• Sat. May 18th, 2024

ನಮ್ಮ ಕೋಲಾರ

  • Home
  • ಮಹಾ ಘಟಬಂದನ್ ಅನ್ನು ಭ್ರಷ್ಟಾಚಾರಿಗಳ ಸಮ್ಮೇಳನ ಎಂದ ಪ್ರಧಾನಿ ಮೋದಿ.

ಮಹಾ ಘಟಬಂದನ್ ಅನ್ನು ಭ್ರಷ್ಟಾಚಾರಿಗಳ ಸಮ್ಮೇಳನ ಎಂದ ಪ್ರಧಾನಿ ಮೋದಿ.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಮಹಾಘಟಬಂಧನ್ ಸಭೆಯನ್ನು ‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ನ ಪೋರ್ಟ್ ಬ್ಲೇರ್‍‌ನಲ್ಲಿರುವ ಸಾವರ್ಕರ್ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಸಂದರ್ಭ ಈ…

ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ:ಮಲ್ಲಿಕಾರ್ಜುನ ಖರ್ಗೆ.

ಕಾಂಗ್ರೆಸ್ ಪಕ್ಷ ಅಧಿಕಾರ ಹೊಂದಲು ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ. ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ವಿಪಕ್ಷಗಳ ಮಹಾ ಸಭೆಯಲ್ಲಿ…

ಮೂರು ಜ್ಯೋತಿ ಯೋಜನೆಗಳು ‘ಗೃಹಜ್ಯೋತಿ’ ಯೋಜನೆಯಲ್ಲಿ ವಿಲೀನ.

ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ‘ಗೃಹಜ್ಯೋತಿ’ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ಸಿಗಲಿದೆ. ಕಾಂಗ್ರೆಸ್‌ ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ…

ಸಿಎಂ, ಕೈಗಾರಿಕಾ ಸಚಿವರೊಂದಿಗೆ ಫಾಕ್ಸ್ ಕಾನ್ ಕಂಪನಿ ನಿಯೋಗ ಸಭೆ.

ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ…

ಗಣಿ ನೌಕರರಿಗೆ ಹಕ್ಕುಪತ್ರಗಳನ್ನು ನೀಡಲಾಗುವುದು: ಬಿಜಿಎಂಎಲ್ ವ್ಯವಸ್ಥಾಪಕ ನಿರ್ದೇಶಕಿ ಫರೀದಾ.

ಕೆಜಿಎಫ್: 2001ರಲ್ಲಿ ಚಿನ್ನದ ಗಣಿಯನ್ನು ಮುಚ್ಚುವ ವೇಳೆಯಲ್ಲಿ ಎಸ್‌ಟಿಬಿಪಿ ಯೋಜನೆಯಡಿಯಲ್ಲಿ ಮುಂಗಡವಾಗಿ ಹಣವನ್ನು ಪಾವತಿಸಿದ್ದ 2800 ಮಂದಿ ನೌಕರರಿಗೆ ಮುಂದಿನ ಅಕ್ಟೋಬರ್ 2ನೇ ತಾರೀಖಿನೊಳಗೆ ಮನೆಗಳ ಹಕ್ಕುಪತ್ರಗಳನ್ನು ನೀಡಲಾಗುವುದು ಎಂದು ಕೇಂದ್ರ ಗಣಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಮತ್ತು ಬಿಜಿಎಂಎಲ್ ವ್ಯವಸ್ಥಾಪಕ…

ಕೈ ಎತ್ತಿ ಫೋಟೊ ತೆಗೆಸಿಕೊಳ್ಳುವ ಸಭೆಯಿಂದ ಉಪಯೋಗವಾಗವಿಲ್ಲ:ಅಶೋಕ್.

ಬೆಂಗಳೂರಿನಲ್ಲಿ ನಡೆಯತ್ತಿರುವ ಮಹಾಘಟಬಂಧನ್ ಸಭೆಯನ್ನು ಬಿಜೆಪಿ ಮಾಜಿ ಸಚಿವ ಆರ್ ಅಶೋಕ್, ಫೋಟೊ ಶೂಟ್‌ಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನಡೆಸುವವರು ಅಧಿಕಾರವನ್ನು ಯಾವ ರೀತಿಯಾಗಿ ದುರುಪಯೋಗ ಮಾಡುತ್ತಿದ್ದಾರೆ ಎನ್ನುವುದನ್ನು ನೋಡುತ್ತಿದ್ದೇನೆ. ದೇಶದ ವಿಪಕ್ಷಗಳ…

ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ:ಕುಮಾರಸ್ವಾಮಿ.

ಬೆಂಗಳೂರು:ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ, ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, “ಆಹ್ವಾನ ಕೊಟ್ಟರೋ, ಇಲ್ಲವೋ ಅನ್ನುವುದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ”…

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ.

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ದರ್ಶನ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ಮತ್ತೆ ಶುರು ಟ್ವಿಟರ್ ಫ್ಯಾನ್ ವಾರ್!

ಯಾವುದೇ ಕ್ಷೇತ್ರವನ್ನು ಗಣನೆಗೆ ತೆಗೆದುಕೊಂಡ್ರೂ ಅಲ್ಲಿ ಫ್ಯಾನ್ ವಾರ್ ಸರ್ವೇಸಾಮಾನ್ಯ. ಅದರಲ್ಲಿಯೂ ಈ ಸಿನಿಮಾ ಕ್ಷೇತ್ರದಲ್ಲಂತೂ ಫ್ಯಾನ್ ವಾರ್‌ಗೆ ಮಿತಿ ಎಂಬುದೇ ಇಲ್ಲ. ಪಕ್ಕದ ತೆಲುಗು ಚಿತ್ರರಂಗದಲ್ಲಿ ಈ ಫ್ಯಾನ್ ವಾರ್‌ಗೆ ಜೀವ ಹೋದ ಉದಾಹರಣೆಗಳೂ ಸಹ ಇವೆ. ಇನ್ನು ಕನ್ನಡ…

ಯರಗೋಳ್ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ತನಿಖೆ:ಶಾಸಕ ಎಸ್.ಎನ್.

ಬಂಗಾರಪೇಟೆ:ಬಿಜೆಪಿ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ನಾನು ನಿರಂತರ 10 ವರ್ಷಗಳು ಶ್ರಮಪಟ್ಟು ಯರಗೊಳ್ ಜಲಾಶಯವನ್ನು ನಿರ್ಮಿಸಿದ್ದೇನೆ. ಆದರೆ ಕೆಲವು ಅಧಿಕಾರಿಗಳು ಗುತ್ತಿಗೆದಾರರು ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿ ಯರಗೋಳ್ ಯೋಜನೆಯಲ್ಲಿ ಹಣ ಲಪಟಾಯಿಸಿದ್ದು, ಇಂಥವರ ವಿರುದ್ಧ ಮುಖ್ಯಮಂತ್ರಿಗಳು ತನಿಖೆಗೆ ಆದೇಶವನ್ನು…

You missed

error: Content is protected !!