತೋಹಾರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಗಾಜಗ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಶಕುಂತಲಾ ಹೇಳಿದರು. ಬಂಗಾರಪೇಟೆ ತಾಲ್ಲೂಕಿನ ಗಾಜಗ ಗ್ರಾಮದ…

ಕೆಜಿಎಫ್‌ ಕ್ಷೇತ್ರದ ಕಾಂಗ್ರೆಸ್‌ ಬಿಜೆಪಿ ಮುಖಂಡರು ಜೆಡಿಎಸ್‌ ಸೇರ್ಪಡೆ

ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ…

ಅರಾಭಿಕೊತ್ತನೂರಿನಲ್ಲಿ ಹೈ ಮಾಸ್ ಲೈಟ್ ಉದ್ಘಾಟಿಸಿದ ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ಅಲ್ಲ ಯಾರೇ ಬಂದರೂ ಬಿಜೆಪಿ ಗೆಲುವು ತಡೆಯಲು ಸಾಧ್ಯವೇ ಇಲ್ಲ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಬಂದರೂ ಬಿಜೆಪಿ ಗೆಲುವು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು,ರಾಮಸಂದ್ರ ಗ್ರಾಮಗಳಲ್ಲಿ ತಮ್ಮ ವಿಧಾನಪರಿಷತ್ ಅನುದಾನದಲ್ಲಲಿ ತಲಾ ೩.೫ ಲಕ್ಷ ವೆಚ್ಚದಲ್ಲಿ ಹೈಮಾಸ್‌ದೀಪಗಳನ್ನು ಉದ್ಘಾಟಿಸಿ…

ಕಾಮಧೇನುಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ಸೂಟ್ ಕೊಡುಗೆ – ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ಉಳಿಸಿ-ಬ್ಯಾಲಹಳ್ಳಿ ಗೋವಿಂದಗೌಡ

ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಅಭಿವೃದ್ದಿಪಡಿಸುವ ಅಗತ್ಯವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು. ಕೋಲಾರ ತಾಲ್ಲೂಕಿನ ಕಾಮಧೇನುಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ…

ಮತಾಂತರಗೊಂಡವರು ಮಾತೃ ಧರ್ಮಕ್ಕೆ ವಾಪಾಸಾಗಿ – ಓಂಶಕ್ತಿ ಚಲಪತಿ

ಓಂಶಕ್ತಿ ಫೌಂಡೇಶನ್ ವತಿಯಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ನಡೆಸುತ್ತಾ ಇರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಓಂಶಕ್ತಿ ಫೌಂಡೇಶನ್ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು. ಕೋಲಾರ ನಗರದ ಹೊರವಲಯದ…

೨೨೪ ಕ್ಷೇತ್ರಗಳಲ್ಲು ಆರ್ ಪಿ ಐ ಸ್ಪರ್ಧೆ – ಜ.೩೦ ಕೋಲಾರದಲ್ಲಿ ಸಮಾವೇಶ

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಜ.30 ರಂದು ನಗರದ ಹಳೆ ಬಸ್ ನಿಲ್ದಾಣದ ಆವರಣದಲ್ಲಿ ಜಿಲ್ಲಾ ಕಾರ್ಯಕರ್ತರ ಸಮಾವೇಶ ಹಾಗೂ ನೂತನವಾಗಿ ಆರ್‌ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಎಂ.ವೆಂಕಟಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರ್‌ಪಿಐ ಪಕ್ಷದ…

ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಮಾಡಿಸಿಕೊಂಡು ಸಚಿವ ಮುನಿರತ್ನ.

ಬಂಗಾರಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಆಂಜನೇಯ ಬಾಲದಂತೆ ಬೆಳೆಯುತ್ತಿರುವುದರಿಂದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂಡಲದ ಉಂಟಾಗಿದ್ದು ಆಕಾಂಕ್ಷಿಗಳನ್ನು ಒಂದು ಮಾಡಿಸಿ ಟಿಕೆಟ್ ಯಾರಿಗೇ ನೀಡಿದರೂ ಭಂಡಾಯ ಏಳದೆ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ…

ಕೆಚ್ಚೆದೆಯ ವ್ಯಕ್ತಿತ್ವದ ಸಂಗೊಳ್ಳಿರಾಯಣ್ಣ ನಮಗೆ ಆದರ್ಶ-ಮುನಿರಾಜು

ಕೆಚ್ಚೆದಯ ವ್ಯಕ್ತಿತ್ವದ ವಿಕಸನವನ್ನು ಯುವ ಜನಾಂಗ ಬೆಳಿಸಿಕೊಂಡು ಸಮಾಜ ಪರಿವರ್ತನಾ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ಎನ್.ಮುನಿರಾಜು ತಿಳಿಸಿದರು. ಕೋಲಾರ ನಗರದ ಖಾದ್ರಿಪುರದಲ್ಲಿರುವ ನಲ್ಲೂರಮ್ಮ ಅಮ್ಮನ ಮಡಿಲು ಅನಾಥಾಶ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ…

ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್‌ಗೆ ಗುದ್ದಲಿಪೂಜೆ

ಕೋಲಾರ ಜಿಲ್ಲಾ ಕ್ರೀಡಾಪಟುಗಳ, ಕ್ರೀಡಾ ಪ್ರೇಮಿಗಳ, ಸಾರ್ವಜನಿಕರ ಕನಸು ನನಸಾಗುತ್ತಿದ್ದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಅತಿ ಶೀಘ್ರ ಮುಕ್ತಾಯಗೊಳ್ಳಲಿ ಮತ್ತು ಗುಣಟ್ಟದ ಕಾಮಗಾರಿ ನಡೆಸಿ ಎಂದು ಸಚಿವ ಮುನಿರತ್ನ ಕರೆ ನೀಡಿದರು. ಗಣರಾಜ್ಯೋತ್ಸವದ ದಿನ ಕೋಲಾರ…

೭೪ ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಚಾಲನೆ-ಆಕರ್ಷಕ ಪಥ ಸಂಚಲನ ಸ್ನೇಹ,ಭ್ರಾತೃತ್ವ, ಮೌಲ್ಯಗಳೊಂದೊಗೆ ಉತ್ತಮ ಸಮಾಜ ಕಟ್ಟೋಣ-ಸಚಿವ ಮುನಿರತ್ನ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ಇಂದು ವಿಶ್ವಮಾನ್ಯವಾಗಿದೆ, ಈ ಘನತೆಯನ್ನು ಕಾಪಾಡಿಕೊಂಡು ಒಗ್ಗಟಿನಿಂದ ಮುನ್ನೊಡಿಯೋಣ ಸ್ನೇಹ,ಭ್ರಾತೃತ್ವ ಹಾಗೂ ಮೌಲ್ಯಗಳೊಂದೊಗೆ ಉತ್ತಮ ಸಮಾಜ ಕಟ್ಟೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಕರೆ ನೀಡಿದರು. ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗುರುವಾರ ೭೪…

You missed

error: Content is protected !!