• Sun. May 5th, 2024

ನಮ್ಮ ಕೋಲಾರ

  • Home
  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಅರ್ಜಿ ತಿರಸ್ಕೃತ:ಸಚಿವ ಜಾರ್ಜ್.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಅರ್ಜಿ ತಿರಸ್ಕೃತ:ಸಚಿವ ಜಾರ್ಜ್.

ಗೃಹಜ್ಯೋತಿ ಯೋಜನೆಯಲ್ಲಿ ನಿಗದಿಪಡಿಸಲಾಗಿರುವ 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್ ಬಳಸಿದರೂ ಅರ್ಜಿ ತಿರಸ್ಕೃತ ಆಗಲಿದೆ ಮತ್ತು ಸಂಪೂರ್ಣ ಬಿಲ್ಲನ್ನು ಗ್ರಾಹಕರು ನೀಡಬೇಕು ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…

ವಿಕಲಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ರಾಜೇಂದ್ರ ಸರಳ ಆಚರಣೆ,ಕಷ್ಟದಲ್ಲಿರುವವರಿಗೆ ನೆರವಾಗುವುದರಿಂದ ಆತ್ಮತೃಪ್ತಿ

ವಿಕಲಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ರಾಜೇಂದ್ರ, ಸರಳ ಆಚರಣೆ,ಕಷ್ಟದಲ್ಲಿರುವವರಿಗೆ ನೆರವಾಗುವುದರಿಂದ ಆತ್ಮತೃಪ್ತಿ ಕೋಲಾರ: ಹುಟ್ಟು ಹಬ್ಬದ ನೆಪದಲ್ಲಿ ಮೋಜು ಮಸ್ತಿ ಮಾಡದೆ ಸಮಾಜ ಮುಖಿ ಕೆಲಸಗಳನ್ನು ಮಾಡುವ ಮೂಲಕ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡರೆ ಆತ್ಮತೃಪ್ತಿ ದೊರೆಯುತ್ತದೆಯೆಂದು ಕರ್ನಾಟಕ ರಾಜ್ಯ ಅರಣ್ಯ…

ಎಲ್ಲ ಬೆಲೆಗಳ ಏರಿಕೆಯೇ ಕಾಂಗ್ರೇಸ್ ಸರ್ಕಾರದ 6ನೇ ಗ್ಯಾರಂಟಿ:ಮಾಜಿ ಸಿಎಂ ಬೊಮ್ಮಾಯಿ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು,…

ಟೊಮೆಟೊ ಬೆಲೆ ಏರಿಕೆ ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆಯ ರೂ. ೧.೨೪ ಕೋಟಿ ಸೆಸ್ ಸಂಗ್ರಹ

ಟೊಮೆಟೊ ಬೆಲೆ ಏರಿಕೆ ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆಯ ರೂ. ೧.೨೪ ಕೋಟಿ ಸೆಸ್ ಸಂಗ್ರಹ * ಪ್ರತಿ ರೂ. ೧೦೦ ವಹಿವಾಟಿಗೆ ೬೦ ಪೈಸೆ ಸೆಸ್ * ನಿತ್ಯ ೧೫ ರಾಜ್ಯಗಳಿಗೆ ಟೊಮೆಟೊ ಸರಬರಾಜು * ತಿಂಗಳೊ0ದರಲ್ಲಿ…

ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ: ಚಿಕ್ಕನಾರಾಯಣ,

ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ ಚಿಕ್ಕನಾರಾಯಣ, ಕೋಲಾರ: ಜಿಲ್ಲೆಯ ಪಶುಸಂಗೋಪನಾ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ಸೇರಿದಂತೆ ಇತರೆ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಂದಿನ…

ಕೂತಾಂಡಹಳ್ಳಿ ಗ್ರಾಮಸ್ಥರ ಮನವಿಗೆ 24 ಗಂಟೆಯಲ್ಲಿ ಸ್ಪಂದಿಸಿದ ಶಾಸಕ ಕೊತ್ತೂರು ಮಂಜುನಾಥ್,

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೂತಾಂಡಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದ 24 ಗಂಟೆಯಲ್ಲಿ ಗ್ರಾಮಕ್ಕೆ ಬೋರ್ ವೇಲ್ ಕಳಸಿ ನೀರಿನ ಸಮಸ್ಯೆಗೆ ಸ್ವಂದಿಸಿದ್ದಾರೆ. ಈ ಸಂದರ್ಭದಲ್ಲಿ…

ಮಣಿಪುರ ಡಿಜಿಪಿ ಖುದ್ದು ಹಾಜರಾಗಬೇಕು:ಸುಪ್ರೀಂ ಕೋರ್ಟ್.

ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಮಣಿಪುರ ಆಡಳಿತ ವ್ಯವಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದ ಡಿಜಿಪಿ ಖುದ್ದು ಹಾಜರಾಗುವಂತೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಹಿಂಸಾಚಾರದ ಕುರಿತಂತೆ ಅಲ್ಲಿನ ಪೊಲೀಸರಿಂದ…

ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ:ದುನಿಯಾ ವಿಜಯ್.

ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ನಡೆದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಸ್ಯಾಂಡಲ್‌ವುಡ್‌ನ ನಟ ದುನಿಯಾ ವಿಜಯ್‌, ಸೌಜನ್ಯ ಕುಟುಂಬಕ್ಕೆ ಬೆಂಬಲ ಸೂಚಿಸಿದ್ದಾರೆ. ಸೌಜನ್ಯ ಹತ್ಯೆ…

ಸಿ.ಎಂ ಸಿದ್ದುರ ‘ಲೀಡರ್ ರಾಮಯ್ಯ’ ಚಿತ್ರ:ವಿಜಯ್ ಸೇತುಪತಿ ನಾಯಕ!

ಕನ್ನಡದಲ್ಲಿ ಹಲವಾರು ವ್ಯಕ್ತಿಗಳ ಬಯೋಪಿಕ್‌ಗಳು ಬೆಳ್ಳಿತೆರೆ ಮೇಲೆ ಮೂಡಿಬಂದಿವೆ. ಇನ್ನು ಬಯೋಪಿಕ್ ವಿಚಾರಕ್ಕೆ ಬಂದರೆ ಕನ್ನಡದಲ್ಲಿ ರೌಡಿಗಳ ಜೀವನಾಧಾರಿತ ಚಿತ್ರಗಳೇ ಹೆಚ್ಚಾಗಿ ಮೂಡಿ ಬಂದಿವೆ. ಇವುಗಳನ್ನು ಹೊರತುಪಡಿಸಿ ಬೇರೆಯವರ ಬಯೋಪಿಕ್ ಹುಡುಕಿದರೆ ಸಿಗುವುದು ಅಲ್ಲೊಂದು ಇಲ್ಲೊಂದು. ಇನ್ನು ಸಿನಿಮಾಗಳಲ್ಲಿ ರಾಜಕಾರಣಿಗಳ ಜೀವನಾಧಾರಿತ…

ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅಡಿ ರೂ 34.293 ಕೋಟಿ ಕ್ರಿಯಾ ಯೋಜನೆ ಅನುಮೋದನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ 2023-24ನೇ ಸಾಲಿನ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ₹34,293 ಕೋಟಿ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ…

You missed

error: Content is protected !!