• Mon. Apr 29th, 2024

ದೇಶ

  • Home
  • ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ. ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್‌ ಖಾನ್‌ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ…

‘ಮೈಚಾಂಗ್’ ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!.

ಡಿಸೆಂಬರ್ 4 ಮತ್ತು 5ರಂದು ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶಕ್ಕೆ ‘ಮೈಚಾಂಗ್ ಚಂಡಮಾರುತ’ ಅಪ್ಪಳಿಸಿದ್ದು, ಭಾರೀ ಮಳೆಗೆ ಚೆನ್ನೈ ನಗರ ಹಾಗೂ ಅಕ್ಕಪಕ್ಕದ ಜಿಲ್ಲೆಗಳು ತತ್ತರಿಸಿವೆ. ನಗರದ ಬಹುತೇಕ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹಕ್ಕೆ ಸಿಲುಕಿರುವ ಜನರನ್ನು ಮೀನುಗಾರಿಕಾ…

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ. ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ…

ಮಹಿಳೆ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬಹುದೆ:ಸುಪ್ರೀಂನಿಂದ ಪರಿಶೀಲನೆ.

ಅತ್ಯಾಚಾರ ಪ್ರಕರಣಗಳಲ್ಲಿ ಮಹಿಳೆಯನ್ನು ಆರೋಪಿಯನ್ನಾಗಿ ಮಾಡಬಹುದೇ ಅಥವಾ ಇಲ್ಲವೇ? ಎಂಬ ಬಗ್ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 375ರ ಅಡಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ಧರಿಸಿದೆ. ಪಸ್ತುತ ಕಾನೂನಿನ ಪ್ರಕಾರ, ಅತ್ಯಾಚಾರ ಆರೋಪಿ ಎಂದು ಪುರುಷನನ್ನು ಪರಿಗಣಿಸಲಾಗ್ತಿದೆ.…

ಬೆಂಗಳೂರಿನ 44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ:ಆತಂಕದಲ್ಲಿ ಪೋಷಕರು.

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧ 44ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದೀನ್ ಸಂಘಟನೆಯಿಂದ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ ಕಳಿಸಿದ್ದಾರೆ. ಇ-ಮೇಲ್ ನಲ್ಲಿ ಕೆಲವು ಅಂತಾರಾಷ್ಟ್ರೀಯ ವಿಚಾರವನ್ನು…

ಡ್ಯೂಟಿ ಮುಗಿಯಿತೆಂದು ರೈಲು ನಿಲ್ಲಸಿ ಹೋದ ಚಾಲಕ:ಗಂಟೆಗಟ್ಟಲೆ ಪ್ರಯಾಣಿಕರ ಪರದಾಟ.

‘ಡ್ಯೂಟಿ ಮುಗಿಯಿತು’ ಎಂದು ಹೇಳಿ ಚಾಲಕ (ಲೋಕೊ ಪೈಲಟ್) ರೈಲನ್ನು ಮಧ್ಯದಲ್ಲಿ ನಿಲ್ಲಿಸಿ ಹೊರಟು ಹೋದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇದರಿಂದಾಗಿ…

ತೆಲಂಗಾಣ:ನಾಗಾರ್ಜುನ ಸಾಗರ ಅಣೆಕಟ್ಟಿನ ಬಳಿ ಉದ್ವಿಗ್ನ.

ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಮಧ್ಯೆ ನಲ್ಗೊಂಡ ಜಿಲ್ಲೆಯಲ್ಲಿ ನಾಗಾರ್ಜುನ ಸಾಗರ ಅಣೆಕಟ್ಟಿನ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ತೆಲಂಗಾಣ ಸರ್ಕಾರದ ನಿಯಂತ್ರಣದಲ್ಲಿ ಇರಬೇಕಾದ ಅಣೆಕಟ್ಟನ್ನು ಅದರ ಅರ್ಧಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸುವ ಮೂಲಕ ಆಂಧ್ರ…

ಚಿನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ:ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ.

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಚೀನಾದ ಉತ್ತರ ಭಾಗದ ಮಕ್ಕಳ‌ಲ್ಲಿ ನ್ಯುಮೋನಿಯಾ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಭಾರತದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯ ಕುರಿತು ತಕ್ಷಣವೇ ಪರಿಶೀಲನೆ ನಡೆಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ…

ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು, ರಾಜ್ಯದ ಬೊಕ್ಕಸ ದುರ್ಭಳಕೆ:ಆರ್.ಅಶೋಕ್ ಕಿಡಿ.

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ…

“ಬೂಸಾ ಚಳುವಳಿ””ಸಚಿವ ಪದವಿ ಕಳೆದುಕೊಂಡ ಬಿ. ಬಸವಲಿಂಗಪ್ಪ” ಒಂದು ನೆನಪು .

ಶ್ರೀ ಜವಳಿ ಬಸಪ್ಪ ಮತ್ತು ಸಿದ್ಧಲಿಂಗಮ್ಮ ಈ ದಂಪತಿಗಳ ಎಂಟು ಮಕ್ಕಳ ಪೈಕಿ, ಬಿ. ಬಸವಲಿಂಗಪ್ಪ  ಒಬ್ಬರು. ಇವರ ಜನನ ದಿನಾಂಕ 21-4-1924. ಇವರ ಪೂರ್ವಜರು, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಾಗರಬೆಟ್ಟ ಗ್ರಾಮದವರು. ಜೀವನ ಹುಡುಕಿಕೊಂಡು ಇವರು ಬಳ್ಳಾರಿ ಜಿಲ್ಲೆಯ…

You missed

error: Content is protected !!