• Fri. Oct 18th, 2024

ನಮ್ಮ ಕೋಲಾರ

  • Home
  • ಕೋಲಾರದ ಗೋಪಾಲಕರ ತವರಾದ ಕಿಲಾರಿಪೇಟೆಯಲ್ಲಿ ಸಂಕ್ರಾಂತಿ ಸಂಭ್ರಮ-ಗೋವುಗಳಿಗೆ ಅಲಂಕಾರ-ಪೂಜೆ

ಕೋಲಾರದ ಗೋಪಾಲಕರ ತವರಾದ ಕಿಲಾರಿಪೇಟೆಯಲ್ಲಿ ಸಂಕ್ರಾಂತಿ ಸಂಭ್ರಮ-ಗೋವುಗಳಿಗೆ ಅಲಂಕಾರ-ಪೂಜೆ

ಕೋಲಾರ ನಗರದ ಗೋಪಾಲಾಕರ ತವರಾದ ಕಿಲಾರಿಪೇಟೆಯಲ್ಲಿ ಸಂಕ್ರಾಂತಿ ಸಂಭ್ರಮ ಮನೆ ಮಾಡಿದ್ದು, ಅಲ್ಲಿನ ಗೋಪಾಲಕರು ತಮ್ಮ ರಾಸುಗಳನ್ನು ಸಿಂಗರಿಸಿ ಪೂಜೆ ಸಲ್ಲಿಸಿದರು. ಕೋಲಾರ ಕಿಲಾರಿಪೇಟೆಯ ರುಕ್ಮಿಣಿ,ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರತಿ ವರ್ಷದಂತೆ ಈ ವರ್ಷವೂ ಗೋವುಗಳನ್ನು…

ಸಾವಿರಾರು ಮಂದಿಯಿಂದ ದಾಖಲೆಯ ಬೃಹತ್ ಯೋಗ ಪ್ರದರ್ಶನ ಯೋಗದಿಂದ ವಿಶ್ವಗುರುವಾದ ಯುವಶಕ್ತಿಯ ಭಾರತ-ಸಂಸದ ಮುನಿಸ್ವಾಮಿ

ಯೋಗದ ಮೂಲಕ ವಿಶ್ವಗುರುವಾಗಿರುವ ಭಾರತದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುವುದಿಲ್ಲ, ಮೊಬೈಲ್‌ಗೆ ದಾಸರಾಗುವುದಿಲ್ಲ ಎಂದು ಸಂಕಲ್ಪ ಮಾಡಿ ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು. ಕೋಲಾರ ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ…

ಪತ್ರಕರ್ತರ ಸಂಘದ ಇತಿಹಾಸದಲ್ಲೇ ಮೊದಲಬಾರಿಗೆ ‘ಸಂಕ್ರಾಂತಿ ಸುಗ್ಗಿ’ ಪತ್ರಕರ್ತರ ಕುಟುಂಬಗಳಿಗಾಗಿ ಕಾರ್ಯಕ್ರಮ ಶ್ಲಾಘನೀಯ-ಎಸ್ಪಿ ದೇವರಾಜ್

ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ರಕರ್ತರು ಮತ್ತವರ ಕುಟುಂಬದವರಿಗಾಗಿ ‘ಸಂಕ್ರಾಂತಿ ಸುಗ್ಗಿ’ ವಿಶಿಷ್ಟ ಕಾರ್ಯಕ್ರಮ ನಡೆಸುವ ಮೂಲಕ ಒಂದೆಡೆ ಸೇರಿ ಎಲ್ಲರೂ ಸಂಭ್ರಮಿಸುವ ಅವಕಾಶ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲೆಯಿಂದ ವರ್ಗಾವಣೆಯಾಗಿರುವ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದರು.…

ವೀರಸಿಂಹಾರೆಡ್ಡಿ ತಂಡಕ್ಕೆ ಕೋಲಾರದಲ್ಲಿ ಭರ್ಜರಿ ಸ್ವಾಗತ ನಟ ದುನಿಯಾವಿಜಿ, ನಿರ್ದೇಶಕ ಗೋಪಿಚಂದ್ ಮಲಿನೇನಿ, ಜಗನ್‌ಗೆ ಸನ್ಮಾನ

ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್…

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ಕ್ಕೆ ಚಾಲನೆ

ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಮಡಿವಾಳ ಮಹಿಳಾ ಕಬ್ಬಡಿ ತಂಡ

  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಮಾಲೂರು ತಾಲ್ಲೂಕಿನ ಮಡಿವಾಳ ಪಂಚಾಯತಿಯ ಮಹಿಳೆಯರು ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಗೆದ್ದು…

ನುಡಿದಂತೆ ನಡೆದುಕೊಂಡಿದ್ದೇನೆ : ಎಸ್.ಪಿ.ಡಿ.ದೇವರಾಜ್

ನಾನು ಜಿಲ್ಲೆಗೆ ಬಂದು ಕರ್ತವ್ಯಕ್ಕೆ ಹಾಜರಾದ ದಿನ ತಿಳಿಸಿದಂತೆ ಇಲ್ಲಿಂದ ವರ್ಗಾವಣೆ ಆದ ದಿನದವರೆಗೆ ನುಡಿದಂತೆ ನಡೆದುಕೊಂಡಿದ್ದೇನೆಂದು ನಿರ್ಗಮಿತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದರು. ಕೋಲಾರ ಜಿಲ್ಲೆಯಿಂದ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಎಸ್.ಪಿ‌.ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಕುಶಲೋಪಕಾರಿಯಾಗಿ ಮಾತನಾಡುತ್ತಾ, ಎಲ್ಲರ…

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್‌ಗೆ ಸರ್ಕಾರಿ ನೌಕರರ ಗೌರವ ಬೀಳ್ಕೊಡುಗೆ

  ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಹೆಸರು ಗಳಿಸಿದ್ದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ಗೆಳೆಯರ ಬಳಗದ ಪದಾಧಿಕಾರಿಗಳು ಅತ್ಯಂತ ಪ್ರೀತಿ ಗೌರವಗಳಿಂದ…

ಕೋಲಾರ ಎಸ್ಪಿ ಆಗಿ ಎಂ.ನಾರಾಯಣ ಅಧಿಕಾರ ಸ್ವೀಕಾರ

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂಟೆಲಿಜೆನ್ಸಿ ವಿಭಾಗದಲ್ಲಿ ಎಸ್ಪಿಯಾಗಿದ್ದ ಎಂ.ನಾರಾಯಣ ಶುಕ್ರವಾರ ಸಂಜೆ ನಿರ್ಗಮಿತ ಎಸ್ಪಿ ಡಿ.ದೇವರಾಜ್‌ರಿಂದ  ಅಧಿಕಾರ ಸ್ವೀಕರಿಸಿದರು. ಕೋಲಾರಕ್ಕೆ ಒಂದು ವರ್ಷದ ಹಿಂದಷ್ಟೆ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸಿದ್ದ ಡಿ.ದೇವರಾಜ್ ಸ್ಥಾನಕ್ಕೆ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಎಸ್ಪಿ…

ಗೂಡನ್ನು ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲೇ ಮಾರಾಟ ಮಾಡಿ ರೈತರು ವಂಚನೆಯಿಂದ ಪಾರಾಗಿ-ಸಹಾಯಕ ನಿರ್ದೇಶಕ ಮಂಜುನಾಥ್

ರೇಷ್ಮೆಬೆಳೆಗಾರ ರೈತರು ತಾವು ಬೆಳೆದ ರೇಷ್ಮೆ ಗೂಡನ್ನು ಅನ್ನದಾತರ ಹಿತ ರಕ್ಷಣೆಗಾಗಿ ಸ್ಥಾಪಿಸಿರುವ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಗಳಲ್ಲೇ ಮಾರಾಟ ಮಾಡುವಂತೆ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೆಲವು ವಂಚಕರು…

You missed

error: Content is protected !!