• Fri. Oct 18th, 2024

ನಮ್ಮ ಕೋಲಾರ

  • Home
  • ಜ.೭ ‘ಶಾಲೆಯತ್ತ ಸಮುದಾಯ’ ಶಾಲಾ ಅಭಿವೃದ್ದಿ ಹಾಗೂ ಪುನಶ್ಚೇತನ ಅಭಿಯಾನ ಎಸ್‌ಡಿಎಂಸಿ,ಪೋಷಕರು,ಶಿಕ್ಷಣಪ್ರೇಮಿಗಳು ಭಾಗವಹಿಸಿ ಯಶಸ್ವಿಗೊಳಿಸಿ-ಬಿಇಒ ಕನ್ನಯ್ಯ

ಜ.೭ ‘ಶಾಲೆಯತ್ತ ಸಮುದಾಯ’ ಶಾಲಾ ಅಭಿವೃದ್ದಿ ಹಾಗೂ ಪುನಶ್ಚೇತನ ಅಭಿಯಾನ ಎಸ್‌ಡಿಎಂಸಿ,ಪೋಷಕರು,ಶಿಕ್ಷಣಪ್ರೇಮಿಗಳು ಭಾಗವಹಿಸಿ ಯಶಸ್ವಿಗೊಳಿಸಿ-ಬಿಇಒ ಕನ್ನಯ್ಯ

ಸಮುದಾಯದ ಅವಿಭಾಜ್ಯ ಅಂಗವಾಗಿರುವ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ‘ಶಾಲೆಯತ್ತ ಸಮುದಾಯ’ ಕಾರ್ಯಕ್ರಮವನ್ನು ತಾಲ್ಲೂಕಿನಲ್ಲಿ ಹಮ್ಮಿಕೊಂಡಿದ್ದು, ಜ.೭ರ ಶನಿವಾರ ಅಥವಾ ಜ.೮ರ ಭಾನುವಾರ ಶಾಲಾ ಪುನಶ್ಚೇತನ ಅಭಿಯಾನವನ್ನು ನಡೆಸುತ್ತಿದ್ದು, ಎಸ್‌ಡಿಎಂಸಿ, ಪೋಷಕರು,ಹಳೆ ವಿದ್ಯಾರ್ಥಿಗಳು,ಶಿಕ್ಷಣ ಪ್ರೇಮಿಗಳೆಲ್ಲರೂ ಸೇರಿ ಯಶಸ್ವಿಗೊಳಿಸುವಂತೆ ಕೋಲಾರ ಕ್ಷೇತ್ರ ಶಿಕ್ಷಣಾಕಾರಿ…

ಸೀಮಾ ಆಯೋಗದಿಂದ ಜಿಪಂ ತಾಪಂ ಕ್ಷೇತ್ರಗಳ ಪ್ರಕಟ ಕೋಲಾರ ೨೯ ಜಿಪಂ ಕ್ಷೇತ್ರಗಳು, ೧೦೭ ತಾಪಂ ಕ್ಷೇತ್ರಗಳು

ಕೋಲಾರ ಜಿಲ್ಲೆಯ ಆರು ತಾಲೂಕುಗಳಿಂದ ೨೯ ಜಿಪಂ ಕ್ಷೇತ್ರಗಳನ್ನು ಮತ್ತು ೧೦೭ ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಪ್ರಕಟಿಸಿದೆ. ದಿನಾಂಕ ೨.೧.೨೦೨೩ ರಂದು…

ಮಕ್ಕಳ ಸದೃಡತೆಗೆ ದೈಹಿಕ ಶಿಕ್ಷಣ ಅತ್ಯಗತ್ಯ, ಶಿಕ್ಷಕರು ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು – ಸಂಸದ ಮುನಿಸ್ವಾಮಿ ಕರೆ

ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಡಗೊಳಿಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಪ್ರಧಾನವಾಗಿದ್ದು, ಸುಸ್ಥಿರ ಸಮಾಜ ನಿರ್ಮಾಣಕ್ಕೆ ಅಡಿಪಾಯವಾದ ಆರೋಗ್ಯವಂತ ಯುವಜನರನ್ನು ಬೆಳೆಸುವ ಕೆಲಸವನ್ನು ದೈಹಿಕ ಶಿಕ್ಷಕರು ಮಾಡಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು. ನಗರದ ಟಿ.…

ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶವಿದ್ದು ಅರ್ಜಿ ಸಲ್ಲಿಸಿ- ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕರಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರುಗಳನ್ನು ಪರಿಶೀಲಿಸಿ ಹೆಸರುಗಳ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ಗುರುವಾರ ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ೧-೧-೨೦೨೩ರ ಅರ್ಹತಾ ದಿನಾಂಕಕ್ಕೆ ಒಳಪಟ್ಟಂತೆ ಭಾವಚಿತ್ರವುಳ್ಳ ಮತದಾರರ ಪಟ್ಟಿಗಳ ವಿಶೇಷ…

ಕೋಲಾರ ಜಿಲ್ಲೆಯಲ್ಲಿ ಚೆನ್ನೈಕಾರಿಡಾರ್ ಮತ್ತಿತರ ಹೆದ್ದಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ ಎನ್‌ಹೆಚ್-೭೫ನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ಸಂಸದ ಮುನಿಸ್ವಾಮಿ ಮನವಿ

ರಾಷ್ಟ್ರೀಯ ಹೆದ್ದಾರಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರ್ ಅವರು ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿನ ಚೆನ್ನೈಕಾರಿಡಾರ್  ಹಾಗೂ ವಿವಿಧ ಹೆದ್ದಾರಿ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಿ, ಜಿಲ್ಲೆಯಲ್ಲಿ ಹಾದು ಹೋಗುವ ಎನ್.ಹೆಚ್ ೭೫ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು…

ಜ. 8ಕ್ಕೆ ಚಿತ್ರದುರ್ಗದಲ್ಲಿ ಎಸ್. ಸಿ./ ಎಸ್. ಟಿ ಐಕ್ಯತಾ ಸಮಾವೇಶ ಪೋಸ್ಟರ್ ಬಿಡುಗಡೆ

ಜನವರಿ 8 ರಂದು ಚಿತ್ರದುರ್ಗದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದ ಐತಿಹಾಸಿಕ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಕೋಲಾರ ಪತ್ರಕರ್ತರ ಭವನದಲ್ಲಿ ಬುಧವಾರ ಚಿತ್ರದುರ್ಗದಲ್ಲಿ ನಡೆಯುವ ಐಕ್ಯತಾ ಸಮಾವೇಶದ ಪೋಸ್ಟರ್ ಬಿಡುಗಡೆ…

ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

  ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿದ್ದು, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಕೇಂದ್ರ…

ಅರಣ್ಯ ಒತ್ತುವರಿ ತೆರವಿಗೆ ಮುಂದಾದ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನೂಕಾಟದಲ್ಲಿ ಮೂವರು ನೌಕರರಿಗೆ ಗಾಯ-ಪೊಲೀಸರಿಂದ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತುವರಿದಾರರು ಹಲ್ಲೆಗೆ ಮುಂದಾಗಿದ್ದು, ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ ಪೊಲೀಸರು ಹಲ್ಲೆಕೋರರನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ತಾಲ್ಲೂಕಿನ ಸೂಲೂರು,ನಾಗಲಾಪುರ ಅರಣ್ಯ…

ಚಂದಿಗಾನಹಳ್ಳಿ: ಜೋತು ಬಿದ್ದ ವಿದ್ಯುತ್ ತಂತಿ ಸರಿಪಡಿಸಲು ರೈತ ಮುರಳಿ ಆಗ್ರಹ

ರೈತ ಈ ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ, ಆದರೆ ಅದೇ ರೈತನಿಗೆ ತೊಂದರೆಯಾದಾಗ ಬೇಜವಾಬ್ದಾರಿಯಾಗಿ ಅಧಿಕಾರಿಗಳು ನಡೆದುಕೊಳ್ಳುವುದು ರೈತರ ಕಷ್ಟಗಳಿಗೆ ಮೂಲ ಕಾರಣವಾಗಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ರೈತರು ಕೈಯಲ್ಲಿ ಜೀವ ಹಿಡಿದು ಬೇಸಾಯದಲ್ಲಿ ತೊಡಗ ಬೇಕಾದ ಸ್ಥಿತಿ ಉಂಟಾಗಿದೆ. ವೇಮಗಲ್…

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …

You missed

error: Content is protected !!