• Fri. Oct 18th, 2024

ನಮ್ಮ ಕೋಲಾರ

  • Home
  • ಅರಣ್ಯ ಇಲಾಖೆ ಸಿಬ್ಬಂದಿ ದಾಳಿ-ಓರ್ವನ ಬಂಧನ – ಆಂಧ್ರಕ್ಕೆ ಸಾಗಿಸುತ್ತಿದ್ದ ೧೦೦ ಕೆಜಿ ಶ್ರೀಗಂಧದ ತುಂಡುಗಳ ವಶ

ಅರಣ್ಯ ಇಲಾಖೆ ಸಿಬ್ಬಂದಿ ದಾಳಿ-ಓರ್ವನ ಬಂಧನ – ಆಂಧ್ರಕ್ಕೆ ಸಾಗಿಸುತ್ತಿದ್ದ ೧೦೦ ಕೆಜಿ ಶ್ರೀಗಂಧದ ತುಂಡುಗಳ ವಶ

ಆಂಧ್ರಕ್ಕೆ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನ ಕೋಲಾರ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದು, ಆರೋಪಿಯಿಂದ ೧೦೦ ಕೆಜಿ ಶ್ರೀಗಂಧ ತುಂಡುಗಳು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ…

ಓಂಶಕ್ತಿ ಚಲಪತಿಯಿಂದ ಮೇಲ್‌ ಮರವತ್ತೂರಿಗೆ ಬಸ್‌ ಸೌಲಭ್ಯ

ರಾಜ್ಯದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ಸರಕಾರ ನಿದ್ದೆ ಮಾಡಿ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ ಇವತ್ತು ಜನರಿಗೆ ಸುಳ್ಳು ಭರವಸೆಗಳನ್ನು ನೀಡಲು ಹೊರಟಿದ್ದಾರೆ ಕಾಂಗ್ರೆಸ್ ಪಕ್ಷವನ್ನು ಜನ ನಂಬುವುದಿಲ್ಲ ಎಂದು ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ…

ಜೆಡಿಎಸ್‌ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್ ರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಬೃಹತ್‌ ಛತ್ರಿಗಳ ವಿತರಣೆ

ಕೋಲಾರ ಜಿಲ್ಲೆಯಲ್ಲಿ ದಿನೇದಿನೇ ಬಿಸಿಲಿನ ತಾಪ ಹೆಚ್ಚಾಗಿದ್ದು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪರಸ್ಥರಿಗೆ ನೆರಳು ಒದಗಿಸು ನಿಟ್ಟಿನಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರ ನೇತೃತ್ವದಲ್ಲಿ ಛತ್ರಿಗಳನ್ನು ವಿತರಿಸಲಾಯಿತು. ಈ ವೇಳೆ ಸಿಎಂಆರ್ ಶ್ರೀನಾಥ್…

ರಾಜ್ಯ ಮಟ್ಟದ ವಿವೇಕ ರತ್ನ ಪ್ರಶಸ್ತಿಗೆ ಖ್ಯಾತ ಉಪನ್ಯಾಸಕ ಮೋಹನ್ ಶಿಂಧೆ ಭಾಜನ

ಕೋಲಾರ ವಿವೇಕ್ ಇನ್ಪೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳತರಬೇತಿ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಪ್ರತಿವರ್ಷ ರಾಜ್ಯ ಮಟ್ಟದ ವಿವೇಕ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ೨೦೨೩ ರ ಜನವರಿಯಲ್ಲಿ ಘೋಷಿಸಿ, ಮೊದಲ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ಇತಿಹಾಸ ಉಪನ್ಯಾಸಕ ಮೋಹನ್…

ಕಳಪೆ ಕಲ್ಲಂಗಡಿ ಬಿತ್ತನೆ ಬೀಜ -೩ ಎಕರೆ ಕಲ್ಲಂಗಡಿ ಬೆಳೆ ಹಾಳು- ರೈತನಿಗೆ ೧೦ ಲಕ್ಷ ರೂ ನಷ್ಟ

ಕಳಪೆ ಕಲ್ಲಂಗಡಿ ಬಿತ್ತನೆಬೀಜ ವಿತರಣೆ ಮಾರಾಟ ಮಾಡಿ ರೈತನಿಗೆ ವಂಚನೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೋಲಾರ ತಾಲೂಕು ಹೋಳೂರು ಹೋಬಳಿ ಕಮ್ಮಸಂದ್ರ ಗ್ರಾಮದ ೩ ಎಕರೆ ಜಮೀನಿನಲ್ಲಿ ಬೆಳೆದಿರುವ ಯುನಿಜೆನ್ ಕಂಪನಿಯ ನರ್ಗೀಸ್ ತಳಿಯ ಕಲ್ಲಂಗಡಿ ತೋಟ…

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಹಾಯ ಮಾಡಿದ ದಾನಿಗಳನ್ನು ಮರೆಯಬಾರದು, ಶಿಕ್ಷಣದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತನ್ನಿ- ಐಪಿಎಸ್ ಅಧಿಕಾರಿ ಡಿ.ದೇವರಾಜ್

ಕಾಲೇಜು ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದ ಪ್ರಮುಖ ನಿರ್ಣಾಕ ಕಾಲವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲದಿಂದ ಓದಿನತ್ತ ಗಮನಹರಿಸಬೇಕು, ಇದೇ ವೇಳೆ ತಮ್ಮ ಶಿಕ್ಷಣಕ್ಕೆ ಪೂರಕವಾಗಿ ದಾನಿಗಳಿಂದ ಸಿಗುವ ವಿದ್ಯಾರ್ಥಿ…

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ – ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ, ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ಕಳುಹಿಸಿಕೊಡಲಿದ್ದಾರೆ ಎಂದು ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು. ಕೋಲಾರ ನಗರದಲ್ಲಿ ಸೋಮವಾರ…

ಯುವಕರಿಗೆ ವರ್ತೂರು ಪ್ರಕಾಶ್‌ರಿಂದ ಕ್ರೀಡಾ ಸಲಕರಣೆ ವಿತರಣೆ

ಕೋಲಾರ ಕ್ಷೇತ್ರದ ಪ್ರತಿ ಗ್ರಾಮದಲ್ಲಿ ಯುವಕರನ್ನ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ ಹೇಳಿದರು. ಕೋಲಾರ ತಾಲೂಕಿನ ಬೈರಂಡಹಳ್ಳಿ ಗ್ರಾಮದ ಯುವಕರಿಗೆ ಕ್ರೀಡೆಗೆ ಬೇಕಾದ ಅಗತ್ಯ ವಸ್ತುಗಳು ಮತ್ತು ಆರ್ಥಿಕ ಸಹಾಯವನ್ನು…

ಸಣ್ಣ ಕಾಮಗಾರಿ ಒಟ್ಟುಗೂಡಿಸಿ ಟೆಂಡರ್ ಕರೆ ಆದೇಶ ರದ್ದುಗೊಳಿಸಲು ಬೆಸ್ಕಾಂ ಗುತ್ತಿಗೆದಾರರ ಸಂಘ ಆಗ್ರಹ

ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಟೆಂಡರ್ ಕರೆಯುವ ಆದೇಶವನ್ನು ರದ್ದುಪಡಿಸಬೇಕು ಜೊತೆಗೆ ಜಿಲ್ಲೆಯಲ್ಲಿ ವಿದ್ಯುತ್ ಗುತ್ತಿಗೆದಾರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೋಲಾರ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರು ಒತ್ತಾಯಿಸಿದರು. ಈ ಕುರಿತು ಸರಕಾರವನ್ನು ಒತ್ತಾಯಿಸಿದ ಗುತ್ತಿಗೆದಾರರು ಜಿಲ್ಲೆಯಲ್ಲಿ…

ವಿಶ್ವ ಸೇನಾ ದಿನಾಚರಣೆ- ಸ್ವಾರ್ಥ ರಹಿತ ಸೇವೆಯಲ್ಲಿ ಸೈನಿಕರು – ಸರ್ಕಲ್‌ ಇನ್ಸ್‌ ಪೆಕ್ಟರ್ ಬಿ.ಐಯ್ಯಣ್ಣರೆಡ್ಡಿ

ದೇಶಸೇವೆಯಲ್ಲಿ ಸ್ವಾರ್ಥರಹಿತ ಮತ್ತು ವೃತ್ತಿಪರ ನಡವಳಿಕೆಗೆ ಹೆಸರಾಗಿರುವುದು ನಮ್ಮ ದೇಶದ ಸೈನಿಕರು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಐಯಣ್ಣರೆಡ್ಡಿ ಅಭಿಪ್ರಾಯಪಟ್ಟರು. ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ವಿಶ್ವ ಸೇನಾ ದಿನಾಚರಣೆಯಲ್ಲಿ ಭಾಗವಹಿಸಿ…

You missed

error: Content is protected !!