• Sun. May 19th, 2024

ದೇಶ

  • Home
  • ಕಾಶ್ಮೀರ ಗಾಜಾ ಅಲ್ಲ:ಶೆಹ್ಲಾ ರಶೀದ್.

ಕಾಶ್ಮೀರ ಗಾಜಾ ಅಲ್ಲ:ಶೆಹ್ಲಾ ರಶೀದ್.

”ಕಾಶ್ಮೀರ ಗಾಜಾ ಅಲ್ಲ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಮಂಗಳವಾರ ಹೇಳಿದ್ದಾರೆ. ಕಲ್ಲು ತೂರಾಟಗಾರರ ಬಗ್ಗೆ ನೀವು ಈ ಹಿಂದೆ ಸಹಾನುಭೂತಿ ಹೊಂದಿದ್ದೀರಾ ಎಂದು ಸುದ್ದಿ ಸಂಸ್ಥೆ ANI ಕೇಳಿದ ಪ್ರಶ್ನೆಗೆ, ”2010…

ವಿಶ್ವಕಪ್ 2023:ನ್ಯೂಜಿಲೆಂಡ್ ವಿರುದ್ಧ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಭಾರತ.

–ಬೆಳಚಿಕ್ಕನಹಳ್ಳಿ ಶ್ರೀನಾಥ್ ರತದ ಸಮಸ್ಯೆ ಎಂದರೆ, ದಿಢೀರ್ ಕುಸಿತ. ನಿರ್ಣಾಯಕ ಪಂದ್ಯಗಳಲ್ಲಿ ಅನಿರೀಕ್ಷಿತವಾಗಿ ಕುಸಿಯುವುದು ಭಾರತ ತಂಡಕ್ಕಂಟಿದ ಮದ್ದಿಲ್ಲದ ಕಾಯಿಲೆ. ಕಳೆದ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದ ಭಾರತ, 5 ರನ್‌ಗಳಿಗೇ ಅಗ್ರ 3 ವಿಕೆಟ್ ಕಳೆದುಕೊಂಡಿತ್ತು. ನ್ಯೂಜಿಲ್ಯಾಂಡ್‌ನ…

ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಷ್ಟರ್!

ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಮಾರಸ್ವಾಮಿ’ ಪೋಷ್ಟರ್! ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ.…

ತಮಿಳುನಾಡಿನಲ್ಲಿ ಭಾರೀ ಮಳೆ:ಶಾಲೆಗಳಿಗೆ ರಜೆ ಘೋಷಣೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಹಲವೆಡೆ ತುಂತುರು ಮಳೆಯಾಗುತ್ತಿದೆ. ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಭಾಗದಲ್ಲಿ ಭಾರೀ ಮಳೆಯಾಗಿದೆ.…

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ: ಕೋಲಾರ, ನವೆಂಬರ್.೧೪ : ಮದುವೆಯಾಗಿ ಎರಡೂವರೆ ವರ್ಷಗಳ ಬಳಿಕ ಗಂಡನ ಮನಯಲ್ಲೇ ಅನುಮಾನಸ್ಪದವಾಗಿ ಸಾವಿಗೀಡಾದ ಘಟನೆ ಕೋಲಾರದಲ್ಲಿ ಜರುಗಿದೆ. ನಗರದ ಎಸ್.ಎನ್.ಆರ್.ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ…

ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ!

ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ! ಕೋಲಾರ,ನವೆಂಬರ್.೧೨ : ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೦೫ ರಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡಲು ಒತ್ತಾಯಿಸಿ ಕರ್ನಾಟಕ ಪದವಿ ಕಾಲೇಜುಗಳ…

ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿ ಹಾಗೂ ಕಾಂತರಾಜ್ ವರದಿ ಅನುಮೋದನೆಗೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಕೋಲಾರ, ನವೆಂಬರ್.೧೨: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿಯನ್ನು ಸ್ವೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ನಡೆಸಿರುವ ಕಾಂತರಾಜ್ ವರದಿಗೆ ಅನುಮೋದನೆ ಮಾಡಬೇಕು ಮತ್ತು ಇನ್ನಿತರೆ…

4 ವರ್ಷ ಬಾಲಕಿಯನ್ನು ಅತ್ಯಾಚಾರಗೈದ ಎಸ್.ಐಗೆ ಸಾರ್ವಜನಿಕರಿಂದ ಗೂಸಾ.

ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ 4 ವರ್ಷದ ಬಾಲಕಿಯನ್ನೇ ಅತ್ಯಾಚಾರಗೈದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಠಾಣೆಗೆ ನುಗ್ಗಿದ ಕುಟುಂಬಸ್ಥರು ಹಾಗೂ ಸ್ಥಳೀಯರು, ಸಬ್ ಇನ್ಸ್‌ಪೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ನಾಲ್ಕು ವರ್ಷದ ಪುಟ್ಟ…

ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಐಸಿಸಿ!

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಯುವಕನನ್ನು ನರಬಲಿ ಕೊಟ್ಟು ವಾಮಾಚಾರ:ಇಬ್ಬರ ಬಂಧನ.

22 ವರ್ಷದ ಯುವಕನನ್ನು ತಲೆ ಕಡಿದು ನರಬಲಿ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಗುರುವಾರ ನಡೆದಿದೆ. ನರಸಿಂಗ್‌ಪುರದಲ್ಲಿ ಅಂಕಿತ್ ಕೌರವ್(22) ಎಂಬ ಯುವಕನನ್ನು ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಬ್ಬರು ತಂತ್ರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರೇಂದ್ರ ಕಚಿ(40)…

You missed

error: Content is protected !!