• Fri. Oct 25th, 2024

ನಮ್ಮ ಕೋಲಾರ

  • Home
  • ರೈತರ ಅಲೆದಾಟಕ್ಕೆ ಬ್ರೇಕ್-ಪಹಣಿ ತಿದ್ದುಪಡಿ, ಬಾಕಿ ಪ್ರಕರಣ ವಿಲೇವಾರಿಗೆ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ-ಎಡಿಸಿ,ಸರ್ವೇ ಉಪನಿರ್ದೇಶಕರು,ಎಸಿಗೆ ಉಸ್ತುವಾರಿ

ರೈತರ ಅಲೆದಾಟಕ್ಕೆ ಬ್ರೇಕ್-ಪಹಣಿ ತಿದ್ದುಪಡಿ, ಬಾಕಿ ಪ್ರಕರಣ ವಿಲೇವಾರಿಗೆ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ-ಎಡಿಸಿ,ಸರ್ವೇ ಉಪನಿರ್ದೇಶಕರು,ಎಸಿಗೆ ಉಸ್ತುವಾರಿ

ಸರ್ಕಾರಿ ಕಚೇರಿಗಳಿಗೆ ರೈತರು ಅಲೆಯುವುದನ್ನು ತಪ್ಪಿಸಲು ಸಂಕಲ್ಪ ತೊಟ್ಟಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ಇದೀಗ ಪಹಣಿ ತಿದ್ದುಪಡಿ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕೆಲಸಗಳ ಶೀಘ್ರ ವಿಲೇವಾರಿಗೆ ಅಪರ ಡಿಸಿ,ಸರ್ವೇ ಇಲಾಖೆ ಉಪನಿರ್ದೇಶಕರು, ವಿಭಾಗಾಧಿಕಾರಿಗಳಿಗೆ ಉಸ್ತುವಾರಿ ವಹಿಸಿ ಕಡತ ವಿಲೇವಾರಿಯನ್ನು…

ಹೆದ್ದಾರಿ ವಿಸ್ತರಣೆ ಗಿಡಮರಗಳಿಗೆ ಪರಿಹಾರ ನೀಡಲು ಮನವಿ

ಆರ್.ಸಿ. ಆದೇಶದ ನೆಪದಲ್ಲಿ ೮ ವರ್ಷಗಳಿಂದ ಗಡಿಭಾಗದ ರೈತರ ಮರ ಗಿಡಗಳಿಗೆ ಪರಿಹಾರ ನೀಡದೆ ಸತಾಯಿಸುತ್ತಿರುವ ವಿಶೇಷ ಭೂ ಸ್ವಾನಾಕಾರಿಗಳ ವಿರುದ್ಧ ಕ್ರಮ ಕೈಗೊಂಡು ಪರಿಹಾರ ನೀಡುವಂತೆ ನೊಂದ ರೈತರಿಂದ ಜಿಲ್ಲಾಧಿಕಾರಿ ಅಕ್ರಂಪಾಷಾರಿಗೆ ಮನವಿ ನೀಡಿ ಒತ್ತಾಯಿಸಿದರು. ನಮ್ಮ ಭೂಮಿ ಯಾವುದೇ…

ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಜು. 27 ಕಡೆ ದಿನ: ಕೆ ಜೆ ಜಾರ್ಜ್.

ಬೆಂಗಳೂರು:ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆಗೆ ಜು. 27ರಂದು ಕಡೆ ದಿನವಾಗಿ ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿಗೆ ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆ ದಿನವಾಗಿ ನಿಗದಿಪಡಿಸಲು ತೀರ್ಮಾನಿಸಲಾಗಿದ್ದು, ಮುಂದಿನ…

ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ.

ಶ್ರೀನಿವಾಸಪುರ ಪಟ್ಟಣದ ಗಫಾರ್ ಖಾನ್ ಮೊಹಲ್ಲಾ ದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಘಟನೆ ನಡೆದಿದೆ. ವಿದ್ಯುತ್ ಬಿಲ್ಲು ಹೆಚ್ಚಿಗೆ ಬಂದಿದೆ ಎಂಬ ಕಾರಣಕ್ಕೆ ಸಾಧಿಕ್ ಪಾಷ ಎಂಬುವವರು ಬೆಸ್ಕಾಂ ಸಿಬ್ಬಂದಿ ವೇಣುಗೋಪಾಲ್ ಮೇಲೆ…

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ: ಶಾಸಕ ನಾರಾಯಣಸ್ವಾಮಿ.

ಬಂಗಾರಪೇಟೆ:ರಾಹುಲ್ ಗಾಂಧಿಯವರು ಭಾರತ್ ಜೋಡೊ ಯಾತ್ರೆಯ ಮೂಲಕ ದೇಶದಾದ್ಯಂತ ಜಾತಿ, ಮತ, ಧರ್ಮ, ಪಂಥದ ಎಲ್ಲೆಯನ್ನು ಮೀರಿ ಜನರ ಭಾವನೆಗಳಿಗೆ ಸ್ಪಂದಿಸಿದ್ದಾರೆ, ಇವರ ವರ್ಚಸ್ಸನ್ನು ಕಂಡ ಬಿಜೆಪಿ “ಮೋದಿಯವರ ವಿರುದ್ಧ ಪ್ರಚೋದನಕಾರಿ ಭಾಷಣ” ಎಂಬ ದೂರನ್ನು ದಾಖಲಿಸಿ ದ್ವೇಷ ರಾಜಕಾರಣಕ್ಕೆ ಮುನ್ನುಡಿ…

ರಾಜ್ಯಮಟ್ಟದ ವಾರ್ಷಿಕ  ದತ್ತಿ ನಿಧಿ ಪ್ರಶಸ್ತಿಗೆ ದಿನೇಶ್ ಅಮೀನ್ ಮಟ್ಟು ಆಯ್ಕೆ.

ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ( ಸರ್ಕಾರದ ಮಾನ್ಯತೆ ಪಡೆದ)  ಸಂಪಾದಕರ  ಸಂಘದ 2022-23 ನೇ ಸಾಲಿನ  ರಾಜ್ಯಮಟ್ಟದ   ‘ ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ   ಹಿರಿಯ ಪತ್ರಕರ್ತರಾದ  ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. ಸುದ್ದಿ ಮಾಧ್ಯಮ…

ಕೆಂಪೇಗೌಡರ ೫೧೪ನೇ ಜಯಂತಿ ಆದ್ದೂರಿ ಆಚರಣೆ.

ಕೆಜಿಎಫ್:ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತಿಯೂ ಬೇತಮಂಗಲದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಬೇತಮಂಗಲ ಗ್ರಾಮದ ಪಾಲಾರ್ ಕೆರೆಯ ದಡದಲ್ಲಿ ನೆಲೆಸಿರುವ ಶ್ರೀ ವಿಜೇಂದ್ರ ಸ್ವಾಮಿ ದೇವಾಲಯದ ಅವರಣದಲ್ಲಿ ಪುಪ್ಪ ಪಲ್ಲಕ್ಕಿಗಳಿಗೆ ಸಮೂಹಿಕವಾಗಿ ಸಮುದಾಯದ ಮುಖಂಡರಿಂದ ಚಾಲನೆ…

ತಿರುಪತಿ ಎಕ್ಸ್‌ಪ್ರೆಸ್ ರೈಲು ಸೇರಿ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ.

ಗುಂತಕಲ್‌ ವಿಭಾಗ ವಾಪ್ತಿಯ ತಿರುಪತಿ ನಿಲ್ದಾಣದ ಪ್ಲಾಟ್‌ಫಾರಂ ನಂ-2 ಮತ್ತು ನಂ-3ರ ಹಳಿ ದುರಸ್ತಿ ಕಾಮಗಾರಿ ಸಲುವಾಗಿ ಜುಲೈ 12 ರಿಂದ ಆಗಸ್ಟ್‌ 10 ರವರೆಗೆ ಕೆಲವು ರೈಲುಗಳನ್ನು ರದ್ದು/ ಭಾಗಶಃ ರದ್ದು/ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎಂದು ದಕ್ಷಿಣ ಮಧ್ಯ…

ಗುಡಿಸಲು ವಾಸಿಗಳಿಗೆ ಮನೆಗಳ ಮಂಜೂರು ಮಾಡಲು ಒತ್ತಾಯ.

ಮುಳಬಾಗಿಲು:ತಾಲೂಕಿನಲ್ಲಿ ಮೂಲಭೂತ ಸೌಲಬ್ಯಗಳಿಂದ ವಂಚಿತಗೊಂಡಿರುವ ಗುಡಿಸಲು ವಾಸಿಗಳಿಗೆ ಮನೆಗಳನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿ ರೂಟ್ಸ್ ಪಾರ್ ಪ್ರೀಡಂ ಸಂಘಟನೆ ಮತ್ತು ಜೀವಿಕ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯಕರ್ತರು ಮಂಗಳವಾರ ನಗರದ ತಾ.ಪಂ. ಕಚೇರಿ ಎದುರು ತಮಟೆ ಚಳುವಳಿ ಮೂಲಕ ಪ್ರತಿಭಟನೆ ನಡೆಸಿದರು. ರೂಟ್ಸ್…

ತಾಪಂ ಎದುರು ಅಕ್ಷರ ದಾಸೋಹ ನೌಕರರ ಪ್ರತಿಭಟನೆ.

ಬಂಗಾರಪೇಟೆ:ಪಟ್ಟಣದ ತಾಲೂಕು ಪಂಚಾಯಿತಿ ಎದುರು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಸಂಯೋಜಿತ ವತಿಯಿಂದ ಅಕ್ಷರ ದಾಸೋಹ ಯೋಜನೆಯ  ಅಡುಗೆಯವರ ಸಮಸ್ಯೆ ಬೇಡಿಕೆಗಳ ೀಡೇರಿಕೆಗಾಗಿ ಪ್ರತಿಭಟಿಸಿ ಗತಾಪಂ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪಟ್ಟಣದ ತಾಲ್ಲೂಕು…

You missed

error: Content is protected !!