• Sat. Jul 27th, 2024

ನಮ್ಮ ಕೋಲಾರ

  • Home
  • ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ ಪರಿಸರ ದಿನಾಚರಣೆ ಜಾಗೃತಿ ಅಂಗವಾಗಿ ಪ್ಲಾಸ್ಟಿಕ್ ನಿರ್ಮೂಲನೆ ಕುರಿತು ಮಾಲೂರಿನ ಆಲಂಬಾಡಿ ಗೇಟ್‌ನ ಕ್ರೈಸ್ಟ್ ಕಾಲೇಜ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆ ರೂಪಿಸಿದ ೨೭೧ ಭಾಷೆಗಳ…

ಏಕದಿನ ವಿಶ್ವಕಪ್ ಟ್ರೋಪಿಯೊಂದಿಗೆ ಕಾಣಿಸಿಕೊಂಡ ನಟ ಶಾರುಖ್ ಖಾನ್.

ಬಾಲಿವುಡ್‌ನಲ್ಲಿ​ ‘ಕಿಂಗ್‌ ಖಾನ್’ ಎಂದೇ ಗುರುತಿಸಿಕೊಂಡಿರುವ ಶಾರುಖ್​ ಖಾನ್, ಭಾರತದಲ್ಲಿ ಅಕ್ಟೋಬರ್​-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಟೂರ್ನಿಯ ಪ್ರಚಾರ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿ ಗುರುವಾರ ಬಿಡುಗಡೆ ಮಾಡಿರುವ 2 ನಿಮಿಷ, 13 ಸೆಕೆಂಡ್​ಗಳ ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಶಾರುಖ್​…

ಗಾಂಜಾ ಮಾರಾಟದ ಗುಂಪು ಪೊಲೀಸರ ವಶಕ್ಕೆ.

ದ ಗುಂಪು . ಕೆಜಿಎಫ್:ಬೇತಮಂಗಲ ಹೋಬಳಿ ಸುಂದರಪಾಳ್ಯ ಗ್ರಾಮದ ಹೊರ ವಲಯದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಗುಂಪಿನ ಮೇಲೆ ಬೇತಮಂಗಲ ಪೊಲೀಸ್ ಠಾಣೆಯ ಪಿಎಸೈ ಸತೀಶ್ ನೇತೃತ್ವದಲ್ಲಿ ದಾಳಿ ನಡೆಸಿ ತಂಬಾಕು ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

ಬೇತಮಂಗಲ ಪೊಲೀಸರಿಂದ ರಸ್ತೆ ಸುರಕ್ಷತ ಕ್ರಮಗಳ ಬಗ್ಗೆ ಅರಿವು.

 ಕ್ರಮಗಳ ಬಗ್ಗೆ . ಕೆಜಿಎಫ್:ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆ ಬೇತಮಂಗಲ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಗತ್ಯ ಸಂಚಾರಿ ನಿಯಮಗಳ ಬಗ್ಗೆ ವೃತ್ತಿ ನಿರೀಕ್ಷಕ ಸುರೇಶ್ ರಾಜು ನೇತೃತ್ವದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಗೊಲ್ಲಹಳ್ಳಿ,…

‘ಗ್ಯಾರಂಟಿ’ಗಳು ಆಮಿಷಕ್ಕೆ ಸಮ:ಸಿಎಂ ಸಿದ್ದರಾಯ್ಯರನ್ನು ಅನರ್ಹಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ.

‘ಗ್ಯಾರಂಟಿ ಯೋಜನೆ’ಗಳು ಆಮಿಷಕ್ಕೆ ಸಮ, ಚುನಾವಣಾ ಅಕ್ರಮ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅನರ್ಹತೆಗೊಳಿಸಲು ಕೋರಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿರುವುದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗುವ ಮೂಲಕ ವರುಣಾ…

15 ದಿನಗಳಲ್ಲಿ 78 ಘಂಟೆಗಳ ಕಾಲ ನಡೆದ ಕಾರ್ಯಕಲಾಪ:ಸ್ಪೀಕರ್ ಯು.ಟಿ ಖಾದರ್.

ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರಿದ ಉಪವೇಶನವು ಜು.3 ರಿಂದ 21 ರವರೆಗೆ ಒಟ್ಟು 15 ದಿನಗಳ ಕಾಲ ಸುಮಾರು 78 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯ…

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ:ಪೂರ್ಣೇಶ್ ಮೋದಿಗೆ ಸುಪ್ರೀಂ ನೋಟಿಸ್.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಶುಕ್ರವಾರ (ಜು 21) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಪೂರ್ಣೇಶ್‌ ಮೋದಿ ಹಾಗೂ ಗುಜರಾತ್‌ ಸರ್ಕಾರಕ್ಕೆ…

ಬ್ಯಾಂಕ್‌ಗಳಲ್ಲಿ ಹಣ ಡ್ರಾ ಮಾಡುತ್ತಿದ್ದ ವ್ಯಕ್ತಿಗಳ ಬಳಿ ಕಳ್ಳತನ:ಆರೋಪಿಗಳ ಬಂಧನ.

ಕೆಜಿಎಫ್:ಇತ್ತೀಚೆಗೆ ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನ ಬ್ಯಾಂಕ್‌ಗಳಲ್ಲಿ ಹೆಚ್ಚಿಗೆ ಹಣ ಡ್ರಾ ಮಾಡುವ ವ್ಯಕ್ತಿಗಳನ್ನು ಹಿಂಬಾಲಿಸಿ ಅವರ ಬಳಿ ಇದ್ದ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ 2 ಕಳವು ಪ್ರಕರಣಗಳು ದಾಖಲಾಗಿದ್ದು, ಸದರಿ ಕಳ್ಳರ ತಂಡವನ್ನು ಪತ್ತೆ ಮಾಡುವಲ್ಲಿ ಪೋಲಿಸರು…

ಪರಿಸರ ಮತ್ತು ಜೀವ ಸಂಕುಲ ಅವಿನಾಭಾವ ಸಂಬಂಧವಿದೆ:ತಾಪಂ ಇಒ ರವಿಕುಮಾರ್.

ಬಂಗಾರಪೇಟೆ:ಪರಿಸರ ಮತ್ತು ಜೀವ ಸಂಕುಲ ಒಂದಕ್ಕೊಂದು ಅವಿನಾಭಾವ ಸಂಬಂಧ ಹೊಂದಿದೆ, ಇತ್ತೀಚಿನ ದಿನಗಳಲ್ಲಿ ಮಾನವ ಸಮುದಾಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುವುದರ ಮೂಲಕ ತನಗರಿವಿಲ್ಲದಂತೆ ತನ್ನ ವಿನಾಶಕ್ಕೆ ತಾನೆ ಕಾರಣಕರ್ತನಾಗುತ್ತಿರುವುದು ವಿಷಾದನೀಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹೇಳಿದರು.…

ಗುಟ್ಟಹಳ್ಳಿಯಲ್ಲಿ ಗೋಲ್ಡನ್ ಬಾಯ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ.

ಕೆಜಿಎಫ್:ತಾಲ್ಲೂಕಿನ ಗುಟ್ಟಹಳ್ಳಿ (ಬಂಗಾರುತಿರುಪತಿ)ಯಲ್ಲಿ ಗೋಲ್ಡನ್ ಬಾಯ್ಸ್ ವತಿಯಿಂದ 3 ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಅಂಬೇಡ್ಕರ್ ವೀರ ಸೇನೆ ಸಂಸ್ಥಾಪಕ ಅಧ್ಯಕ್ಷ ಭಟ್ರಕುಪ್ಪ ಅರುಣ್ ಸೇರಿದಂತೆ ಗಣ್ಯರು ಚಾಲನೆ ನೀಡಿದರು. ಈ ವೇಳೆ ಭಟ್ರಕುಪ್ಪ ಅರುಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ…

You missed

error: Content is protected !!