• Tue. Oct 22nd, 2024

ಕ್ರೀಡೆ

  • Home
  • ಪ್ಯಾರಿಸ್ ಒಲಂಪಿಕ್ಸ್: ಎರಡು ದಿನಗಳಲ್ಲಿ ಭಾರತಕ್ಕೆ 2ನೇ ಪದಕ

ಪ್ಯಾರಿಸ್ ಒಲಂಪಿಕ್ಸ್: ಎರಡು ದಿನಗಳಲ್ಲಿ ಭಾರತಕ್ಕೆ 2ನೇ ಪದಕ

ಪ್ಯಾರಿಸ್ ಒಲಿಂಪಿಕ್ಸ್‌ 2024 ರ ನಾಲ್ಕನೇ ದಿನದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಜೋಡಿ 10 ಮೀ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಬ್ಬರ ಜೋಡಿ ದಕ್ಷಿಣ ಕೊರಿಯಾ…

ಯರಗೋಳ, ಅಂತರಗಂಗೆಯಲ್ಲಿ ಸಾಹಸ ಕ್ರೀಡೆ ‘ಜಿಪ್ ಲೈನ್’ ನಿರ್ಮಿಸಲು ಯೋಜನೆ

-ಕೆ.ರಮೇಶ್. ಬಂಗಾರಪೇಟೆ.ಪ್ರವಾಸಿಗರನ್ನು ಹಾಗೂ ಯುವ ಜನತೆಯನ್ನು ಆಕರ್ಷಿಸಲು ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಅರಣ್ಯ ಪ್ರದೇಶದಲ್ಲಿ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದ್ದು ತಾಲೂಕಿನ ಯರಗೋಳ ಬಳಿ ವೃಕ್ಷೋದ್ಯಾನದಲ್ಲಿ ಹಾಗೂ ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಜಿಪ್ ಲೈನ್ ನಿರ್ಮಿಸಲು ಮುಂದಾಗಿದೆ. ಜಿಲ್ಲಾಡಳಿತ ಹಾಗೂ…

ಶಾಲಾ ಮಕ್ಕಳಳಿಗೆ ವಾರದ 6ದಿನ ಮೊಟ್ಟೆ, ಅಜೀಂ ಪ್ರೇಮ್ ಜಿ ಪೌಂಡೇಷನ್ ನಿಂದ ನರವು:ಸಿಎಂ ಸಿದ್ದು ಉದ್ಘಾಟನೆ.

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ…

ಆಂಧ್ರಪ್ರದೇಶ:ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯನನ್ನು ಬುಧವಾರ ರಾತ್ರಿ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಿಸುಮಾರು ರಾತ್ರಿ 8:30ಕ್ಕೆ, ಜನ ದಟ್ಟಣೆಯ…

ಭಾರತಕ್ಕೆ ಆಗಮಿಸಿದ ಟಿ20 ವಿಶ್ವಕಪ್ ವಿಜೇತರು:ಭವ್ಯ ಸ್ವಾಗತ.

ಭಾರತಕ್ಕೆ ಆಗಮಿಸಿದ ಟಿ20 ವಿಶ್ವಕಪ್ ವಿಜೇತರು:ಭವ್ಯ ಸ್ವಾಗತ. ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಭಾರತಕ್ಕೆ ಆಗಮಿಸಿದೆ. ಟಿ20 ವಿಶ್ವ ಚಾಂಪಿಯನ್‌ಗಳು ದೆಹಲಿಯಲ್ಲಿ ಬಂದಿಳಿಯುತ್ತಿದ್ದಂತೆ ಭಾಂಗ್ರಾ, ಡೋಲಿನ ಮೂಲಕ ಭವ್ಯ ಸ್ವಾಗತ ಮಾಡಲಾಗಿದೆ. ಗುರುವಾರ ಬೆಳಗ್ಗೆ ಐಟಿಸಿ…

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್.

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಇಂದು ನಡೆಯುತ್ತಲಿರುವ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂದು…

ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಐಸಿಸಿ!

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಸುಂದರಪಾಳ್ಯ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಸುಂದರಪಾಳ್ಯ ಕಾಲೇಜಿನ  ಯಲ್ಲಿ ಕ್ಕೆ . ಕೆಜಿಎಫ್:ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಢಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಢಾಪಟುಗಳನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ರಾಜ್ಯಮಟ್ಟದಲ್ಲಿ ಗೆದ್ದುಬರಲೆಂದು ಆರೈಸಿ ಕ್ರೀಡಾ…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

ವಿಶ್ವಕಪ್ ಕ್ರಿಕೆಟ್:ಅತ್ಯಂತ ವೇಗದ ಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಮ್ಯಾಕ್ಸ್ ವೆಲ್.

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ನೆದರ್‌ಲ್ಯಾಂಡ್ಸ್‌ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದರು. 46.2ನೇ ಓವರ್‌ ಇದ್ದಾಗ…

You missed

error: Content is protected !!