• Thu. Mar 28th, 2024

ದೇಶ

  • Home
  • ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು:ಸಿಎಂ ಸಿದ್ದರಾಮಯ್ಯ

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು:ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಮಾಡಿ…

ಮಲ್ಲಿಕಾರ್ಜಿನ ಖರ್ಗೆ ಪ್ರದಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ:ತರೂರ್.

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ತಿಳಿಸಿದ್ದಾರೆ. ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ತಮ್ಮ ಕಚೇರಿಯನ್ನು…

ತಮಿಳುನಾಡಿನಲ್ಲಿ ಅಪಘಾತ:ಒಂದೇ ಕುಟುಂಬದ 7ಮಂದಿ ಸಾವು.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ, ಮಲ್ಲರ್, ಮಣಿಕಂಠ, ಹೇಮಂತ್ ಸೇರಿದಂತೆ ಏಳು…

ಮಹಾರಾಷ್ಟ್ರ:ಪ್ರಯಾಣಿಕರಿದ್ದ ರೈಲಿನ 5 ಬೋಗಿಗಳಲ್ಲಿ ದಿಢೀರ್ ಬೆಂಕಿ,ತಪ್ಪಿದ ದುರಂತ.

ಮುಂಬೈ, ಅಕ್ಟೋಬರ್ 16: ಮಹಾರಾಷ್ಟ್ರದ ಅಹ್ಮದ್‌ನಗರದಿಂದ ಹೊರಟಿದ್ದ ರೈಲಿನ ಐದು ಬೋಗಿಗಳಿಗೆ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮಹಾರಾಷ್ಟ್ರ ರಾಜ್ಯದ ಉಪನಗರ ರೈಲು ಅಹ್ಮದ್ ನಗರದಿಂದ ನ್ಯೂ ಅಷ್ಠಿಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ…

ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಡಾ. ಕೆ. ಸಿ. ರಘು ಇನ್ನಿಲ್ಲ.

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ…

ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು.

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ…

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ:ಪ್ರಯಾಣಿಕರಲ್ಲಿ ಆತಂಕ.

ಮಾಲೂರು:ನೆನ್ನೆ ರಾತ್ರಿ ಬೆಂಗಳೂರಿನಿಂದ ಕೆಜಿಎಫ್ ಹೊರಟಿದ್ದ ಮಾರಿಕುಪ್ಪಂ ಮೆಮು ರೈಲಿನಲ್ಲಿ ಮಾಲೂರು ರೈಲ್ವೆ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ಪ್ರಾಯಾಣಿಕರು ಕೆಲಕಾಲ  ಆತಂಕಗೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಕೆಜಿಎಫ್ ನ ಮಾರಿಕುಪ್ಪಂನಿಂದ ಬೆಂಗಳೂರಿಗೆ ಹೊರಟಿದ್ದ ರೈಲುಗಾಡಿ ಮಾಲೂರು ರೈಲು ನಿಲ್ದಾಣ ತಲುಪುತ್ತಿದ್ದಂತೆ…

ನಿಮಗೂ ಜೋರು ಶಬ್ಧದೊಂದಿಗೆ ಈ ಮೆಸೇಜ್‌ ಬಂತಾ? ಏನಿದು ಎಮರ್ಜೆನ್ಸಿ ಅಲರ್ಟ್‌?

ಬೆಂಗಳೂರು:ಸ್ಮಾರ್ಟ್‌ಫೋನ್‌ ಏಕಾಏಕಿ ದೊಡ್ಡ ಬೀಪ್‌ ಸೌಂಡ್‌ ಮಾಡುತ್ತಿದೆಯೇ, ಜೋರಾಗಿ ವೈಬ್ರೆಟ್‌ ಆಯ್ತಾ. ಏನಾಯ್ತಪ್ಪ ಈ ಮೊಬೈಲ್‌ಗೆ ಅಂತಾ ಗಾಬರಿಯಾಗಬೇಡಿ. ಯಾಕಂದ್ರೇ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆ ಎಮರ್ಜೆನ್ಸಿ ಅಲರ್ಟ್‌ ವ್ಯವಸ್ಥೆಯ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದು, ಗುರುವಾರ ಈ ಅಲರ್ಟ್‌ ಸೇವೆಯ…

Ind vs Pak:ಅಹಮದಾಬಾದ್ ಹೋಟೆಲ್ ದರ ದುಬಾರಿ, ಆಸ್ಪತ್ರೆ ಬೆಡ್ ಬುಕ್ ಮಾಡಿದ ಫ್ಯಾನ್ಸ್.

ಭಾರತ – ಪಾಕಿಸ್ತಾನ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಕಾಯುತ್ತಿದ್ದಾರೆ. ಆದರೆ, ಭಾರತ ಪಾಕಿಸ್ತಾನ ಪಂದ್ಯ ನೋಡಬೇಕೆಂದರೆ ನೀವು ಲಕ್ಷಾಂತರ ರೂಪಾಯಿ ಖರ್ಚು…

ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ…

You missed

error: Content is protected !!