• Sat. Apr 27th, 2024

ನಮ್ಮ ಕೋಲಾರ

  • Home
  • ಕೋರೆಗಾವ್‌ನ ಬುದ್ಧ ಈ ಮಾಮನ್ನನ್!:ವಿ.ಆರ್.ಸಿ.

ಕೋರೆಗಾವ್‌ನ ಬುದ್ಧ ಈ ಮಾಮನ್ನನ್!:ವಿ.ಆರ್.ಸಿ.

ಸಿನಿಮಾ ವಿಮರ್ಶೆ: ʻಪೊಲಿಟಿಕಲ್ ಪವರ್ ಈಸ್ ದ ಮಾಸ್ಟರ್ ಕೀʼ ಎಂದು ಬಾಬಾಸಾಹೇಬರು ಅಂದೇ ಹೇಳಿಬಿಟ್ಟಿದ್ದಾರೆ. ಈ ಪೊಲಿಟಿಕಲ್ ಪವರ್ ಎಂಥ ಕೆಲಸ ಮಾಡುತ್ತದೆಂದು ಭಾರತದ ರಾಜಕೀಯ ಪರಂಪರೆ ಅಂದಿನಿಂದಲೂ ನಿರೂಪಿಸುತ್ತಲೇ ಇದೆ. ಆ ಪರಂಪರೆಯ ಮುಂದುವರಿಕೆಯಾಗಿ ಮಾರಿ ಸೆಲ್ವರಾಜು ʼಮಾಮನ್ನನ್ʼ…

ಶಿವರಾಜ್‌ಕುಮಾರ್-ಧನುಷ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್.

ತಮಿಳು ನಟ ಧನುಷ್ ನಟನೆಯ ಮುಂದಿನ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ಈ ಚಿತ್ರ ವಿಭಿನ್ನ ಕಾರಣಗಳಿಗೆ ಸಿಕ್ಕಾಪಟ್ಟೆ ಸುದ್ದಿಗೀಡಾಗಿದ್ದು, ತಾರಾಗಣದಿಂದಲೂ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈ ವರ್ಷ ಈಗಾಗಲೇ ವಾತಿ ಚಿತ್ರದ ಮೂಲಕ ನೂರು ಕೋಟಿ ಬಾಚಿ…

ಭಾರತೀಯ ಸೈಬರ್‌ಸೆಕ್ಯುರಿಟಿ ಕಂಪನಿ:ಸೆಕ್ಯೂರ್‌ಐಸ್ ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್.2023.

ಕೋಲಾರ:ಭಾರತೀಯ ಸೈಬರ್‌ ಸೆಕ್ಯುರಿಟಿ ಸ್ಪೆಷಲಿಸ್ಟ್ ಕಂಪನಿಯಾದ ಸೆಕ್ಯೂರ್‌ಐಸ್ ತನ್ನ ಪ್ರಮುಖ ಸುಪ್‌ಟೆಕ್ ಉತ್ಪನ್ನ ಎಸ್‌ಇ-ರೆಗ್‌ಟ್ರಾಕ್‌ಗಾಗಿ ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ 2023 ರಲ್ಲಿ ತಂತ್ರಜ್ಞಾನ ಸೇವೆಗಳ ಪ್ರಶಸ್ತಿಯನ್ನು ಪಡೆದಿದೆ. ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ 2023 ಉನ್ನತ ಮಟ್ಟದ ಹಣದುಬ್ಬರದ ಒತ್ತಡಗಳು, ಕ್ಷಿಪ್ರ ತಾಂತ್ರಿಕ…

ಕನ್ನಡ ಸೇನೆ ನೂತನ ಪದಾಧಿಕಾರಿಗಳಿಗೆ ಸಂಸದ ಎಸ್.ಮುನಿಸ್ವಾಮಿ ಅಭಿನಂದನೆ.

ಕೋಲಾರ:ಕೋಲಾರದ ಪ್ರವಾಸಿ ಮಂದಿರದಲ್ಲಿ ನಡೆದ ಕನ್ನಡ ಸೇನೆಯ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಸಂಸದ ಎಸ್.ಮುನಿಸ್ವಾಮಿ ಅಭಿನಂದಿಸಿದರು. ನಗರದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ, ಹಿಂದೆಂದಿಗಿಂತಲೂ ಈಗ ಕನ್ನಡ ಪರ ಸಂಘಟನೆಗಳ ಜವಾಬ್ದಾರಿ…

ನಿವೃತ್ತಿ ಹೊಂದಿದ ರೇಷ್ಮೆ ಸಹಾಯಕ ನಿರ್ದೇಶಕರಿಗೆ ಆತ್ಮೀಯ ಬೀಳ್ಕೊಡುಗೆ.

ಕೋಲಾರ:ಬಹು ವರ್ಷಗಳ ಕಾಲ ತಾಲೂಕಿನ ರೇಷ್ಮೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉತ್ತಮ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದುತ್ತಿರುವ ಎಂ.ಮಂಜುನಾಥರನ್ನು ಜಿಲ್ಲಾ ರೇಷ್ಮೆ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಮತ್ತು ರೇಷ್ಮೆ ಬೆಳೆಗಾರರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಬೆಂಗಳೂರು ವಿಭಾಗ ಜಂಟಿ…

ದೇವರಾಜ್‌ ಅರಸ್ ಉನ್ನತ ಶಿಕ್ಷಣ,ಸಂಶೋಧನಾ ಸಂಸ್ಥೆಯಲ್ಲಿ ವೈದ್ಯರ ದಿನಾಚರಣೆ.

ಕೋಲಾರ:ವೈದ್ಯಕೀಯ ಕ್ಷೇತ್ರದಲ್ಲಿ ಹಣ ಗಳಿಕೆಗಿಂತ ಸೇವಾ ಮಾನೋಭಾವನೆಯಿಂದ ಮುನ್ನಡೆದರೆ ಮಾತ್ರ ವೃತ್ತಿ ಘನತೆ ಕಾಪಾಡಿಕೊಳ್ಳುವುದರೊಂದಿಗೆ ಯಶಸ್ಸು ಕಾಣಲು ಸಾಧ್ಯ ಎಂದು ಶ್ರೀ ದೇವರಾಜ್ ಅರಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯ ಕುಲಸಚಿವರು ಹಾಗೂ ಪ್ರಭಾರಿ ಕುಲಪತಿಗಳಾದ ಡಾ|| ಡಿ.ವಿ.ಎಲ್.ಎನ್. ಪ್ರಸಾದ್…

ಪತ್ರಿಕಾದಿನಾಚರಣೆ ಅಂಗವಾಗಿ ಪ್ರಶಸ್ತಿ ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ.

ಕೋಲಾರ:ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಜಿಲ್ಲೆಯ ೯ ಪತಕರ್ತರಿಗೆ ಸಂಘದಿಂದ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ…

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ.

ಕೋಲಾರ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್,ಮಾಸಾಶನ ಹೆಚ್ಚಳ ಸೇರಿದಂತೆ ಎಲ್ಲಾ ಬೇಡಿಕೆಗಳ ಈಡೇರಿಕೆ ಜತೆಗೆ ಪತ್ರಕರ್ತರ ಒಳಿತಿಗಾಗಿ ಏನೆಲ್ಲಾ ಮಾಡಲು ಸಾಧ್ಯವೋ ಅದೆಲ್ಲವನ್ನು ಪ್ರಾಮಾಣಿಕವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಬೂದಿಕೋಟೆ ವೃತ್ತದ ಬಳಿ ನಿತ್ಯ ಉಂಟಾಗುವ ಟ್ರಾಫಿಕ್ ಜಾಮ್‌ಗೆ:ಕೊನೆ ಇಲ್ಲವೆ?

ಬಂಗಾರಪೇಟೆ:ಪಟ್ಟಣದ ಬೂದಿಕೋಟೆ ವೃತ್ತದ ಬಳಿಯಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ನಿತ್ಯ ಉಂಟಾಗುವ ಟ್ರಾಫಿಕ್ ಜಾಮ್‌ಗೆ ಮುಕ್ತಿಯಿಲ್ಲವೆ ಎಂದು ವಾಹನ ಸವಾರರು ಜನಪ್ರತಿನಿಧಿಗಳನ್ನು ಶಪಿಸಿಕೊಂಡೇ ಸಂಚರಿಸುವಂತಾಗಿದೆ. ಪಟ್ಟಣದ ಬೂದಿಕೋಟೆ ವೃತ್ತದ ಬಳಿ ಈ ಹಿಂದೆ ರೈಲ್ವೆ ಗೇಟ್ ಅಳವಡಿಸಲಾಗಿತ್ತು. ಅದು ರೈಲು…

ಜಾತ್ಯತೀತ ರಾಷ್ಟ್ರದಲ್ಲಿ ಮರ್ಯಾದೆಗೇಡು ಹತ್ಯೆ ಖಂಡನೀಯ:ವಿ. ಗೀತ.

ಬಂಗಾರಪೇಟೆ:ನಾಗರಿಕತೆ ಬೆಳೆದಂತೆ ಜನರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು ಜಾತಿ ಹೆಸರಿನಲ್ಲಿ ಪರಸ್ಪರ ದ್ವೇಷ, ಆಸೂಯೆ, ವೈಮನಸ್ಸು ಉಂಟಾಗಿ ನಿರಂತರವಾಗಿ ಮರ್ಯಾದೆಗೇಡು  ಹತ್ಯೆಗಳಂತಹ ಪ್ರಕರಣಗಳು ನಡೆಯುತ್ತಿದೆ. ಇದನ್ನು ತಡೆಗಟ್ಟಲು ಪ್ರತ್ಯೇಕವಾದ ಕಾನೂನು ಜಾರಿ ಮಾಡಬೇಕು ಎಂದು ಜನವಾದಿ ಮಹಿಳಾ ಸಂಘದ ರಾಜ್ಯ ಮುಖಂಡರಾದ…

You missed

error: Content is protected !!