• Fri. Apr 26th, 2024

ನಮ್ಮ ಕೋಲಾರ

  • Home
  • ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕಿ ಡಾ.ರೂಪಕಲಾ ಭೇಟಿ.

ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕಿ ಡಾ.ರೂಪಕಲಾ ಭೇಟಿ.

ಶಾಸಕಿ ಡಾ. ರೂಪಕಲಾ ಎಂ ಶಶಿಧರ್ ಕೆ.ಜಿ.ಎಫ್ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶಿಲನೆ ನಡೆಸಿ, ನಂತರ ವೈದ್ಯರ ಹಾಗೂ ಸಿಬ್ಬಂದಿಯ ಸಭೆ ನಡೆಸಿದರು. ಸಭೆಯಲ್ಲಿ ಮೊದಲಿಗೆ ವೈದ್ಯರಿಂದ ಹಾಗೂ ಆಡಳಿತ ಸಿಬ್ಬಂದಿಯವರಿಂದ ಆಸ್ಪತ್ರೆಯ ಆಡಳಿತ ವ್ಯವಸ್ಥೆ, ಹೊರ ರೋಗಿಗಳಿಗೆ…

ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆ ನೋಂದಣಿ ಆರಂಭ: ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌.

ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಜುಲೈ 19 ರಿಂದ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು. ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ, ಪಡಿತರ ಚೀಟಿಯಲ್ಲಿ ಗುರುತಿಸಿರುವ…

ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ತಮಿಳುನಾಡು ಪೋಲಿಸರು.

ಕರ್ನಾಟಕ ತಮಿಳುನಾಡು ಗಡಿಭಾಗದಲ್ಲಿ ಕಳ್ಳತನ ನಡೆಸುತ್ತಿದ್ದ  ಖತರ್ನಾಕ್ ದರೋಡೆಕೋರರನ್ನು ತಮಿಳುನಾಡಿನ ಹೊಸೂರು ಪೋಲಿಸರುನ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಮಾದ್ಯಮಗಳಲ್ಲಿ ವರದಿಯಾಗಿದೆ. ಬಂಧನದ ವೇಳೆ ಬಂಧಿತರಿಂದ 10ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಒಡವೆಗಳು, ಮೊಬೈಲ್ ಪೋನ್ ಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.…

ಸರ್ಕಾರಿ ಕಛೇರಿಗಳು ಜನಸ್ನೇಹಿಯಾಗಿರುವಂತೆ ನೋಡಿಕೊಳ್ಳಬೇಕು:ರೂಪಕಲಾ.

ಕೆಜಿಎಫ್:ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸಿಸುವ ಸಾರ್ವಜನಿಕರೊಂದಿಗೆ ಸೌಹಾರ್ದತೆಯೊಂದಿಗೆ ಮಾತುಕತೆ ನಡೆಸಿ ಸಮಯಕ್ಕೆ ಸರಿಯಾಗಿ ಕೆಲಸ ಮಾಡಿಕೊಡುವ ಮೂಲಕ ಕಚೇರಿಯನ್ನು ಜನಸ್ನೇಹಿ ಕಚೇರಿಯನ್ನಾಗಿ ಮಾಡುವಂತೆ ಶಾಸಕಿ ರೂಪಕಲಾ ಶಶಿಧರ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ನಗರಸಭಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು…

ಸಾರಿಗೆ ಇಲಾಖೆಯ ಕಾರು ಡಿಕ್ಕಿ: ವೃದ್ದೆಗೆ ತೀವ್ರ ಗಾಯ.

ಕೆಜಿಎಫ್:ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಕಾರೊಂದು ೭೦ ವರ್ಷದ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ದೆ ತೀವ್ರವಾಗಿ ಗಾಯಗೊಂಡು ಕೆಜಿಎಫ್ ನಗರದ ಸಾರ್ವಜನಿಕ ಆಸ್ಪತ್ರೆ ಸೇರಿದ್ದಾರೆ. ತಾಲ್ಲೂಕಿನ ನಾಗಶೆಟ್ಟಿಹಳ್ಳಿ ನಿವಾಸಿ ವೆಂಕಟಮ್ಮ(೭೦) ಗಾಯಗೊಂಡ ವೃದ್ಧೆಯಾಗಿದ್ದು, ಶುಕ್ರವಾರ ಮದ್ನಾಹ ಸುಮಾರು ೧೨ ಗಂಟೆ…

ಚಂದ್ರಯಾನ-3 ಯಶಸ್ವಿ ಉಡಾವಣೆ:20 ವರ್ಷಗಳ ಹಿಂದಿನ ಯೋಜನೆ ಸಾಗಿದ್ದು ಹೇಗೆ.

ರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್‌ ಉಡ್ಡಯನ ಕೇಂದ್ರದಿಂದ ‘ವಿಕ್ರಮ್‌’ ಲ್ಯಾಂಡರ್‌ ಹಾಗೂ ‘ಪ್ರಜ್ಞಾನ್’ ರೋವರ್‌ ಹೊತ್ತ ದೇಶದ ಐತಿಹಾಸಿಕ ‘ಚಂದ್ರಯಾನ 3’ ಉಡಾವಣಾ ವಾಹಕ ಎಲ್‌ವಿಎಂ-3 ಎಂ4 ಇಂದು(ಜುಲೈ 14) ಮಧ್ಯಾಹ್ನ 2.35…

ಎನ್.ಜಿ.ಹುಲ್ಕೂರು ಗ್ರಾಪಂಯ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರಿಗೆ ಸನ್ಮಾನ.

 ಕೆಜಿಎಫ್:ಎನ್.ಜಿ.ಹುಲ್ಕೂರು ಗ್ರಾಪಂಯ ಮೊದಲ ಅವಧಿಯ ಅಧ್ಯಕ್ಷರ ಮತ್ತುಉಪಾಧ್ಯಕ್ಷರ ಅವಧಿ ಮುಗಿಯುತ್ತಿರುವ ನಿಟ್ಟಿನಲ್ಲಿ ಕೊನೆಯ ಸಾಮಾನ್ಯ ಸಭೆಯಲ್ಲಿ ಮೊದಲ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಸರ್ವ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೇತಮಂಗಲ ಹೋಬಳಿ ಎನ್,ಜಿ.ಹುಲ್ಕೂರು ಗ್ರಾಪಂ ಕೊನೆಯ ಸಾಮಾನ್ಯ ಸಭೆಯಲ್ಲಿ…

ಕಾಮಕುಮಾರ ಶ್ರೀಗಳ ಹತ್ಯಾ ಪ್ರಕರಣವನ್ನು ಸಿಓಡಿಗೆ ಒಪ್ಪಿಸಲು ಜೈನರ ಒತ್ತಾಯ.

ಮುಳಬಾಗಿಲು:ಜೈನ ಸಮುಧಾಯ ಸಂತರಾದ ಕಾಮಕುಮಾರ ಶ್ರೀಗಳನ್ನು ಕೊಲೆ ಮಾಡಿರುವ ಆರೋಪಿಗಳನ್ನು ಸರ್ಕಾರ ಕೂಡಲೇ ಬಂದಿಸಿ ಪ್ರಕರಣವನ್ನು ಸಿಓಡಿಗೆ ವಹಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ಜೈನ ಸಮುಧಾಯ ಜನರು ಶುಕ್ರವಾರ ನಗರದ ತಾಲೂಕು ಅಡಳಿತ ಭವನ ಎದುರು ಪ್ರತಿಭಟನೆ ನಡೆಸಿ…

ಯಲವಾರ ಮುನಿಯಪ್ಪ, ಜನ್ನಘಟ್ಟ ಕೃಷ್ಣಮೂರ್ತಿರಿಗೆ ನುಡಿನಮ:ಕಲಾವಿದ ಯಲ್ಲಪ್ಪ.

ಬಂಗಾರಪೇಟೆ:ಜನಪದ ಸಾಹಿತ್ಯಕ್ಕೆ ಹೊಸ ಆಯಾಮವನ್ನು ಸೃಷ್ಟಿಸಿ ಕಲಾ ಸರಸ್ವತಿಯ ಸೇವೆಯನ್ನು  ಮಾಡಿ ಅಪಾರ ಶಿಷ್ಯ ಕೋಟೆಯನ್ನು ಹುಟ್ಟು ಹಾಕಿ ಕಣ್ಮರೆಯಾದ ಶ್ರೀಯುತ ಯಲವಾರ ಮುನಿಯಪ್ಪ ಮತ್ತು ಜಾನಪದ ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿರವರ ನುಡಿ ನಮನ ಕಾರ್ಯಕ್ರಮಕ್ಕೆ ಹೆಚ್ಚಿ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕಾಗಿ…

ಜುಲೈ 1ರಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ: ಮುಖ್ಯಾಧಿಕಾರಿ ಮೀನಾಕ್ಷಿ.

ಬಂಗಾರಪೇಟೆ:ಪ್ಲಾಸ್ಟಿಕ್ ಮುಕ್ತ ಅಭಿಯಾನ ಜುಲೈ 1ರಿಂದ ಪ್ರಾರಂಭವಾಗಿ ಜುಲೈ 28ರ ತನಕ ನಡೆಯಲಿದ್ದು ವ್ಯಾಪಾರಿಗಳು ಸಾರ್ವಜನಿಕರು ಈ ಅಭಿಯಾನಕ್ಕೆ ಸಹಕರಿಸಬೇಕು. ಯಾರೂ  ಪ್ಲಾಸ್ಟಿಕ್ ಬಳಸಬಾರದು ಎಂದು ಪುರಸಭೆಯ ನೂತನ ಮುಖ್ಯಾಧಿಕಾರಿ ಮೀನಾಕ್ಷಿ ತಿಳಿಸಿದರು. ಅವರು ಪಟ್ಟಣದ ಪುರಸಭೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ…

You missed

error: Content is protected !!