• Sat. May 18th, 2024

ನಮ್ಮ ಕೋಲಾರ

  • Home
  • ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ:ದುನಿಯಾ ವಿಜಯ್.

ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ:ದುನಿಯಾ ವಿಜಯ್.

ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ನಡೆದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಸ್ಯಾಂಡಲ್‌ವುಡ್‌ನ ನಟ ದುನಿಯಾ ವಿಜಯ್‌, ಸೌಜನ್ಯ ಕುಟುಂಬಕ್ಕೆ ಬೆಂಬಲ ಸೂಚಿಸಿದ್ದಾರೆ. ಸೌಜನ್ಯ ಹತ್ಯೆ…

ಸಿ.ಎಂ ಸಿದ್ದುರ ‘ಲೀಡರ್ ರಾಮಯ್ಯ’ ಚಿತ್ರ:ವಿಜಯ್ ಸೇತುಪತಿ ನಾಯಕ!

ಕನ್ನಡದಲ್ಲಿ ಹಲವಾರು ವ್ಯಕ್ತಿಗಳ ಬಯೋಪಿಕ್‌ಗಳು ಬೆಳ್ಳಿತೆರೆ ಮೇಲೆ ಮೂಡಿಬಂದಿವೆ. ಇನ್ನು ಬಯೋಪಿಕ್ ವಿಚಾರಕ್ಕೆ ಬಂದರೆ ಕನ್ನಡದಲ್ಲಿ ರೌಡಿಗಳ ಜೀವನಾಧಾರಿತ ಚಿತ್ರಗಳೇ ಹೆಚ್ಚಾಗಿ ಮೂಡಿ ಬಂದಿವೆ. ಇವುಗಳನ್ನು ಹೊರತುಪಡಿಸಿ ಬೇರೆಯವರ ಬಯೋಪಿಕ್ ಹುಡುಕಿದರೆ ಸಿಗುವುದು ಅಲ್ಲೊಂದು ಇಲ್ಲೊಂದು. ಇನ್ನು ಸಿನಿಮಾಗಳಲ್ಲಿ ರಾಜಕಾರಣಿಗಳ ಜೀವನಾಧಾರಿತ…

ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅಡಿ ರೂ 34.293 ಕೋಟಿ ಕ್ರಿಯಾ ಯೋಜನೆ ಅನುಮೋದನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ 2023-24ನೇ ಸಾಲಿನ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ₹34,293 ಕೋಟಿ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ…

ದಲಿತ ವಿದ್ಯಾರ್ಥಿ ಕೆ.ರಾಕೇಶ್ ಕೊಲೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಬೃಹತ್ ಕಾಲ್ನಡಿಗೆ ಜಾಥಾ

ದಲಿತ ವಿದ್ಯಾರ್ಥಿ ಕೆ.ರಾಕೇಶ್ ಕೊಲೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಸಮಾಧಿಯಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಚಿಂತಾಮಣಿ ಸರ್ಕಾರಿ…

ಮುಸ್ಲೀಮರು ಭಾರದಲ್ಲಿರಬೇಕಾದರೆ ಮೋದಿ, ಯೋಗಿ ಹೇಳಿದಂತೆ ಕೇಳಬೇಕು:ನಾಲ್ವರನ್ನು ಕೊಂದ ಕಾನ್ಸ್ ಟೇಬಲ್.

‘ನೀವು(ಮುಸ್ಲಿಮರು) ಭಾರತದಲ್ಲಿ ಜೀವಿಸಬೇಕಾದರೆ ಮೋದಿ ಹಾಗೂ ಯೋಗಿ ಹೇಳಿದಂತೆ ಕೇಳಬೇಕು’ ಎಂದು ಜೈಪುರ – ಮುಂಬೈ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ಬಳಿಕ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಆರೋಪಿ, ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್…

ಹಳೇ ವಿದ್ಯಾರ್ಥಿಗಳ ಸಂಘದಿಂದ ದೈಹಿಕ ಶಿಕ್ಷಕ ಕೆ.ಮುನಿರಾಜುಗೆ ಆತ್ಮೀಯ ಬೀಳ್ಕೊಡುಗೆ.

ಕೋಲಾರ:ನನ್ನ ಸೇವೆ ನನಗೆ ತೃಪ್ತಿ ತಂದಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ, ನಿಮ್ಮ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವೇ ಎಂದು ನಿವೃತ್ತ ದೈಹಿಕ ಶಿಕ್ಷಕ ಕೆ. ಮುನಿರಾಜು ಭಾವಕರಾಗಿ ನುಡಿದರು. ತಾಲೂಕಿನ ಶಿಳ್ಳಂಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

ಎಪಿಎಂಸಿಯಿಂದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆ.

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.…

ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ಯುವಕ ಹೆಚ್ ಜಿ ಹೊಸೂರು ಗ್ರಾಮದ ಉಪೇಂದ್ರ(28 ) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ…

೨೧ ಲಕ್ಷ ರೂಪಾಯಿ ಮೌಲ್ಯದ ಟಮೋಟೋ ತುಂಬಿದ ಲಾರಿ ನಾಪತ್ತೆ.

ಕೋಲಾರ:ನಗರದ ಎಪಿಎಂಸಿ ಮಾರುಕಟ್ಟೆಯಿಂದ ಸುಮಾರು ೨೧ ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿ ನಾಪತ್ತೆಯಾಗಿದ್ದು, ಈ ಸಂಬಂಧ ಎಪಿಎಂಸಿ ಮಾರುಕಟ್ಟೆಯ ವರ್ತಕರು ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ದಕ್ಷಿಣ ಭಾರತದ ಕೆಂಪು ಸೇಬು ಎಂದೇ…

ಬ್ಯಾಂಕಿಗೆ ಕನ್ನ ಹಾಕಿರುವ ಕಳ್ಳರು 10 ರೂಪಾಯಿ ನಾಣ್ಯಗಳನ್ನು ಕದ್ದು ಪರಾರಿ.

ಮಾಲೂರು:ತಾಲ್ಲೂಕಿನ ಕಸಬಾ ಹೋಬಳಿಯ ತೊರ್ನಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ತೊರ್ನಹಳ್ಳಿ ಗ್ರಾಮದ ಸಪಲಾಂಭ ದಿನ್ನೆಯಲ್ಲಿ ಸುಮಾರು ವರ್ಷಗಳಿಂದ ಸುಸೂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಶನಿವಾರ ರಾತ್ರಿ ಕಳ್ಳರು ದರೋಡೆ…

You missed

error: Content is protected !!